ಎಚ್​ಡಿಕೆ ಸಿಎಂ ಆಗಿಯೇ ಇರಲು ಜೆಡಿಎಸ್​ ಶಾಸಕರು ಎಂತಹ ತ್ಯಾಗಕ್ಕೂ ಸಿದ್ಧ: ಸಾ.ರಾ.ಮಹೇಶ್​

ಮೈಸೂರು: ರಾಜ್ಯ ಮೈತ್ರಿ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಗೆ ನಿರ್ಧರಿಸಲಾಗಿದೆ ಎನ್ನಲಾಗಿದ್ದು ಇದಕ್ಕೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ 5 ವರ್ಷ ಸಿಎಂ ಆಗಿರುವಂತೆ ಮಾಡಲು ಜೆಡಿಎಸ್​ನ ಶಾಸಕರು ಎಂತಹ ತ್ಯಾಗಕ್ಕೂ ಸಿದ್ಧರಾಗಿದ್ದೇವೆ ಎಂದು ಸಚಿವ…

View More ಎಚ್​ಡಿಕೆ ಸಿಎಂ ಆಗಿಯೇ ಇರಲು ಜೆಡಿಎಸ್​ ಶಾಸಕರು ಎಂತಹ ತ್ಯಾಗಕ್ಕೂ ಸಿದ್ಧ: ಸಾ.ರಾ.ಮಹೇಶ್​

ಸಾರಾ ಬೆಂಬಲ ಕೋರಿದ ವಿಜಯಶಂಕರ್

ಮೈಸೂರು: ಸಚಿವ ಸಾ.ರಾ.ಮಹೇಶ್ ಅವರನ್ನು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಸಂಭವನೀಯ ಅಭ್ಯರ್ಥಿ ಮಾಜಿ ಸಚಿವ ಸಿ.ಎಚ್.ವಿಜಯಶಂಕರ್ ಅವರು ನಗರದಲ್ಲಿ ಭೇಟಿ ಮಾಡಿ ಬೆಂಬಲ ಕೋರಿದರು. ಚಾಮರಾಜ ಮೊಹಲ್ಲಾದಲ್ಲಿರುವ ಸಚಿವರ ಮನೆಗೆ ಶುಕ್ರವಾರ ಆಗಮಿಸಿದ ಅವರು,…

View More ಸಾರಾ ಬೆಂಬಲ ಕೋರಿದ ವಿಜಯಶಂಕರ್

ಸೂಕ್ಷ್ಮ ಸಮಾಜಗಳ ಮೇಲೆತ್ತುವ ಕೆಲಸವಾಗಲಿ

ಪ್ರವಾಸೋಧ್ಯಮ ಇಲಾಖೆ ಸಚಿವ ಸಾ.ರಾ.ಮಹೇಶ್ ಆಶಯ ವಿಜಯವಾಣಿ ಸುದ್ದಿಜಾಲ ಕೆ.ಆರ್.ನಗರ ಬಲಾಢ್ಯ ಸಮುದಾಯಗಳ ಜತೆ ಸೂಕ್ಷ್ಮಾತಿಸೂಕ್ಷ್ಮ ಸಮಾಜಗಳನ್ನು ಮೇಲೆತ್ತುವ ಕೆಲಸವಾದಾಗ ಮಾತ್ರ ಸಮಾನತೆ ಸೃಷ್ಟಿ ಸಾಧ್ಯ ಎಂದು ರೇಷ್ಮೆ ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ…

View More ಸೂಕ್ಷ್ಮ ಸಮಾಜಗಳ ಮೇಲೆತ್ತುವ ಕೆಲಸವಾಗಲಿ

10 ಲಕ್ಷ ಉದ್ಯೋಗ ಸೃಷ್ಟಿಗೆ ಯೋಜನೆ

ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಭರವಸೆ ವಿಜಯವಾಣಿ ಸುದ್ದಿಜಾಲ ಕೆ.ಆರ್.ನಗರ ರಾಜ್ಯದಲ್ಲಿರುವ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಿ ನಿರುದ್ಯೋಗ ಸಮಸ್ಯೆ ಹೋಗಲಾಡಿಸುವ ದೃಷ್ಟಿಯಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು 10 ಲಕ್ಷ ಉದ್ಯೋಗ ಸೃಷ್ಟಿ ಮಾಡುವ ಯೋಜನೆ ರೂಪಿಸಲಿದ್ದಾರೆ…

View More 10 ಲಕ್ಷ ಉದ್ಯೋಗ ಸೃಷ್ಟಿಗೆ ಯೋಜನೆ

ಪ್ರವಾಸೋದ್ಯಮ ಉತ್ತೇಜನಕ್ಕೆ ಆದ್ಯತೆ

ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಉತ್ತೇಜನಕ್ಕೆ ರಾಜ್ಯ ಮುಂಗಡ ಪತ್ರದಲ್ಲಿ ಉತ್ತಮ ಯೋಜನೆಗಳನ್ನು ನೀಡಲಾಗುವುದು ಎಂದು ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಹೇಳಿದ್ದಾರೆ. ಕೊಡಗು ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಶುಕ್ರವಾರ ಪತ್ರಿಕಾ ಭವನದಲ್ಲಿ ಏರ್ಪಡಿಸಿದ್ದ…

View More ಪ್ರವಾಸೋದ್ಯಮ ಉತ್ತೇಜನಕ್ಕೆ ಆದ್ಯತೆ

ಶ್ರೀರಂಗಪಟ್ಟಣ ಅಭಿವೃದ್ಧಿಗೆ 20 ಕೋಟಿ ರೂ.

