ಬೆಳಗಾವಿ: ಗ್ರಾಪಂ ಸಿಬ್ಬಂದಿ ವರ್ಗಾವಣೆಗೆ ಆಗ್ರಹ

ಬೆಳಗಾವಿ: ತಾಲೂಕಿನ ಸುಳಗಾ ಗ್ರಾಪಂ ಸಿಬ್ಬಂದಿ ವರ್ಗಾವಣೆ ಮಾಡುವಂತೆ ಆಗ್ರಹಿಸಿ ಸೋಮವಾರ ನಗರದ ಜಿಲ್ಲಾದಿಕಾರಿ ಕಚೇರಿ ಆವರಣದಲ್ಲಿ ಗ್ರಾಪಂ ಸದಸ್ಯರು ಪ್ರತಿಭಟನೆ ನಡೆಸಿದರು. ಗ್ರಾಪಂ ಸಿಬ್ಬಂದಿ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಗ್ರಾಮಗಳಲ್ಲಿನ ಸಮಸ್ಯೆಗಳಿಗೆ ಸ್ಪಂದಿಸದೆ…

View More ಬೆಳಗಾವಿ: ಗ್ರಾಪಂ ಸಿಬ್ಬಂದಿ ವರ್ಗಾವಣೆಗೆ ಆಗ್ರಹ

ಒತ್ತುವರಿ ಸಮೀಕ್ಷೆಗೆ ಎದುರಾಗಿದೆ ಸಿಬ್ಬಂದಿ ಕೊರತೆ!

ಹುಬ್ಬಳ್ಳಿ: ಇಲ್ಲಿನ ರಾಜಕಾಲುವೆ ಒತ್ತುವರಿ ತೆರವಿಗಾಗಿ ನಡೆಯಬೇಕಿದ್ದ ಸಮೀಕ್ಷೆ ಸಿಬ್ಬಂದಿ ಕೊರತೆಯಿಂದಾಗಿ ಮೊಟಕುಗೊಂಡಿದೆ. ಕಳೆದ ತಿಂಗಳು ಸುರಿದ ಧಾರಾಕಾರ ಮಳೆಯಿಂದಾಗಿ ರಾಜಕಾಲುವೆ ಉದ್ದಕ್ಕೂ ಇರುವ ಪ್ರದೇಶಗಳಲ್ಲಿ ನೀರು ನುಗ್ಗಿತ್ತು. ನೂರಾರು ಮನೆಗಳು ಜಲಾವೃತಗೊಂಡು, ವಿಷಜಂತುಗಳು…

View More ಒತ್ತುವರಿ ಸಮೀಕ್ಷೆಗೆ ಎದುರಾಗಿದೆ ಸಿಬ್ಬಂದಿ ಕೊರತೆ!

ಬೆಳಗಾವಿ: ಶಾಂತಿ ಭಂಗವಾದರೆ ಅಕಾರಿಗಳೇ ಹೊಣೆ

ಬೆಳಗಾವಿ: ಗಣೇಶ ವಿಸರ್ಜನೆ ಮೆರವಣಿಗೆ ಮತ್ತು ಮೊಹರಂ ಹಬ್ಬದ ಸಂದರ್ಭದಲ್ಲಿ ಶಾಂತಿ-ಸುವ್ಯವಸ್ಥೆ ಹದಗೆಟ್ಟರೆ ಅಥವಾ ಗುಂಪು ಘರ್ಷಣೆ ಸಂಭವಿಸಿದರೆ ಆಯಾ ಪೊಲೀಸ್ ಠಾಣೆ ವ್ಯಾಪ್ತಿಯ ಎಸಿಪಿ, ಪಿಎಸ್‌ಐ, ಸಿಪಿಐಗಳೇ ಹೊಣೆ ಎಂದು ಪೊಲೀಸ್ ಇಲಾಖೆಯ…

