ಸಾಲಬಾಧೆಗೆ ರೈತ ಬಲಿ

ಪಿರಿಯಾಪಟ್ಟಣ: ತಾಲೂಕಿನ ಸುರಗಳ್ಳಿ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ಕ್ರಿಮಿನಾಶಕ ಮಾತ್ರ ತಿಂದು ರೈತ ಶುಕ್ರವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ರವಿಗೌಡ(40) ಮೃತ ವ್ಯಕ್ತಿ. ಶುಕ್ರವಾರ ರಾತ್ರಿ ಮನೆಯ ಹಿತ್ತಲಿನಲ್ಲಿ ಕ್ರಿಮಿನಾಶಕ ಮಾತ್ರೆ ತಿಂದು ಅಸ್ವಸ್ಥಗೊಂಡಿದ್ದನ್ನು ಕಂಡು…

View More ಸಾಲಬಾಧೆಗೆ ರೈತ ಬಲಿ

ಸಾಲಬಾಧೆಗೆ ರೈತ ಬಲಿ

ಹಾಸನ: ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ವಿಷ ಕುಡಿದು ಕೃಷಿಕರೊಬ್ಬರು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮರಿಗೌಡ (55) ಮೃತ ರೈತ. ಬೆಳಗ್ಗೆ ಜಮೀನಿಗೆ ತೆರಳಿದ್ದ ಅವರು ಅಲ್ಲಿಯೇ ವಿಷ ಕುಡಿದು ಅಸ್ವಸ್ಥಗೊಂಡಿದ್ದರು. ಅದನ್ನು ಗಮನಿಸಿದ…

View More ಸಾಲಬಾಧೆಗೆ ರೈತ ಬಲಿ