ಸಾಲಬಾಧೆಗೆ ವ್ಯಕ್ತಿ ಆತ್ಮಹತ್ಯೆ

ಮಡಿಕೇರಿ: ಸಮೀಪದ ಮೇಕೇರಿ ಗ್ರಾಮದಲ್ಲಿ ಸಾಲಬಾಧೆಯಿಂದ ವ್ಯಕ್ತಿಯೊಬ್ಬರು ಮಂಗಳವಾರ ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುರುವಪ್ಪ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ 2 ಲಕ್ಷ ರೂ. ಕೈಸಾಲ ಮಾಡಿಕೊಂಡಿದ್ದ. ಅಲ್ಲದೆ, ಮದುವೆಯಾಗಿಲ್ಲ…

View More ಸಾಲಬಾಧೆಗೆ ವ್ಯಕ್ತಿ ಆತ್ಮಹತ್ಯೆ

ಯಡಿವಾಳದಲ್ಲಿ ರೈತ ಆತ್ಮಹತ್ಯೆ

ಮಾನ್ವಿ: ಯಡಿವಾಳ ಗ್ರಾಮದ ರೈತ ಹುಸೇನಪ್ಪ (50) ಸಾಲಬಾಧೆ ತಾಳದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 6 ಎಕರೆ ಜಮೀನು ಹೊಂದಿದ್ದ ರೈತ ಹುಸೇನಪ್ಪ 2014ರಲ್ಲಿ ಪಟ್ಟಣದ ವಿಜಯ ಬ್ಯಾಂಕ್‌ನಲ್ಲಿ 4.24 ಲಕ್ಷ ರೂ.…

View More ಯಡಿವಾಳದಲ್ಲಿ ರೈತ ಆತ್ಮಹತ್ಯೆ

ಸಾಲ ಬಾಧೆಗೆ ಹೆದರಿ ರೈತ ಆತ್ಮಹತ್ಯೆ

ಹೊರ್ತಿ: ಸಾಲಬಾಧೆ ತಾಳಲಾರದೆ ಜಿಗಜೇವಣಿ ಗ್ರಾಮದ ರೈತ ಶ್ರೀಶೈಲ ಕಾಸಣ್ಣ ಬಳಗಾನೂರ(45) ಭಾನುವಾರ ಬೆಳಗ್ಗೆ ತನ್ನ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅವರಿಗೆ ಮೂವರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಮೃತ ರೈತ…

View More ಸಾಲ ಬಾಧೆಗೆ ಹೆದರಿ ರೈತ ಆತ್ಮಹತ್ಯೆ

ಸಾಲಬಾಧೆಯಿಂದ ರೈತ ಆತ್ಮಹತ್ಯೆ

ಕೊಟ್ಟೂರು: ಸಮೀಪದ ಮಂಗನಹಳ್ಳಿ ರೈತ ಸೋಮವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಡ್ಡಿಜಾತಪ್ಪ(48)ಮೃತ. ಟ್ರಾೃಕ್ಟರ್ ಖರೀದಿಗೆ ಗಡ್ಡಿಜಾತಪ್ಪ ತೂಲಹಳ್ಳಿ ಕೆನರಾ ಬ್ಯಾಂಕ್‌ನಲ್ಲಿ ಸಾಲ ಪಡೆದಿದ್ದರು. ಅದಾಗಲೇ ಜಮೀನು ಬ್ಯಾಂಕ್‌ಗೆ ವರ್ಗಾವಣೆಯಾಗಿತ್ತು. ಖಾಸಗಿಯಾಗಿ 6 ಲಕ್ಷ ರೂ. ಸಾಲ…

View More ಸಾಲಬಾಧೆಯಿಂದ ರೈತ ಆತ್ಮಹತ್ಯೆ

ಹುಕ್ಕೇರಿ: ಸಾಲಬಾಧೆ ತಾಳದೆ ರೈತ ಮಹಿಳೆ ಆತ್ಮಹತ್ಯೆ

ಹುಕ್ಕೇರಿ: ತಾಲೂಕಿನ ಬೆಳವಿ ಗ್ರಾಮದ ರೈತ ಮಹಿಳೆಯೊಬ್ಬರು ಸಾಲಬಾಧೆ ತಾಳಲಾರದೆ ಫೆ. 7ರಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶೋಭಾ ಯಲ್ಲಪ್ಪ ಭಜಂತ್ರಿ(34) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಗ್ರಾಮದ ಪಿಕೆಪಿಎಸ್ ಹಾಗೂ ಹುಕ್ಕೇರಿ…

