ಜೆಡಿಎಸ್​ಗೆ ತುಮಕೂರು ಬಿಟ್ಟುಕೊಟ್ಟಿರುವುದು ಬೇಸರ ತಂದಿದೆ: ಪರಮೇಶ್ವರ್​

ಬೆಂಗಳೂರು: ಸೀಟು ಹಂಚಿಕೆಯಲ್ಲಿ ತುಮಕೂರು ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟಿರುವುದು ಬೇಸರ ತಂದಿದೆ. ತುಮಕೂರಿನಲ್ಲಿ ಕಾಂಗ್ರೆಸ್​ ಗೆಲ್ಲುವ ಸಾಧ್ಯತೆ ಇತ್ತು ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್​ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರನ್ನು…

View More ಜೆಡಿಎಸ್​ಗೆ ತುಮಕೂರು ಬಿಟ್ಟುಕೊಟ್ಟಿರುವುದು ಬೇಸರ ತಂದಿದೆ: ಪರಮೇಶ್ವರ್​

ಎರಡು ಮೂರು ದಿನಗಳಲ್ಲಿ ಸೀಟು ಹಂಚಿಕೆ ಅಂತಿಮ: ನನ್ನ ಸ್ಪರ್ಧೆ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ಎಂದ ದೇವೇಗೌಡ

ಬೆಂಗಳೂರು: ಇನ್ನು ಎರಡು ಮೂರು ದಿನಗಳಲ್ಲಿ ಕರ್ನಾಟಕದ ಸೀಟು ಹಂಚಿಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮಾಜಿ ಪ್ರಧಾನಿ ಎಚ್​.ಡಿ ದೇವೇಗೌಡ ಹೇಳಿದ್ದಾರೆ. ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟವಾಗುತ್ತಲೇ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ” ಕರ್ನಾಟಕದಲ್ಲಿ…

View More ಎರಡು ಮೂರು ದಿನಗಳಲ್ಲಿ ಸೀಟು ಹಂಚಿಕೆ ಅಂತಿಮ: ನನ್ನ ಸ್ಪರ್ಧೆ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ಎಂದ ದೇವೇಗೌಡ

ಸ್ಥಾನ ಹಂಚಿಕೆ ಕುರಿತು ಚರ್ಚಿಸಲು ದೇವೇಗೌಡರ ದೆಹಲಿ ನಿವಾಸಕ್ಕೆ ಭೇಟಿ ನೀಡಲಿದ್ದಾರೆ ರಾಹುಲ್​ ಗಾಂಧಿ

ದೆಹಲಿ: ರಾಜ್ಯದ ಮೈತ್ರಿ ಪಕ್ಷಗಳಾದ ಕಾಂಗ್ರೆಸ್​ ಮತ್ತು ಜೆಡಿಎಸ್​ ನಡುವೆ ಸೀಟು ಹಂಚಿಕೆ ಮಾತುಕತೆಗಳು ಚಾಲ್ತಿಯಲ್ಲಿದ್ದು, ಇದರ ಭಾಗವಾಗಿ ಇಂದು ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಅವರು ದೇವೇಗೌಡರನ್ನು ಭೇಟಿಯಾಗಿ ಸಮಾಲೋಚನೆ ನಡೆಸಲಿದ್ದಾರೆ. ದೆಹಲಿಯ…

View More ಸ್ಥಾನ ಹಂಚಿಕೆ ಕುರಿತು ಚರ್ಚಿಸಲು ದೇವೇಗೌಡರ ದೆಹಲಿ ನಿವಾಸಕ್ಕೆ ಭೇಟಿ ನೀಡಲಿದ್ದಾರೆ ರಾಹುಲ್​ ಗಾಂಧಿ