View More ಬೆಳಗಾವಿ: ಶಾಂತಿ ಭಂಗವಾದರೆ ಅಕಾರಿಗಳೇ ಹೊಣೆ

ಪರ್ಸ್ ಮರಳಿಸಿದ ಆರ್​ಪಿಎಫ್ ಸಿಬ್ಬಂದಿ

ಕಾರವಾರ: ರೈಲು ನಿಲ್ದಾಣದಲ್ಲಿ ಕಳೆದಿದ್ದ ಪರ್ಸ್ ಅನ್ನು ಆರ್​ಪಿಎಫ್ ಸಿಬ್ಬಂದಿ ಪತ್ತೆ ಮಾಡಿ ಅದರ ಮಾಲೀಕರಿಗೆ ಮರಳಿಸಿದ್ದಾರೆ. ಸಂಜಯ ತಳೇಕರ್ ಎಂಬುವವರು ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದ ತಮ್ಮ ಮಗುವಿನ ಚಿಕಿತ್ಸೆಯ ಬಿಲ್ ಕಟ್ಟುವ ಸಲುವಾಗಿ…

View More ಪರ್ಸ್ ಮರಳಿಸಿದ ಆರ್​ಪಿಎಫ್ ಸಿಬ್ಬಂದಿ

ಪರಿಹಾರದ ಚೆಕ್ ವಿಲೇವಾರಿಗೆ ನಿರ್ಲಕ್ಷ್ಯ ಆರೋಪ, ಬಾಳೆಹೊನ್ನೂರು ಎಸ್​ಬಿಐ ಶಾಖೆ ಎದುರು ಗ್ರಾಹಕರ ಪ್ರತಿಭಟನೆ

ಬಾಳೆಹೊನ್ನೂರು: ಪಟ್ಟಣದ ಎಸ್​ಬಿಐ ಬ್ಯಾಂಕ್​ನ ಸಿಬ್ಬಂದಿ ಕಾರ್ಯವೈಖರಿ ಖಂಡಿಸಿ ಗ್ರಾಹಕರು ಸೋಮವಾರ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಿದರು. ಗ್ರಾಹಕ ಮಂಜುನಾಥ್ ತುಪ್ಪೂರು ಮಾತನಾಡಿ, ಎಸ್​ಬಿಐ ಬ್ಯಾಂಕ್​ನಲ್ಲಿ ಇತರೆ ಬ್ಯಾಂಕ್​ನಿಂದ ಬಂದ ಸರ್ಕಾರಿ ಖಜಾನೆಗಳ ಚೆಕ್…

View More ಪರಿಹಾರದ ಚೆಕ್ ವಿಲೇವಾರಿಗೆ ನಿರ್ಲಕ್ಷ್ಯ ಆರೋಪ, ಬಾಳೆಹೊನ್ನೂರು ಎಸ್​ಬಿಐ ಶಾಖೆ ಎದುರು ಗ್ರಾಹಕರ ಪ್ರತಿಭಟನೆ

7ನೇ ವೇತನ ಆಯೋಗ ಜಾರಿಗೆ ಆಗ್ರಹ

ಬಾಗಲಕೋಟೆ: ರಾಜ್ಯದಲ್ಲಿರುವ ಅನುದಾನಿತ ಇಂಜಿನಿಯರಿಂಗ್ ಕಾಲೇಜು ಸಿಬ್ಬಂದಿಗೆ ಏಳನೇ ವೇತನ ಆಯೋಗ ಜಾರಿ ಮಾಡಬೇಕು ಎಂದು ಆಗ್ರಹಿಸಿ ನಗರದ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಶಿಕ್ಷಕರ ಅಸೋಸಿಯೇಷನ್ ನೇತೃತ್ವದಲ್ಲಿ ಕಾಲೇಜಿನ ಪ್ರಾಧ್ಯಾಪಕರು ಜಿಲ್ಲಾಡಳಿತ ಭವನ ಎದುರು…

View More 7ನೇ ವೇತನ ಆಯೋಗ ಜಾರಿಗೆ ಆಗ್ರಹ

ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ

ದಾವಣಗೆರೆ: ಅಧಿಕಾರಿಗಳು ಕಚೇರಿಗೆ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಜಿ.ಬೀಳಗಿ ಸೂಚಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಬುಧವಾರ, ಜಿಲ್ಲಾಡಳಿತ ಭವನದ ವಿವಿಧ ಕಚೇರಿಗಳ ಅಧಿಕಾರಿ, ಸಿಬ್ಬಂದಿಗಳ ಸಭೆಯಲ್ಲಿ ಮಾತನಾಡಿದರು. ಜಿಲ್ಲಾಡಳಿತ ಕಚೇರಿಗೆ…

