ಜಮಖಂಡಿ ಬಂದ್‌ಗೆ ವ್ಯಾಪಕ ಬೆಂಬಲ

ಜಮಖಂಡಿ: ಜಮಖಂಡಿ ಜಿಲ್ಲೆ, ಸಾವಳಗಿ ತಾಲೂಕು ಕೇಂದ್ರವಾಗಬೇಕು ಎಂದು ಒತ್ತಾಯಿಸಿ ಗುರುವಾರ ಜಿಲ್ಲಾ ಹೋರಾಟ ಸಮಿತಿ ಕರೆ ನೀಡಿದ್ದ ಜಮಖಂಡಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದ ಹನುಮಾನ ವೃತ್ತದಿಂದ ದೇಸಾಯಿ ಸರ್ಕಲ್‌ವರೆಗೆ ಪ್ರಮುಖ…

View More ಜಮಖಂಡಿ ಬಂದ್‌ಗೆ ವ್ಯಾಪಕ ಬೆಂಬಲ

ಪ್ರಕೃತಿ ಸೌಲಭ್ಯ ಪಡೆದ ನಾವೇ ಭಾಗ್ಯವಂತರು

ಸಾವಳಗಿ: ಭೂಮಿ, ಮಳೆ, ನೀರು ಮತ್ತು ಆಹಾರವನ್ನು ಆ ಭಗವಂತ ನಮಗೆ ನೀಡಿದ್ದಾನೆ. ಪ್ರಕೃತಿಯಿಂದ ಪ್ರತಿಯೊಂದು ಸೌಲಭ್ಯ ಪಡೆದ ನಾವು ಭಾಗ್ಯವಂತರು. ಅದನ್ನು ಅರಿತು ಪ್ರತಿಕ್ಷಣದಲ್ಲೂ ಸಂತಸದ ಜೀವನ ನಡೆಸುವುದನ್ನು ಕಲಿಯಬೇಕು ಎಂದು ವಿಜಯಪುರ…

View More ಪ್ರಕೃತಿ ಸೌಲಭ್ಯ ಪಡೆದ ನಾವೇ ಭಾಗ್ಯವಂತರು

ವರದಿ ಕೇಳಿದ ಕಂದಾಯ ಇಲಾಖೆ ಸಿಎಸ್

ಸಾವಳಗಿ: ಜಮಖಂಡಿ ತಾಲೂಕಿನ ಸಾವಳಗಿ ಪಟ್ಟಣವನ್ನು ನೂತನ ತಾಲೂಕು ಕೇಂದ್ರವನ್ನಾಗಿ ರಚಿಸುವ ಕುರಿತು ಸ್ಪಷ್ಟ ಅಭಿಪ್ರಾಯದೊಂದಿಗೆ ಕೂಡಲೇ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಕಂದಾಯ ಇಲಾಖೆ (ಭೂಮಾಪನ) ಪ್ರಧಾನ ಕಾರ್ಯದರ್ಶಿ ಸಿ. ಪುಟ್ಟನಂಜಯ್ಯ ಬಾಗಲಕೋಟೆ ಜಿಲ್ಲಾಧಿಕಾರಿಗೆ…

View More ವರದಿ ಕೇಳಿದ ಕಂದಾಯ ಇಲಾಖೆ ಸಿಎಸ್

ಗೈರಿದ್ದರೂ ಹಾಜರಿ ಪುಸ್ತಕದಲ್ಲಿ ಸಹಿ

ಸಾವಳಗಿ: ಸಮೀಪದ ಅಡಿಹುಡಿ ಗ್ರಾಮದ ಚೌರಿ ವಸ್ತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಎಸ್.ಎನ್. ನ್ಯಾಮಗೌಡ ವಿದ್ಯಾರ್ಥಿಗಳಿಗೆ ಪಾಠ ಹೇಳದೆ ವೇತನ ಪಡೆಯುತ್ತಿರುವುದು ತಡವಾಗಿ ಬೆಳಕಿಗೆ ಬಂದಿದೆ. ಒಂದರಿಂದ ಐದು ತರಗತಿಗಳು ಇರುವ…

View More ಗೈರಿದ್ದರೂ ಹಾಜರಿ ಪುಸ್ತಕದಲ್ಲಿ ಸಹಿ

ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ 90 ಕೋಟಿ ರೂ. ಅನುದಾನ

ಸಾವಳಗಿ: ಎಲ್ಲರೂ ಆರೋಗ್ಯ ಸದೃಢವಾಗಿಟ್ಟುಕೊಂಡು, ಜ್ಞಾನ ಸಂಪತ್ತನ್ನು ಬೆಳೆಸಿಕೊಂಡರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಶಾಸಕ ಆನಂದ ನ್ಯಾಮಗೌಡ ಹೇಳಿದರು. 2017-18ನೇ ಸಾಲಿನ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ಅಂದಾಜು 12 ಲಕ್ಷ…

View More ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ 90 ಕೋಟಿ ರೂ. ಅನುದಾನ

