ಪಾದಚಾರಿಗಳಿಗೆ ಕಾರು ಡಿಕ್ಕಿ ಓರ್ವ ಸಾವು, ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ಉಡುಪಿ: ಪಾದಚಾರಿಗಳಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾಲಿಗ್ರಾಮ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತ ಸಂಭವಿಸಿದ್ದು, ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸೋದರರಿಗೆ ಚಾಲಕನ…

View More ಪಾದಚಾರಿಗಳಿಗೆ ಕಾರು ಡಿಕ್ಕಿ ಓರ್ವ ಸಾವು, ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ನೆಲಮಂಗಲದ ಭಯಾನಕ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ, ಬೈಕ್​​ ಸವಾರ ಸ್ಥಳದಲ್ಲಿಯೇ ಸಾವು

ನೆಲಮಂಗಲ: ಚಲಿಸುತ್ತಿದ್ದ ಬೈಕ್​ಗೆ ಮಂಗಳಮುಖಿ ಅಡ್ಡ ಬಂದ ಪರಿಣಾಮ ಬೈಕ್​​ ಸವಾರ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ತೊಣಚಿನಗುಪ್ಪೆ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಬೈಕ್​​​ ಸವಾರ ಮುನಿರಾಜು ಮೃತ…

View More ನೆಲಮಂಗಲದ ಭಯಾನಕ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ, ಬೈಕ್​​ ಸವಾರ ಸ್ಥಳದಲ್ಲಿಯೇ ಸಾವು

ಪಶ್ಚಿಮ ಬಂಗಾಳದಲ್ಲಿ ಮತ್ತೆ ಗುಂಡಿನ ಸದ್ದು; ಟಿಎಂಸಿ ನಾಯಕನ ಕೊಂದ ದುಷ್ಕರ್ಮಿಗಳು

ಕೋಲ್ಕತ: ಸದಾ ಹಿಂಸಾಚಾರಗಳಿಂದಲೇ ಸುದ್ದಿಯಾಗುವ ಪಶ್ಚಿಮ ಬಂಗಾಳದಲ್ಲಿ ಇಂದು ತೃಣಮೂಲ ಕಾಂಗ್ರೆಸ್‌ನ ನಾಯಕನನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದ್ದು, ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದು ಬಿಜೆಪಿ ಮತ್ತು ಟಿಎಂಸಿ ನಡುವೆ ಮತ್ತಷ್ಟು ತಿಕ್ಕಾಟಕ್ಕೆ ಕಾರಣವಾಗಿದೆ. 35…

View More ಪಶ್ಚಿಮ ಬಂಗಾಳದಲ್ಲಿ ಮತ್ತೆ ಗುಂಡಿನ ಸದ್ದು; ಟಿಎಂಸಿ ನಾಯಕನ ಕೊಂದ ದುಷ್ಕರ್ಮಿಗಳು

ಹಿರಿಯೂರಿನಲ್ಲಿ ಉದ್ಯಮಿಗೆ ಚಾಕು ಇರಿದು 25 ಲಕ್ಷ ರೂ. ದರೋಡೆ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ಉದ್ಯಮಿಗೆ ಚಾಕು ಇರಿದು 25 ಲಕ್ಷ ರೂಪಾಯಿ ದರೋಡೆ ಮಾಡಿದ ಪ್ರಕರಣ ಸೋಮವಾರ ರಾತ್ರಿ ನಡೆದಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಉದ್ಯಮಿ ವಲಿಸಾಬ್ ಹಣ ಕಳೆದುಕೊಂಡವರು. ಉದ್ಯಮಿಗೆ ಅವರ…

View More ಹಿರಿಯೂರಿನಲ್ಲಿ ಉದ್ಯಮಿಗೆ ಚಾಕು ಇರಿದು 25 ಲಕ್ಷ ರೂ. ದರೋಡೆ

VIDEO| ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಮೇಲೆ ಉರುಳಿಬಿದ್ದ ಚಲಿಸುತ್ತಿದ್ದ ವಾಹನ: ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ಬೆಂಗಳೂರು: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯ ಮೇಲೆ ಚಲಿಸುತ್ತಿದ್ದ ವಾಹನವೊಂದು ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸಾವಿಗೀಡಾಗಿರುವ ದಾರುಣ ಘಟನೆ ನಡೆದಿದ್ದು, ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮುನಿಯಪ್ಪ(55) ಸಾವನ್ನಪ್ಪಿದ ವ್ಯಕ್ತಿ.…

View More VIDEO| ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಮೇಲೆ ಉರುಳಿಬಿದ್ದ ಚಲಿಸುತ್ತಿದ್ದ ವಾಹನ: ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳ ಬಂಧನ