ಕೆಲವೇ ದಿನಗಳಲ್ಲಿ ಸೀಟು ಹಂಚಿಕೆ ಪೂರ್ಣ: ಸಮನ್ವಯ ಸಮಿತಿ ನಂತರ ಸಿದ್ದು, ಡ್ಯಾನಿಶ್​ ಆಲಿ ಹೇಳಿಕೆ

ಬೆಂಗಳೂರು: ಲೋಕಸಭೆ ಚುನಾವಣೆಯ ಮೈತ್ರಿ ಮತ್ತು ಸೀಟು ಹಂಚಿಕೆ ಮಾತುಕತೆ ಸರಿದಿಕ್ಕಿನಲ್ಲಿ ಸಾಗುತ್ತಿದ್ದು, ಇನ್ನು ಕೆಲವೇ ದಿನಗಳಲ್ಲಿ ಎಲ್ಲ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸಮನ್ವಯ ಸಮಿತಿ ತಿಳಿಸಿದೆ. ಸೀಟು ಹಂಚಿಕೆ ಕುರಿತು ಚರ್ಚಿಸಲು ಇಂದು…

View More ಕೆಲವೇ ದಿನಗಳಲ್ಲಿ ಸೀಟು ಹಂಚಿಕೆ ಪೂರ್ಣ: ಸಮನ್ವಯ ಸಮಿತಿ ನಂತರ ಸಿದ್ದು, ಡ್ಯಾನಿಶ್​ ಆಲಿ ಹೇಳಿಕೆ

ಕರ್ನಾಟಕ ಮೈತ್ರಿಕೂಟದ ಸಮನ್ವಯ ಸಮಿತಿ ಸಭೆ: ಚರ್ಚೆಯ ವಿಷಯಗಳೇನು ಗೊತ್ತೇ?

ಬೆಂಗಳೂರು: ರಾಜ್ಯದ ಮಿತ್ರಪಕ್ಷಗಳಾದ ಕಾಂಗ್ರೆಸ್​-ಜೆಡಿಎಸ್​ನ ಸಮನ್ವಯ ಸಮಿತಿಯು ಲೋಕಸಭೆ ಚುನಾವಣೆಯ ಸೀಟು ಹಂಚಿಕೆ ಕುರಿತ ಚರ್ಚೆಗಾಗಿ ಸೋಮವಾರ ಕುಮಾರಕೃಪ ಅತಿಥಿಗೃಹದಲ್ಲಿ ಸಭೆ ಸೇರಿವೆ. ಸಮನ್ವಯ ಸಮಿತಿಯ ಮುಖ್ಯಸ್ಥ, ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ…

View More ಕರ್ನಾಟಕ ಮೈತ್ರಿಕೂಟದ ಸಮನ್ವಯ ಸಮಿತಿ ಸಭೆ: ಚರ್ಚೆಯ ವಿಷಯಗಳೇನು ಗೊತ್ತೇ?

ಬಿಜೆಪಿ ದಕ್ಷಿಣದ ಬಾಗಿಲು ಬಂದ್

ಚಿಕ್ಕಮಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಜತೆ ಸೇರಿ ಬಿಜೆಪಿಯ ದಕ್ಷಿಣ ಭಾರತದ ಬಾಗಿಲನ್ನು ಈಗ ಸ್ವಲ್ಪ ಮಟ್ಟಿಗೆ ಬಂದ್ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು. ಕಡೂರಿನಲ್ಲಿ ಗುರುವಾರ…

View More ಬಿಜೆಪಿ ದಕ್ಷಿಣದ ಬಾಗಿಲು ಬಂದ್

ಸೀಟು ಹಂಚಿಕೆ ಬಗ್ಗೆ ದೇವೇಗೌಡ-ದಿನೇಶ್​ಗುಂಡೂರಾವ್​ ಚರ್ಚೆ; ಜೆಡಿಎಸ್​ ಕೇಳಿದ ಕ್ಷೇತ್ರಗಳು ಯಾವುವು ಗೊತ್ತೇ?

ಬೆಂಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಒಂದೊಂದೇ ರಾಜ್ಯಗಳೂ ಮೈತ್ರಿ ಘೋಷಿಸುತ್ತಿವೆ. ತಮಿಳುನಾಡಿನಲ್ಲಿ ಎರಡು ದಿನಗಳಲ್ಲಿ ಎರಡು ಮೈತ್ರಿ ಪ್ರಕಟವಾಗಿದೆ. ಇದೇ ನಿಟ್ಟಿನಲ್ಲಿ ಕರ್ನಾಟಕ ಕೂಡ ಹೆಜ್ಜೆ ಇಟ್ಟಿದ್ದು, ಕಾಂಗ್ರೆಸ್​ ತನ್ನ ಮಿತ್ರ…

View More ಸೀಟು ಹಂಚಿಕೆ ಬಗ್ಗೆ ದೇವೇಗೌಡ-ದಿನೇಶ್​ಗುಂಡೂರಾವ್​ ಚರ್ಚೆ; ಜೆಡಿಎಸ್​ ಕೇಳಿದ ಕ್ಷೇತ್ರಗಳು ಯಾವುವು ಗೊತ್ತೇ?

ಮಂಡ್ಯದಲ್ಲಿ ಅಂಬಿ ಪುತ್ರನೇ ಕಾಂಗ್ರೆಸ್​ ಅಭ್ಯರ್ಥಿಯಾಗಲಿ: ಮಾಜಿ ಸಚಿವ ಎ.ಮಂಜು

ಬೆಂಗಳೂರು: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್​ಗೆ ಹಾಸನ ಕ್ಷೇತ್ರವನ್ನು ನೀಡಿದರೆ, ಮಂಡ್ಯ ಕ್ಷೇತ್ರವನ್ನು ಕಾಂಗ್ರೆಸ್​ಗೆ ಬಿಟ್ಟುಕೊಡಬೇಕು. ರೆಬೆಲ್​ ಸ್ಟಾರ್​ ಅಂಬರೀಷ್​ ಅವರ ಪುತ್ರ ಕಾಂಗ್ರೆಸ್​ ಅಭ್ಯರ್ಥಿಯಾಗಲಿ ಎಂದು ಮಾಜಿ ಸಚಿವ ಎ.ಮಂಜು ತಿಳಿಸಿದ್ದಾರೆ. ಲೋಕಸಭೆ…

View More ಮಂಡ್ಯದಲ್ಲಿ ಅಂಬಿ ಪುತ್ರನೇ ಕಾಂಗ್ರೆಸ್​ ಅಭ್ಯರ್ಥಿಯಾಗಲಿ: ಮಾಜಿ ಸಚಿವ ಎ.ಮಂಜು

ಕ್ರೋಡೀಕರಣ ಸೂತ್ರ ಕೈಗೆ ಅಜೀರ್ಣ?

ಬೆಂಗಳೂರು: ಜೆಡಿಎಸ್ ಜತೆಗಿನ ಮೈತ್ರಿ ದಿನದಿನಕ್ಕೂ ಕಾಂಗ್ರೆಸ್ ನಾಯಕರನ್ನು ಹೈರಾಣಾಗಿಸುತ್ತಿದ್ದು, ಹೊಂದಾಣಿಕೆ ಅಜೀರ್ಣವಾಗಲಾರಂಭಿಸಿದೆ. ಲೋಕಸಭಾ ಚುನಾವಣೆಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಎಂಬ ಚರ್ಚೆ ನಡುವೆಯೇ ಮತ ಕ್ರೋಡೀಕರಣ ಸಮೀಕರಣ ಉಲ್ಟಾಹೊಡೆದರೆ ಪಕ್ಷಕ್ಕೇ ನಷ್ಟವಾಗಬಹುದೆಂಬ…

View More ಕ್ರೋಡೀಕರಣ ಸೂತ್ರ ಕೈಗೆ ಅಜೀರ್ಣ?