View More ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ

ಚಿಕ್ಕೋಡಿ: ವಿಘ್ನನಿವಾರಕ ಗಣೇಶನಿಗೆ ಸಂಭ್ರಮದ ಸ್ವಾಗತ

ಚಿಕ್ಕೋಡಿ: ಪಟ್ಟಣದಲ್ಲಿ ಸುಮಾರು 50ಕ್ಕಿಂತ ಹೆಚ್ಚಿನ ಸಾರ್ವಜನಿಕ ಮಂಡಳದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ಮನೆ, ಮನೆಗಳಲ್ಲಿ ವಿಘ್ನನಿವಾರಕ ಗಣೇಶನನ್ನು ಸಂಭ್ರಮದಿಂದ ಬರಮಾಡಿಕೊಳ್ಳಲಾಯಿತು. ತಾಲೂಕಿನ ಕಲ್ಲೋಳ, ಯಡೂರ, ಯಡೂರವಾಡಿ, ಅಂಕಲಿ, ಚಂದೂರ, ಇಂಗಳಿ, ಮಾಂಜರಿ,…

View More ಚಿಕ್ಕೋಡಿ: ವಿಘ್ನನಿವಾರಕ ಗಣೇಶನಿಗೆ ಸಂಭ್ರಮದ ಸ್ವಾಗತ

40 ವರ್ಷಗಳ ಹಳೆಯ ಅತ್ತಿಗುಂಡಿ ಆಸ್ಪತ್ರೆ ಕಟ್ಟಡ ಶಿಥಿಲಾವಸ್ಥೆಗೆ

ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತದ ತಪ್ಪಲಿನಲ್ಲಿರುವ ಅತ್ತಿಗುಂಡಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪೂರ್ಣ ಶಿಥಿಲಾವಸ್ಥೆ ತಲುಪಿದೆ. ಇಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ಸಿಬ್ಬಂದಿ ಮತ್ತು ಸಾರ್ವಜನಿಕರು ಆತಂಕಗೊಂಡಿದ್ದಾರೆ. ನಗರದಿಂದ 22 ಕಿ.ಮೀ. ಹಾಗೂ ಕೈಮರದಿಂದ 18…

View More 40 ವರ್ಷಗಳ ಹಳೆಯ ಅತ್ತಿಗುಂಡಿ ಆಸ್ಪತ್ರೆ ಕಟ್ಟಡ ಶಿಥಿಲಾವಸ್ಥೆಗೆ

ಬೆಸ್ಕಾಂನಿಂದ ಜಿಲ್ಲೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ

ಬಾಗಲಕೋಟೆ: ಜಿಲ್ಲೆಯಲ್ಲಿ ಉಂಟಾದ ಪ್ರವಾಹಕ್ಕೆ 195 ಗ್ರಾಮಗಳು ಬಾಧಿತಗೊಂಡಿದ್ದು, ಈ ಗ್ರಾಮಗಳಲ್ಲಿ ಹಾನಿಗೊಳಗಾಗಿರುವ ವಿದ್ಯುತ್ ಕಂಬ, ಟ್ರಾನ್‌ಸ್ಾರ್ಮರ್‌ಗಳ ದುರಸ್ತಿ ಕಾರ್ಯಕ್ಕೆ ಬೆಸ್ಕಾಂನಿಂದ ಹೆಚ್ಚುವರಿ ಸಿಬ್ಬಂದಿಯನ್ನು ಜಿಲ್ಲೆಗೆ ನಿಯೋಜಿಸಲಾಗಿದೆ ಎಂದು ಹೆಸ್ಕಾಂ ಅಧೀಕ್ಷಕ ಅಭಿಯಂತರ ಕಾಶಿನಾಥ…

View More ಬೆಸ್ಕಾಂನಿಂದ ಜಿಲ್ಲೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