View More ಹುಕ್ಕೇರಿ: ಸಾಲಬಾಧೆ ತಾಳದೆ ರೈತ ಮಹಿಳೆ ಆತ್ಮಹತ್ಯೆ

ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ

ಸಿರಗುಪ್ಪ: ಸಾಲಬಾಧೆ ತಾಳದೆ ಬೊಮ್ಮಲಾಪುರ ರೈತ ವಿಷ ಸೇವಿಸಿ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಜಮಿನ್(62)ಮೃತ. ಬೆಂಜಮಿನ್ ಅವರಿಗೆ ಎರಡು ಎಕರೆ ಜಮೀನಿದೆ. ಇಟಗಿಹಾಳ್‌ದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 2.90 ಲಕ್ಷ ರೂ., ಖಾಸಗಿಯಾಗಿ…

View More ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ

ಸಾಲಬಾಧೆಗೆ ರೈತ ಪಾಂಡಪ್ಪ ಆತ್ಮಹತ್ಯೆ

ಲಿಂಗಸುಗೂರು: ತಾಲೂಕಿನ ಗೊರೇಬಾಳ ತಾಂಡಾ(1)ದ ರೈತ ಪಾಂಡಪ್ಪ ಧರ್ಮಪ್ಪ ಜಾಧವ (48) ಸಾಲಬಾಧೆಗೆ ಮನನೊಂದು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಿಂಗಸುಗೂರು ಎಸ್‌ಬಿಐ ಮತ್ತು ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ರೈತ ತನ್ನ 7ಎಕರೆ…

View More ಸಾಲಬಾಧೆಗೆ ರೈತ ಪಾಂಡಪ್ಪ ಆತ್ಮಹತ್ಯೆ

ಸಾಲಬಾಧೆಗೆ ರೈತ ಆತ್ಮಹತ್ಯೆ

ಸಿರಗುಪ್ಪ (ಬಳ್ಳಾರಿ): ತಾಲೂಕಿನ ಬಿ.ಜಿ.ದಿನ್ನಿ ಗ್ರಾಮದ ರೈತ ಸಾಲಬಾಧೆ ತಾಳಲಾರದೆ ಭಾನುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಿ.ಮಹಾದೇವಗೌಡ (50) ಮೃತ. ವಿಷ ಸೇವಿಸಿ ಅಸ್ವಸ್ಥರಾಗಿದ್ದ ಮಹಾದೇವ ಗೌಡರನ್ನು ಸಾರ್ವಜನಿಕರ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ,…

View More ಸಾಲಬಾಧೆಗೆ ರೈತ ಆತ್ಮಹತ್ಯೆ

ಸಾಲಬಾಧೆಗೆ ರೈತ ಆತ್ಮಹತ್ಯೆ

ಕನಕಗಿರಿ: ಸಮೀಪದ ಸೋಮಸಾಗರ ಗ್ರಾಮದ ರೈತ ದ್ಯಾಮಣ್ಣ ಹೊಸಮನಿ (58) ಸಾಲಭಾದೆಗೆ ಶನಿವಾರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ರೈತ ಎಸ್‌ಬಿಐ ಕನಕಗಿರಿ, ಪಿಎಲ್‌ಡಿ ಬ್ಯಾಂಕ್, ವಿಜಯ ಬ್ಯಾಂಕ್ ಸೇರಿ ಒಟ್ಟು…

View More ಸಾಲಬಾಧೆಗೆ ರೈತ ಆತ್ಮಹತ್ಯೆ

ಕುಲಗೋಡ ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ

ಕುಲಗೋಡ: ಇಲ್ಲಿಯ ರೈತ ವೆಂಕಪ್ಪ ಮುಶೆಪ್ಪ ದಳವಾಯಿ(38) ಸಾಲಬಾಧೆ ತಾಳಲಾರದೆ ಟ್ರಾೃಕ್ಟರ್ ಹುಡ್‌ಗೆ ಮಂಗಳವಾರ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ಮೃತ ವೆಂಕಪ್ಪ ಒಣ ಬೇಸಾಯದ 12 ಏಕರೆ ಭೂಮಿ ಹೊಂದಿದ್ದಾರೆ. ನೀರಿಗಾಗಿ 4 ವರ್ಷದಲ್ಲಿ…

View More ಕುಲಗೋಡ ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