ಸಚಿವರಾದ ಆರ್.ವಿ.​ದೇಶಪಾಂಡೆ, ಪುಟ್ಟರಂಗಶೆಟ್ಟಿಗೆ ಕಪ್ಪುಬಾವುಟ ಪ್ರದರ್ಶಿಸಲು ಮುಂದಾಗಿದ್ದ ರೈತರ ಬಂಧನ

ಚಾಮರಾಜನಗರ: ಪ್ರಗತಿ ಪರಿಶೀಲನೆಗಾಗಿ ಜಿಲ್ಲೆಗೆ ಆಗಮಿಸುತ್ತಿದ್ದ ಸಚಿವರಾದ ಆರ್.ವಿ.​ದೇಶಪಾಂಡೆ ಹಾಗೂ ಪುಟ್ಟರಂಗಶೆಟ್ಟಿ ಅವರಿಗೆ ಕಪ್ಪುಬಾವುಟ ಪ್ರದರ್ಶಿಸಲು ಮುಂದಾಗಿದ್ದ ರೈತರನ್ನು ಬಂಧಿಸಿರುವ ಘಟನೆ ಚಾಮರಾಜನಗರದಲ್ಲಿ ಬುಧವಾರ ನಡೆದಿದೆ. ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹಾಗೂ ಹಿಂದುಳಿದ ವರ್ಗಗಳ…

View More ಸಚಿವರಾದ ಆರ್.ವಿ.​ದೇಶಪಾಂಡೆ, ಪುಟ್ಟರಂಗಶೆಟ್ಟಿಗೆ ಕಪ್ಪುಬಾವುಟ ಪ್ರದರ್ಶಿಸಲು ಮುಂದಾಗಿದ್ದ ರೈತರ ಬಂಧನ

ಸಚಿವ ಪುಟ್ಟರಂಗಶೆಟ್ಟಿ ಅವರ ಕಾರನ್ನು ವಶಕ್ಕೆ ಪಡೆದ ಚುನಾವಣಾ ಅಧಿಕಾರಿಗಳು

ಚಾಮರಾಜನಗರ: ಚುನಾವಣಾ ಅಧಿಕಾರಿಗಳಿಂದ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ಚಾಮರಾಜನಗರದ ಉಸ್ತುವಾರಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರ ಕಾರನ್ನು ಅಧಿಕಾರಿಗಳು ಭಾನುವಾರ ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯ ಯಳಂದೂರು ತಾಲೂಕಿನ ಯರಗಂಬಳ್ಳಿಯಲ್ಲಿ ಚುನಾವಣಾ…

View More ಸಚಿವ ಪುಟ್ಟರಂಗಶೆಟ್ಟಿ ಅವರ ಕಾರನ್ನು ವಶಕ್ಕೆ ಪಡೆದ ಚುನಾವಣಾ ಅಧಿಕಾರಿಗಳು

ಸವಲತ್ತು ಸದ್ಬಳಕೆ ಮಾಡಿಕೊಳ್ಳಿ

ಕಾರ್ಮಿಕರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಸಲಹೆ ಚಾಮರಾಜನಗರ: ಅಸಂಘಟಿತ ಕಾರ್ಮಿಕರ ಬದುಕನ್ನು ಹಸನು ಮಾಡುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ರೂಪಿಸಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ…

View More ಸವಲತ್ತು ಸದ್ಬಳಕೆ ಮಾಡಿಕೊಳ್ಳಿ

‘ಪುಟ್ಟ’ ಬ್ಯಾಗ್​ಗೆ ಕೈಸುಸ್ತು

ಬೆಂಗಳೂರು: ಸಚಿವ ಪುಟ್ಟರಂಗ ಶೆಟ್ಟಿ ಕಚೇರಿ ಸಿಬ್ಬಂದಿ ವಿಧಾನಸೌಧದಲ್ಲೇ ಹಣ ಸಮೇತ ಸಿಕ್ಕಿಬಿದ್ದಿರುವ ಘಟನೆಯಿಂದ ಕಾಂಗ್ರೆಸ್​ಗೆ ಮುಜುಗರವಾದಂತಾಗಿದೆ. ಇದೇ ವೇಳೆ ಜೆಡಿಎಸ್ ಕಡೆಯಿಂದ ಪುಟ್ಟರಂಗ ಶೆಟ್ಟಿ ವಿರುದ್ಧ ವಾಗ್ದಾಳಿ ನಡೆದಿದ್ದರೆ, ಸಚಿವ ಸ್ಥಾನಕ್ಕೆ ಪುಟ್ಟರಂಗ…

View More ‘ಪುಟ್ಟ’ ಬ್ಯಾಗ್​ಗೆ ಕೈಸುಸ್ತು

ಜಿಲ್ಲಾದ್ಯಂತ ಪಸರಿಸಿದ ಕನ್ನಡದ ಕಂಪು

ಚಾಮರಾಜನಗರ: ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಬೆಳಗ್ಗೆ ಕನ್ನಡದ ಕಂಪು ಪಸರಿಸಿತು. ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ 63ನೇ ಕನ್ನಡ ರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸುತ್ತಿದ್ದಂತೆ ಪೊಲೀಸ್…

View More ಜಿಲ್ಲಾದ್ಯಂತ ಪಸರಿಸಿದ ಕನ್ನಡದ ಕಂಪು

ಖಾಸಗಿ ಬಸ್ ನಿಲ್ದಾಣ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಚಾಮರಾಜನಗರ : ನಗರದ ಖಾಸಗಿ ಬಸ್ ನಿಲ್ದಾಣ ಅಭಿವೃದ್ಧಿ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಸುಮಾರು 2.50 ಕೋಟಿ ರೂ. ಅನುದಾನದಲ್ಲಿ ಬಸ್ ನಿಲ್ದಾಣ ಅಭಿವೃದ್ಧಿಪಡಿಸಲಾಗುವುದು.…

View More ಖಾಸಗಿ ಬಸ್ ನಿಲ್ದಾಣ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಬಿಎಸ್ಪಿ-ಕಾಂಗ್ರೆಸ್ ಸಚಿವರ ಜಗಳ್ಬಂದಿ

ಜೆಡಿಎಸ್-ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದಕ್ಕಿಂತ ಸಚಿವರಲ್ಲೇನೆ ಹೊಂದಾಣಿಕೆ ಇಲ್ಲ ಎನ್ನುವುದು ಚಾಮರಾಜನಗರ ಜಿಲ್ಲೆಯ ಇಬ್ಬರು ಸಚಿವರ ವಾಕ್ಸಮರ ಮೂಲಕ ಮತ್ತೊಮ್ಮೆ ಸಾಬೀತಾಗಿದೆ. ‘ಕಾಂಗ್ರೆಸ್ ಬಗ್ಗೆ ಹಗುರ ಹೇಳಿಕೆ ನೀಡಿದರೆ ಅವರೇ ಸಚಿವ…

View More ಬಿಎಸ್ಪಿ-ಕಾಂಗ್ರೆಸ್ ಸಚಿವರ ಜಗಳ್ಬಂದಿ