ಶ್ರೀರಂಗಪಟ್ಟಣ: ಐತಿಹಾಸಿಕ ಶ್ರೀರಂಗಪಟ್ಟಣವನ್ನು ಉನ್ನತ ಮಟ್ಟದಲ್ಲಿ ಅಭಿವೃದ್ಧಿಪಡಿಸಿ ಪ್ರವಾಸಿಗರನ್ನು ಆಕರ್ಷಿಸಲು ಸರ್ಕಾರದಿಂದ 20 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ತಿಳಿಸಿದರು. ಪಟ್ಟಣದ ಖಾಸಗಿ ಹೋಟೆಲ್‌ನಲ್ಲಿ ಏರ್ಪಡಿಸಿದ್ದ…

View More ಶ್ರೀರಂಗಪಟ್ಟಣ ಅಭಿವೃದ್ಧಿಗೆ 20 ಕೋಟಿ ರೂ.

ಪಡುಬಿದ್ರಿ ಬೀಚ್ ಮೂಲಸೌಕರ್ಯ: ಸಚಿವ ಸಾ.ರಾ.ಮಹೇಶ್

ಪಡುಬಿದ್ರಿ: ಬ್ಲೂ ಫ್ಲ್ಯಾಗ್ ಬೀಚ್ ಅರ್ಹತೆ ಹೊಂದಲಿರುವ ಪಡುಬಿದ್ರಿ ಬೀಚ್‌ಗೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಮೂಲಸೌಕರ್ಯ ಕಲ್ಪಿಸಲು ಪ್ರವಾಸೋದ್ಯಮ ಇಲಾಖೆ ಸಹಕರಿಸಲಿದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಹೇಳಿದರು. ಖಾಸಗಿ ಕಾರ್ಯಕ್ರಮ ನಿಮಿತ್ತ ಸೋಮವಾರ…

View More ಪಡುಬಿದ್ರಿ ಬೀಚ್ ಮೂಲಸೌಕರ್ಯ: ಸಚಿವ ಸಾ.ರಾ.ಮಹೇಶ್

ಶ್ರೀರಾಮ ಸಕ್ಕರೆ ಕಾರ್ಖಾನೆ 40 ವರ್ಷಕ್ಕೆ ಗುತ್ತಿಗೆ

ಶೀಘ್ರವೇ ಟೆಂಡರ್ ಪ್ರಕ್ರಿಯೆ ಸಚಿವ ಸಾ.ರಾ.ಮಹೇಶ್ ಮಾಹಿತಿ ಮೈಸೂರು: ಕಳೆದ 5 ವರ್ಷಗಳಿಂದ ಸ್ಥಗಿತಗೊಂಡಿರುವ ಕೆ.ಆರ್.ನಗರ ತಾಲೂಕಿನ ಚುಂಚನಕಟ್ಟೆಯ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯನ್ನು 40 ವರ್ಷಗಳ ಕಾಲ ಗುತ್ತಿಗೆ ನೀಡಲು ನಿರ್ಧರಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ…

View More ಶ್ರೀರಾಮ ಸಕ್ಕರೆ ಕಾರ್ಖಾನೆ 40 ವರ್ಷಕ್ಕೆ ಗುತ್ತಿಗೆ

ಮಹನೀಯರ ಜಯಂತಿ ಆಚರಣೆಯಲ್ಲಿ ರಾಜಕೀಯ ಸಲ್ಲ

ಕೆ.ಆರ್.ನಗರ: ಮಹನೀಯರ ಜಯಂತಿ ಆಚರಣೆಯಲ್ಲಿ ಚುನಾವಣಾ ರಾಜಕಾರಣ ಬೇಡ. ಸರ್ಕಾರದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಬೇಕು ಎಂದು ರೇಷ್ಮೆ ಮತ್ತು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಹೇಳಿದರು. ಪಟ್ಟಣದ ಶಿಕ್ಷಕರ ಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ,…

View More ಮಹನೀಯರ ಜಯಂತಿ ಆಚರಣೆಯಲ್ಲಿ ರಾಜಕೀಯ ಸಲ್ಲ

ವೈದ್ಯ ವೃತ್ತಿಯಲ್ಲಿ ಲೋಪವಾದರೆ ಕಠಿಣ ಕ್ರಮ

ಕೆ.ಆರ್.ನಗರ: ಎಲ್ಲ ವೃತ್ತಿಗಿಂತ ಶ್ರೇಷ್ಠವಾದದ್ದು ವೈದ್ಯ ವೃತ್ತಿಯಾಗಿದ್ದು ರೋಗಿಗಳನ್ನು ಪ್ರೀತಿ, ಗೌರವದಿಂದ ನೋಡಿ ಇಲ್ಲವಾದರೆ ನಾವು ಕಠಿಣ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ರೇಷ್ಮೆ ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಸಾ.ರಾ.ಮಹೇಶ್ ಎಚ್ಚರಿಸಿದರು. ಪಟ್ಟಣದ ಸಾರ್ವಜನಿಕ…

View More ವೈದ್ಯ ವೃತ್ತಿಯಲ್ಲಿ ಲೋಪವಾದರೆ ಕಠಿಣ ಕ್ರಮ