ಫೋನ್​ನಲ್ಲಿ ವೈದ್ಯರ ಸೂಚನೆ ಮೇರೆಗೆ ಸಿಪಿಆರ್​ ಕೊಟ್ಟು ಚುನಾವಣಾ ಅಧಿಕಾರಿಯ ಪ್ರಾಣ ಉಳಿಸಿದ ಯೋಧ

ಶ್ರೀನಗರ: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಕ್ಕೆ ಒಳಗಾಗಿದ್ದ ಚುನಾವಣಾ ಅಧಿಕಾರಿಗೆ ಪ್ರಥಮ ಚಿಕಿತ್ಸೆ ಕೊಡುವ ಮೂಲಕ ಯೋಧರೊಬ್ಬರು ಅವರ ಪ್ರಾಣವುಳಿಸಿ, ಮಾನವೀಯತೆ ಮೆರೆದಿದ್ದಾರೆ. ಫೋನ್​ನಲ್ಲಿ ವೈದ್ಯರು ನೀಡಿದ ಸೂಚನೆಯನ್ವಯ ಚುನಾವಣಾಧಿಕಾರಿಗೆ ಯೋಧ ಪ್ರಥಮ ಚಿಕಿತ್ಸೆ ನೀಡಿದ್ದು…

View More ಫೋನ್​ನಲ್ಲಿ ವೈದ್ಯರ ಸೂಚನೆ ಮೇರೆಗೆ ಸಿಪಿಆರ್​ ಕೊಟ್ಟು ಚುನಾವಣಾ ಅಧಿಕಾರಿಯ ಪ್ರಾಣ ಉಳಿಸಿದ ಯೋಧ

ಪುಲ್ವಾಮಾ ತನಿಖೆ ವಿಳಂಬ

ನವದೆಹಲಿ: ಮುಂಬೈ ಉಗ್ರ ದಾಳಿ ತನಿಖೆಯಲ್ಲಿ ಅನುಸರಿಸುತ್ತಿರುವ ಧೋರಣೆಯನ್ನೇ ಪುಲ್ವಾಮಾ ದಾಳಿ ತನಿಖೆಯಲ್ಲೂ ಪಾಕಿಸ್ತಾನ ಮುಂದುವರಿಸಿದೆ. ಹಲವು ನೆಪಗಳನ್ನು ಮುಂದಿಟ್ಟುಕೊಂಡು ತನಿಖೆಯನ್ನು ಆದಷ್ಟು ವಿಳಂಬಗೊಳಿಸಲು ಯತ್ನಿಸುತ್ತಿದೆ ಎಂಬ ಅನುಮಾನ ಬಲಗೊಳ್ಳುತ್ತಿದೆ. ಪುಲ್ವಾಮಾದಲ್ಲಿ ಯೋಧರ ವಾಹನದ…

View More ಪುಲ್ವಾಮಾ ತನಿಖೆ ವಿಳಂಬ

ಉಗ್ರರ ದಾಳಿಯಲ್ಲ, ಕಾರಿನಲ್ಲಿದ್ದ ಅನಿಲ ಸಿಲಿಂಡರ್​ ಸ್ಫೋಟದಿಂದಾದ ಅಪಘಾತ ಎಂದ ಸಿಆರ್​ಪಿಎಫ್​

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಜಮ್ಮು ಮತ್ತು ಶೀನಗರ ಹೆದ್ದಾರಿಯ ಬನಿಹಾಲ್​ ಬಳಿ ಶನಿವಾರ ಮಧ್ಯಾಹ್ನ ಕಾರಿನಲ್ಲಿದ್ದ ಸಿಲಿಂಡರ್​ ಸ್ಫೋಟಿಸಿದ್ದರಿಂದ, ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಇದೇ ಸಂದರ್ಭದಲ್ಲಿ ಈ ಮಾರ್ಗದಲ್ಲಿ ಸಿಆರ್​ಪಿಎಫ್​ ಸಿಬ್ಬಂದಿ ಇದ್ದ…

View More ಉಗ್ರರ ದಾಳಿಯಲ್ಲ, ಕಾರಿನಲ್ಲಿದ್ದ ಅನಿಲ ಸಿಲಿಂಡರ್​ ಸ್ಫೋಟದಿಂದಾದ ಅಪಘಾತ ಎಂದ ಸಿಆರ್​ಪಿಎಫ್​

ಯಾವುದೇ ಸಚಿವ, ಶಾಸಕ, ಸಂಸದರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿಲ್ಲ ಎಂದು ಐಟಿ ಅಧಿಕಾರಿಗಳ ಸ್ಪಷ್ಟನೆ

