ದಾಖಲೆ ಒದಗಿಸಲು ಜ. 10ರವರೆಗೆ ಸಮಯ

ಶಿವಮೊಗ್ಗ: ರೈತರ ಸಾಲ ಮನ್ನಾ ಯೋಜನೆಗೆ ದಾಖಲೆಗಳನ್ನು ಸಲ್ಲಿಸಲು ಜ. 10ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ತಿಳಿಸಿದ್ದಾರೆ. ಈ ಮೊದಲು ಡಿ. 31ರವರೆಗೆ ಕಾಲಾವಕಾಶ ನೀಡಲಾಗಿತ್ತು. ಆದರೆ ಇದುವರೆಗೆ ಶೇ.100…

View More ದಾಖಲೆ ಒದಗಿಸಲು ಜ. 10ರವರೆಗೆ ಸಮಯ