ನನೆಗುದಿಗೆ ಬಿದ್ದ ಬಹುಗ್ರಾಮ ಯೋಜನೆ

ಸತ್ಯಪ್ಪ ಕಾಂಬಳೆ ಸಾವಳಗಿ: ತೊದಲಬಾಗಿ, ಚಿಕ್ಕಲಕಿ, ಹಿರೇಪಡಸಲಗಿ, ಅಡಿಹುಡಿ ಗ್ರಾಮಗಳಿಗೆ ಶುದ್ಧ ನೀರು ಪೂರೈಸಲೆಂದು ರೂಪಿಸಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ 10 ವರ್ಷಗಳು ಗತಿಸಿದರೂ ಪೂರ್ಣಗೊಂಡಿಲ್ಲ. ತರಾತುರಿಯಲ್ಲಿ ಕಡಿಮೆ ವೆಚ್ಚದ ಯೋಜನೆ ವರದಿ…

View More ನನೆಗುದಿಗೆ ಬಿದ್ದ ಬಹುಗ್ರಾಮ ಯೋಜನೆ

ರಸ್ತೆ ಸಂಚಾರ ತಡೆದು ರೈತರ ಪ್ರತಿಭಟನೆ

ಸಾವಳಗಿ: ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯದಿಂದ ಆಕ್ರೋಶಗೊಂಡ ಸಾವಳಗಿ ಗ್ರಾಮದ ರೈತರು ಸಾವಳಗಿ-ತೊದಲಬಾಗಿ ರಸ್ತೆ ಸಂಚಾರ ತಡೆದು ಶನಿವಾರ ಪ್ರತಿಭಟನೆ ನಡೆಸಿದರು. ನಾಲ್ಕೈದು ದಿನಗಳಿಂದ ವಸತಿ ತೋಟಗಳಿಗೆ ವಿದ್ಯುತ್ ಕಡಿತಗೊಂಡಿದೆ. ದ್ರಾಕ್ಷಿ, ದಾಳಿಂಬೆ ಸೇರಿ ಅನೇಕ…

View More ರಸ್ತೆ ಸಂಚಾರ ತಡೆದು ರೈತರ ಪ್ರತಿಭಟನೆ

ಎಗ್ಗಿಲ್ಲದೆ ಸಾಗಿರುವ ಮಣ್ಣು ಮಾಫಿಯಾ

ಸತ್ಯಪ್ಪ ಕಾಂಬಳೆ ಸಾವಳಗಿ: ನೀರು ಖಾಲಿಯಾಗುತ್ತಿದ್ದಂತೆ ಕೃಷ್ಣಾ ನದಿ ಪಾತ್ರದಲ್ಲಿಯ ಮಣ್ಣು ಹಾಗೂ ಮರಳನ್ನು ಜೆಸಿಬಿ, ಟ್ರಾೃಕ್ಟರ್, ಎತ್ತಿನ ಗಾಡಿಗಳ ಸಹಾಯದಿಂದ ಅಕ್ರಮವಾಗಿ ಸಾಗಿಸುವ ಕಾರ್ಯದಲ್ಲಿ ದಂಧೆಕೋರರು ತೊಡಗಿದ್ದಾರೆ. ಚಿಕ್ಕಪಡಸಲಗಿ ಸಮೀಪ ನದಿ ತಟದಲ್ಲಿ…

View More ಎಗ್ಗಿಲ್ಲದೆ ಸಾಗಿರುವ ಮಣ್ಣು ಮಾಫಿಯಾ

ನಾನು ಮಾಡಿದ ಕೆಲಸ ಎಲ್ಲಿಗೆ ಬಂತು

ಸಾವಳಗಿ: ಕಳೆದ ಬಾರಿ ಕೆರೆಗಳನ್ನು ತುಂಬಿದ್ದರಿಂದ ಈ ಬಾರಿ ಬರ ಅಷ್ಟೊಂದು ಭೀಕರವಾಗಿಲ್ಲ ಎಂದು ಸುಮ್ಮನಿರಬೇಡಿ. ಈ ಬಾರಿ ನೀರು ಬಂದ ತಕ್ಷಣ ಎಲ್ಲ ಗ್ರಾಮಗಳ ಕೆರೆಗಳನ್ನು ತುಂಬಿಸಬೇಕು ಎಂದು ಅಧಿಕಾರಿಗಳಿಗೆ ಗೃಹ ಸಚಿವ…

View More ನಾನು ಮಾಡಿದ ಕೆಲಸ ಎಲ್ಲಿಗೆ ಬಂತು

ಸ್ವಯಂ ಪ್ರೇರಣೆಯಿಂದ ಸಾವಳಗಿ ಬಂದ್

ಸಾವಳಗಿ: ಸಾವಳಗಿಯನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿ ಗ್ರಾಮದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಗ್ರಾಮಸ್ಥರು ಮಂಗಳವಾರ ಬಂದ್ ಆಚರಿಸಿದರು. ಆಟೋ ಚಾಲಕರು, ಹೋಟೆಲ್ ಮಾಲೀಕರು, ವ್ಯಾಪಾರಿಗಳು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬೆಂಬಲ…

View More ಸ್ವಯಂ ಪ್ರೇರಣೆಯಿಂದ ಸಾವಳಗಿ ಬಂದ್