ಸಿಲಿಂಡರ್ ಸ್ಫೋಟ, ಒಬ್ಬ ಸ್ಥಳದಲ್ಲೇ ಸಾವು
ಬೋರಗಾಂವ: ಸಮೀಪದ ಸದಲಗಾ ಪಟ್ಟಣದ ಪ್ರಕಾಶ ನಗರದಲ್ಲಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಸ್ಥಳದಲ್ಲೇ ಮೃತಪಟ್ಟು, ಮೂವರು…
ಫ್ಲಾಟ್‌ನಲ್ಲಿ ಸಿಲಿಂಡರ್ ಸ್ಫೋಟ: ಮಹಿಳೆಗೆ ಗಾಯ, ಪೀಠೋಪಕರಣಗಳಿಗೆ ಹಾನಿ
ಕಾರ್ಕಳ: ಇಲ್ಲಿನ ಬೈಪಾಸ್ ರಸ್ತೆಯಲ್ಲಿರುವ ಫ್ಲಾೃಟ್‌ವೊಂದರ ಮಹಡಿಯಲ್ಲಿ ಶನಿವಾರ ತಡರಾತ್ರಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮಹಿಳೆ…
ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಪೋಟ!
ಕುಮಟಾ: ಇಲ್ಲಿನ ಕೊಪ್ಪಳಕರವಾಡಿಯಲ್ಲಿರುವ ಶಾಸಕ ದಿನಕರ ಶೆಟ್ಟಿ ಅವರ ಸಹೋದರ ಮಧುಕರ ಶೆಟ್ಟಿ ಅವರ ಮನೆಯಲ್ಲಿ…
ಏಪ್ರಿಲ್ 1ರಿಂದ ಎಲ್‌ಪಿಜಿ ಸಿಲಿಂಡರ್ಗೆ 300 ರೂಪಾಯಿ ಕಡಿತ
ನವದೆಹಲಿ: ನೂತನ ಹಣಕಾಸು ವರ್ಷವು ಏಪ್ರಿಲ್ 1 ರಿಂದ ಪ್ರಾರಂಭವಾಗಲಿದೆ. ಹಣಕಾಸು ವರ್ಷದ ಮೊದಲ ದಿನದಿಂದ…
ನದಿಗೆ ಉರುಳಿದ ಸಿಲಿಂಡರ್ ಲಾರಿ
ಯಾದಗಿರಿ: ಗ್ಯಾಸ್ ಸಿಲಿಂಡರ್ ಹೊತ್ತೊಯ್ಯುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ದೋಣಿ ನದಿಗೆ ಬಿದ್ದ ಘಟನೆ ಬುಧವಾರ…
ಫಲಾನುಭವಿಗಳಿಗೆ ಸಿಲಿಂಡರ್ ಹಸ್ತಾಂತರ
ಆಯನೂರು: ಚೋರಡಿ ಗ್ರಾಮದಲ್ಲಿ ಸೋಮವಾರ ಗ್ರಾಪಂ ಆವರಣದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ವಿಧಾನ ಪರಿಷತ್…
ಎಲ್‌ಪಿಜಿ ಸಿಲಿಂಡರ್ ಸ್ಫೋಟಿಸಿ ಮನೆ ಬೆಂಕಿಗಾಹುತಿ
ಅರಸೀಕೆರೆ: ತಾಲೂಕಿನ ಬಾಣಾವರ ಹೋಬಳಿ ಚಿಕ್ಕಣ್ಣನಕೊಪ್ಪಲು ಗ್ರಾಮದಲ್ಲಿ ಬುಧವಾರ ರಾತ್ರಿ ಅಡುಗೆ ಅನಿಲ (ಎಲ್‌ಪಿಜಿ) ಸಿಲಿಂಡರ್…
ಗೃಹಬಳಕೆ ಸಿಲಿಂಡರ್ ದರ ಇಳಿಕೆ -ರಕ್ಷಾಬಂಧನಕ್ಕೆ ಪ್ರಧಾನಿ ಕೊಡುಗೆ -ಸಂಸದ ಜಿ.ಎಂ.ಸಿದ್ದೇಶ್ವರ
ದಾವಣಗೆರೆ: ಕೇಂದ್ರ ಸರ್ಕಾರ, ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರವನ್ನು ತಲಾ 200 ರೂ. ಇಳಿಸಿದೆ.…
ಗೆಲುವಿಗಾಗಿ ಗ್ಯಾಸ್ ಸಿಲಿಂಡರ್ ಮೊರೆಹೋದ ಡಿ.ಕೆ.ಶಿವಕುಮಾರ್; ಮೋದಿ ತಂತ್ರವನ್ನೇ ಅನುಸರಿಸಿದ ಕೆಪಿಸಿಸಿ!
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಎಲ್ಲ ಪಕ್ಷಗಳವರೂ ಸಾಧ್ಯವಿರುವ ಎಲ್ಲ ತಂತ್ರಗಳನ್ನು ಮಾಡುತ್ತಿದ್ದು,…
ಅಡುಗೆ ಅನಿಲ ಸಿಲಿಂಡರ್ ಸ್ಫೋಟ: ಏಳು ಕೂಲಿ ಕಾರ್ಮಿಕರ ಸಾವು
ಹೊಸಕೋಟೆ: ತಾಲೂಕಿನ ಮೇಡಿಹಳ್ಳಿಯಲ್ಲಿ ಮಾ.26ರಂದು ಅಡುಗೆ ಅನಿಲ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಕೂಲಿ ಕಾರ್ಮಿಕರ ಪೈಕಿ…