ವಾರದಲ್ಲಿ ಮೂವರು ರೈತರ ಆತ್ಮಹತ್ಯೆ

ಹೊನ್ನಾಳಿ: ಹೊನ್ನಾಳಿ- ನ್ಯಾಮತಿ ಅವಳಿ ತಾಲೂಕುಗಳಲ್ಲಿ ಸಾಲಬಾಧೆ ತಾಳಲಾರದೇ ಒಂದೇ ವಾರದಲ್ಲಿ ಮೂವರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ನ.21ರಂದು ಹೊನ್ನಾಳಿಯ ಸಿದ್ದಪ್ಪನಕೇರಿ ರೈತ ಕಡ್ಡಿಪುಡಿ ಅಣ್ಣಪ್ಪ (43) ಜಮೀನಿ ನಲ್ಲಿ ವಿಷ ಸೇವಿಸಿ ಆತ್ಮಹತ್ಯೆ…

View More ವಾರದಲ್ಲಿ ಮೂವರು ರೈತರ ಆತ್ಮಹತ್ಯೆ

ಸಾಲಬಾಧೆ ತಾಳದೆ ಆತ್ಮಹತ್ಯೆ ಮಾಡಿಕೊಂಡ ಇಬ್ಬರು ರೈತರು

ರಟ್ಟಿಹಳ್ಳಿ: ಸಾಲಬಾಧೆಯಿಂದ ಬೇಸತ್ತ ರೈತನೋರ್ವ ತೆಂಗಿನಮರದಿಂದ ಕೆಳಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಶಿರಗಂಬಿ ಗ್ರಾಮದಲ್ಲಿ ಬುಧವಾರ ಸಂಭವಿಸಿದೆ. ಸುಭಾಷ ಮಹಾದೇವಪ್ಪ ಶಿಕಾರಿಪುರ (42) ಮೃತ ರೈತ. ತನ್ನ ತಂದೆಯ ಹೆಸರಿನಲ್ಲಿ 3…

View More ಸಾಲಬಾಧೆ ತಾಳದೆ ಆತ್ಮಹತ್ಯೆ ಮಾಡಿಕೊಂಡ ಇಬ್ಬರು ರೈತರು

ವಿಷದ ಮಾತ್ರೆ ನುಂಗಿ ರೈತ ದಂಪತಿ ಆತ್ಮಹತ್ಯೆ

ಮಂಡ್ಯ: ಕೆ.ಆರ್‌.ಪೇಟೆ ತಾಲೂಕಿನ ಬೊಮ್ಮೇನಹಳ್ಳಿಯಲ್ಲಿ ರೈತ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಲಬಾಧೆಯಿಂದ ಬೇಸತ್ತು ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ವಿಷದ ಮಾತ್ರೆ ಸೇವಿಸಿ ಬೋರಲಿಂಗೇಗೌಡ(60), ಲಕ್ಷ್ಮಮ್ಮ(52) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಡ ರಾತ್ರಿ ತಮ್ಮ ಜಮೀನಿನ ಬಳಿ…

View More ವಿಷದ ಮಾತ್ರೆ ನುಂಗಿ ರೈತ ದಂಪತಿ ಆತ್ಮಹತ್ಯೆ

ಸಾಲ ಬಾಧೆ ರೈತ ಆತ್ಮಹತ್ಯೆ

ಹರಪನಹಳ್ಳಿ: ವಾಲ್ಮೀಕಿ ನಗರದ ರೈತನೊಬ್ಬ ಸಾಲಬಾಧೆ ತಾಳಲಾರದೇ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೊಮ್ಮನಹಳ್ಳಿ ಅಜ್ಜಯ್ಯ (32) ಮೃತಪಟ್ಟ ರೈತ. ಎರಡು ವರ್ಷಗಳಿಂದ ಮಳೆ ಕೊರತೆಯಿಂದ ಬೆಳೆನಷ್ಟ ಆಗಿತ್ತು. 2 ಲಕ್ಷಕ್ಕೂ ಅಧಿಕ ಕೈಗಡ ಸಾಲ…

View More ಸಾಲ ಬಾಧೆ ರೈತ ಆತ್ಮಹತ್ಯೆ

ಸಾಲಬಾಧೆಗೆ ನೇಣಿಗೆ ಶರಣಾದ ರೈತ

ತಾಳಿಕೋಟೆ: ಸಮೀಪದ ತಮದಡ್ಡಿ ಗ್ರಾಮದಲ್ಲಿ ಸಾಲಬಾಧೆ ತಾಳದೆ ರೈತ ಬಸನಗೌಡ ಭೀಮಪ್ಪ ಯಾತಗಿರಿ (58) ತನ್ನ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ರೈತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ…