ಬೆಂಗಳೂರು: ಮೈಸೂರು, ಮಂಡ್ಯ, ಹಾಸನ ಮತ್ತು ಶಿವಮೊಗ್ಗ ಸೇರಿ ಹಲವೆಡೆ ಗುರುವಾರ ನಡೆದಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿರುವ ದಾಳಿಯ ಸಂದರ್ಭದಲ್ಲಿ ಯಾವುದೇ ಸಚಿವರು, ಶಾಸಕರು ಅಥವಾ ಸಂಸದರನ್ನು ಗುರಿಯಾಗಿಸಿಕೊಂಡಿಲ್ಲ. ಬದಲಿಗೆ ದೊರೆತಿರುವ…

View More ಯಾವುದೇ ಸಚಿವ, ಶಾಸಕ, ಸಂಸದರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿಲ್ಲ ಎಂದು ಐಟಿ ಅಧಿಕಾರಿಗಳ ಸ್ಪಷ್ಟನೆ

ಪುಲ್ವಾಮಾ ದಾಳಿ ಹಿನ್ನೆಲೆಯಲ್ಲಿ ಈ ವರ್ಷ ಹೋಳಿ ಆಚರಿಸುವುದಿಲ್ಲ: ರಾಜನಾಥ್​ ಸಿಂಗ್​

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್​ಪಿಎಫ್​ ಯೋಧರ ಮೇಲೆ ನಡೆದ ಆತ್ಮಾಹುತಿ ದಾಳಿಯಲ್ಲಿ ಹುತಾತ್ಮರಾದ ಯೋಧರ ಗೌರವಾರ್ಥ ಈ ವರ್ಷ ಹೋಳಿ ಹಬ್ಬ ಆಚರಿಸದಿರಲು ಕೇಂದ್ರ ಗೃಹ ಸಚಿವ ರಾಜನಾಥ್​ ಸಿಂಗ್​ ನಿರ್ಧರಿಸಿದ್ದಾರೆ.…

View More ಪುಲ್ವಾಮಾ ದಾಳಿ ಹಿನ್ನೆಲೆಯಲ್ಲಿ ಈ ವರ್ಷ ಹೋಳಿ ಆಚರಿಸುವುದಿಲ್ಲ: ರಾಜನಾಥ್​ ಸಿಂಗ್​

ದಾಂತೇವಾಡದಲ್ಲಿ ನಕ್ಸಲರ ದಾಳಿ: ಆರು ಮಂದಿ ಸಿಆರ್​ಪಿಎಫ್​ ಯೋಧರಿಗೆ ಗಾಯ

ಛತ್ತೀಸ್​ಗಢ್​: ದಾಂತೇವಾಡ ಜಿಲ್ಲೆಯಲ್ಲಿ ನಕ್ಸಲರ ದಾಳಿಗೆ ಆರು ಜನ ಸಿಆರ್​ಪಿಎಫ್​ ಯೋಧರು ಗಾಯಗೊಂಡಿದ್ದಾರೆ. ಜಿಲ್ಲೆಯ ಅರಾಂಪುರ ಪ್ರದೇಶದಲ್ಲಿ ಸಿಆರ್​ಪಿಎಫ್​ ಯೋಧರು ಹಾಗೂ ಪೊಲೀಸರು ರಸ್ತೆ ಭದ್ರತಾ ಕರ್ತವ್ಯ ನಿರತರಾಗಿದ್ದರು. ಈ ವೇಳೆ ಐಇಡಿ ಸ್ಫೋಟಗೊಂಡಿದ್ದಲ್ಲದೆ,…

View More ದಾಂತೇವಾಡದಲ್ಲಿ ನಕ್ಸಲರ ದಾಳಿ: ಆರು ಮಂದಿ ಸಿಆರ್​ಪಿಎಫ್​ ಯೋಧರಿಗೆ ಗಾಯ

ಪುಲ್ವಾಮಾ ದಾಳಿ: ಹುತಾತ್ಮ ಯೋಧರ ಕುಟುಂಬಸ್ಥರಿಗೆ 110 ಕೋಟಿ ರೂ. ನೆರವು ನೀಡಿದ ಅಂಧ ವಿಜ್ಞಾನಿ

ಮುಂಬೈ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ಆತ್ಮಾಹುತಿ ಬಾಂಬ್​ ಸ್ಫೋಟದಲ್ಲಿ ಹುತಾತ್ಮರಾದ ಸಿಆರ್​ಪಿಎಫ್​ ಯೋಧರ ಕುಟುಂಬಸ್ಥರಿಗೆ ಮುಂಬೈನ ಅಂಧ ವಿಜ್ಞಾನಿಯೊಬ್ಬರು 110 ಕೋಟಿ ರೂ. ನೆರವು ನೀಡಿದ್ದಾರೆ. ರಾಜಸ್ಥಾನದ ಕೋಟ ಮೂಲದ ವಿಜ್ಞಾನಿ…