ಆನೇಕಲ್: ಮಾರಕಾಸ್ತ್ರಗಳಿಂದ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳನ್ನು ಅನೇಕಲ್​​ ಪೋಲಿಸಲು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದೇ 12 ರಂದು ತಾಲೂಕಿನ ಅತ್ತಿಬೆಲೆ ರಸ್ತೆಯಲ್ಲಿ ಲಾರಿ ಅಡ್ಡಗಟ್ಟಿ ಚಾಲಕ ಜಗದೀಶ್​​ ಮೇಲೆ ಹಲ್ಲೆ ನಡೆಸಿದ್ದ…

View More ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳ ಬಂಧನ

ಭ್ರೂಣಲಿಂಗ ಪತ್ತೆ-ಹತ್ಯೆ ಕಂಡಲ್ಲಿ ಕಠಿಣ ಕ್ರಮ

ವಿಜಯಪುರ: ಭ್ರೂಣ ಲಿಂಗ ಪತ್ತೆ ನಿಷೇಧ ಕಾನೂನಿನ ಪರಿಣಾಮಕಾರಿ ಅನುಷ್ಠಾನದ ದಿಸೆಯಲ್ಲಿ ಜಿಲ್ಲಾದ್ಯಂತ ಗರ್ಭಪಾತದಂಥ ಅಕ್ರಮ ಚಟುವಟಿಕೆ ನಿಯಂತ್ರಿಸಲು ಸೀ ಹಾಗೂ ಪ್ರಸೂತಿ ತಜ್ಞ ವೈದ್ಯರ ಸಲಹೆ ಇಲ್ಲದೇ ಔಷಧ ಅಂಗಡಿಗಳಲ್ಲಿ ಗರ್ಭಪಾತಕ್ಕೆ ಸಂಬಂಧಪಟ್ಟ…

View More ಭ್ರೂಣಲಿಂಗ ಪತ್ತೆ-ಹತ್ಯೆ ಕಂಡಲ್ಲಿ ಕಠಿಣ ಕ್ರಮ

ತುಮಕೂರಿನ ಪೊಲೀಸ್‌ ಠಾಣೆಯಲ್ಲಿ ಜೋಡಿ ಆತ್ಮಗಳ ಓಡಾಟ!

ತುಮಕೂರು: ದೆವ್ವವೆಂಬುದು ಇದೆಯೋ ಇಲ್ಲವೊ ಕಂಡವರಿಲ್ಲ. ಆದರೆ ಕೆಲವೊಮ್ಮೆ ಊಹೆಗೆ ನಿಲುಕದ ಘಟನೆಗಳು ಮಾತ್ರ ನಮ್ಮ ಸುತ್ತ ನಡೆಯುತ್ತವೆ. ಇಂಥದ್ದೇ ಘಟನೆಯೊಂದರಲ್ಲಿ ಪೊಲೀಸ್‌ ಠಾಣೆಗೆ ಆತ್ಮಗಳು ಬಂದು ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿರಾ…

View More ತುಮಕೂರಿನ ಪೊಲೀಸ್‌ ಠಾಣೆಯಲ್ಲಿ ಜೋಡಿ ಆತ್ಮಗಳ ಓಡಾಟ!

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಉಡುಪಿ ಜಿಲ್ಲೆಯಲ್ಲಿ 14,214 ವಿದ್ಯಾರ್ಥಿಗಳು

ಉಡುಪಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಉಡುಪಿ ಜಿಲ್ಲೆಯಲ್ಲಿ 14214 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಮಾ.21ರಿಂದ ಏ.4ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶೇಷಶಯನ ಕಾರಿಂಜ ಮಾಹಿತಿ ನೀಡಿದರು. ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ…

View More ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಉಡುಪಿ ಜಿಲ್ಲೆಯಲ್ಲಿ 14,214 ವಿದ್ಯಾರ್ಥಿಗಳು

ಸಾವಿನ ದವಡೆಯಿಂದ ಪಾರಾದ ಬೈಕ್ ಸವಾರ

ಹುಬ್ಬಳ್ಳಿ: ಎಡಬದಿಯಿಂದ ಓವರ್​ಟೇಕ್ ಮಾಡಲು ಹೋದ ಬೈಕ್ ಸವಾರ ಆಯತಪ್ಪಿ ಲಾರಿ ಕೆಳಗೆ ಬಿದ್ದು ಸಾವಿನ ದವಡೆಯಿಂದ ಪಾರಾಗಿ ಬಂದ ಘಟನೆ ಇಲ್ಲಿನ ಕೇಶ್ವಾಪುರದಲ್ಲಿ ಸಂಭವಿಸಿದ್ದು, ಸಿಸಿಟಿವಿಯಲ್ಲಿ ಆ ದೃಶ್ಯ ಸೆರೆಯಾಗಿದೆ. ಮಿನಿ ಲಾರಿಯೊಂದು ಇಟ್ಟಿಗೆ…

View More ಸಾವಿನ ದವಡೆಯಿಂದ ಪಾರಾದ ಬೈಕ್ ಸವಾರ