View More ಸಾಲಬಾಧೆಗೆ ನೇಣಿಗೆ ಶರಣಾದ ರೈತ

ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು

ದೇವರಹಿಪ್ಪರಗಿ: ಸಾಲಬಾಧೆ ತಾಳದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸಮೀಪದ ಇಂಗಳಗಿ ಗ್ರಾಮದ ರೈತ ಬಸವರಾಜ(ಮುತ್ತು) ಸದಾಶಿವ ಚೌಧರಿ (30) ಚಿಕಿತ್ಸೆ ಫಲಿಸದೆ ಭಾನುವಾರ ಮೃತಪಟ್ಟಿದ್ದಾರೆ. ದೇವರಹಿಪ್ಪರಗಿ ಸಿಂಡಿಕೇಟ್ ಬ್ಯಾಂಕ್‌ನಲ್ಲಿ 40 ಸಾವಿರ ರೂ.…

View More ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು

ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ

ಸಾಲಬಾಧೆ, ರೈತ, ನೇಣು ಬಿಗಿದು, ಆತ್ಮಹತ್ಯೆ, ವಿಜಯವಾಣಿ ಸುದ್ದಿಜಾಲ ಕೊಣನೂರು ಸಾಲಬಾಧೆ ತಾಳಲಾರದೆ ಮುಗಳೂರು ಗ್ರಾಮದಲ್ಲಿ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ರಾಮೇಗೌಡ (65) ಆತ್ಮಹತ್ಯೆ ಮಾಡಿಕೊಂಡವರು. ರಾಮೇಗೌಡ ತನ್ನ 2…

View More ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ

ಡೆತ್‌ನೋಟ್ ಬರೆದಿಟ್ಟು ರೈತ ಆತ್ಮಹತ್ಯೆ

ಮೊಳಕಾಲ್ಮೂರು: ತಾಲೂಕಿನ ಮುತ್ತಿಗಾರನಹಳ್ಳಿಯಲ್ಲಿ ರೈತನೊಬ್ಬ ಸಾಲಬಾಧೆಗೆ ಹೆದರಿ ಡೆತ್‌ನೋಟ್ ಬರೆದಿಟ್ಟು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಲೂಕಿನ ಮುತ್ತಿಗಾರಹಳ್ಳಿ ರೈತ ಬಿ.ಟಿ.ಸಣ್ಣರುದ್ರಪ್ಪ (60) ಆತ್ಮಹತ್ಯೆ ಮಾಡಿಕೊಂಡಿರುವ ರೈತ. ಪಿಎಸ್‌ವೈ, ಮೊಳಕಾಲ್ಮೂರು ಪೊಲೀಸ್ ಠಾಣೆ ಇವರ ಹೆಸರಿಗೆ…

View More ಡೆತ್‌ನೋಟ್ ಬರೆದಿಟ್ಟು ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಹುಕ್ಕೇರಿ: ತಾಲೂಕಿನ ಹರಗಾಪುರ ಗ್ರಾಮದ ರೈತ ಪ್ರಕಾಶ ಸಾತಪ್ಪ ಪಾಟೀಲ(ಕಳಸಗೌಡ) (46) ಶನಿವಾರ ಮಧ್ಯಾಹ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 38 ಗುಂಟೆ ಜಮೀನು ಹೊಂದಿರುವ ಮೃತ ರೈತ ಪಿ.ಕೆ.ಪಿ.ಎಸ್.ನಲ್ಲಿ 35 ಸಾವಿರ…

View More ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

6 ಎಕರೆ ಜಮೀನುಳ್ಳ ರೈತ 2 ಲಕ್ಷ ರೂ. ಸಾಲಕ್ಕೆ ಹೆದರಿ ಆತ್ಮಹತ್ಯೆ

ಬೀದರ್: ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಮುಂದುವರಿದಿದ್ದು ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಚಂಡಕಾಪೂರ ಗ್ರಾಮದಲ್ಲಿ ರೈತನೋರ್ವ ಸಾಲಬಾಧೆಯಿಂದ ಮನನೊಂದು ನೇಣಿಗೆ ಶರಣಾಗಿದ್ದಾನೆ. ಜ್ಜಾನರೆಡ್ಡಿ ಈರಪ್ಪರೆಡ್ಡಿ(65) ಮೃತ ರೈತ. ಇವರು 6 ಎಕರೆ ಜಮೀನು ಹೊಂದಿದ್ದು,…

View More 6 ಎಕರೆ ಜಮೀನುಳ್ಳ ರೈತ 2 ಲಕ್ಷ ರೂ. ಸಾಲಕ್ಕೆ ಹೆದರಿ ಆತ್ಮಹತ್ಯೆ