View More ಪುಲ್ವಾಮಾ ದಾಳಿ: ಹುತಾತ್ಮ ಯೋಧರ ಕುಟುಂಬಸ್ಥರಿಗೆ 110 ಕೋಟಿ ರೂ. ನೆರವು ನೀಡಿದ ಅಂಧ ವಿಜ್ಞಾನಿ

ಪುಲ್ವಾಮಾ ದಾಳಿಯಲ್ಲಿ ಬಳಸಿದ ಕಾರನ್ನು ಎನ್ಐಎ ತಂಡ ಪತ್ತೆ ಹಚ್ಚಿದ್ದು ಹೇಗೆ ಗೊತ್ತಾ?

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್​ಪಿಎಫ್​ ಯೋಧರ ಮೇಲೆ ನಡೆದ ಆತ್ಮಾಹುತಿ ದಾಳಿಯಲ್ಲಿ ಬಳಸಿದ ಕಾರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್​ಐಎ) ಘಟನೆ ನಡೆದ ಕೆಲವೇ ದಿನಗಳಲ್ಲಿ ಪತ್ತೆ ಹಚ್ಚಿತ್ತು. ಬಾಂಬ್​ ಸ್ಫೋಟದಲ್ಲಿ…

View More ಪುಲ್ವಾಮಾ ದಾಳಿಯಲ್ಲಿ ಬಳಸಿದ ಕಾರನ್ನು ಎನ್ಐಎ ತಂಡ ಪತ್ತೆ ಹಚ್ಚಿದ್ದು ಹೇಗೆ ಗೊತ್ತಾ?

ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರನ್ನು ನೆನೆದು ಯೋಗಿ ಆದಿತ್ಯನಾಥ್​ ವೇದಿಕೆಯಲ್ಲೇ ಕಣ್ಣೀರು

ಲಖನೌ: ಪುಲ್ವಾಮಾ ಆತ್ಮಾಹುತಿ ದಾಳಿಯಲ್ಲಿ ಹುತಾತ್ಮರಾದ ಸಿಆರ್​ಪಿಎಫ್​ ಯೋಧರನ್ನು ನೆನೆದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ವೇದಿಕೆಯಲ್ಲಿ ಕಣ್ಣೀರು ಹಾಕಿದ್ದಾರೆ. ಶುಕ್ರವಾರ ಲಖನೌನಲ್ಲಿ ನಡೆದ ‘ಯುವ ಕೆ ಮನ್​ ಕಿ ಬಾತ್​’…

View More ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರನ್ನು ನೆನೆದು ಯೋಗಿ ಆದಿತ್ಯನಾಥ್​ ವೇದಿಕೆಯಲ್ಲೇ ಕಣ್ಣೀರು

ಪುಲ್ವಾಮಾ ದಾಳಿ: ಹುತಾತ್ಮ ಯೋಧರ ಕುಟುಂಬಸ್ಥರಿಗೆ ತಲಾ 25 ಲಕ್ಷ ರೂ. ಘೋಷಿಸಿದ ತೆಲಂಗಾಣ ಸಿಎಂ

ಹೈದರಾಬಾದ್​: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ಆತ್ಮಾಹುತಿ ದಾಳಿಯಲ್ಲಿ ಹುತಾತ್ಮರಾದ 40 ಸಿಆರ್​ಪಿಎಫ್​ ಯೋಧರ ಕುಟುಂಬಸ್ಥರಿಗೆ ತಲಾ 25 ಲಕ್ಷ ರೂ. ಆರ್ಥಿಕ ನೆರವು ನೀಡುವುದಾಗಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್​ ರಾವ್​…

View More ಪುಲ್ವಾಮಾ ದಾಳಿ: ಹುತಾತ್ಮ ಯೋಧರ ಕುಟುಂಬಸ್ಥರಿಗೆ ತಲಾ 25 ಲಕ್ಷ ರೂ. ಘೋಷಿಸಿದ ತೆಲಂಗಾಣ ಸಿಎಂ