ರಾಮನಗುಳಿ ಬಳಿ ಗುಡ್ಡ ಕುಸಿದು ಸಂಚಾರ ಸ್ಥಗಿತ

ಅಂಕೋಲಾ: ರಾಷ್ಟ್ರೀಯ ಹೆದ್ದಾರಿ 63ರ ರಾಮನಗುಳಿಯಲ್ಲಿ ಗುಡ್ಡ ಕುಸಿದು ಸುಮಾರು 4 ತಾಸು ಅಂಕೋಲಾ-ಯಲ್ಲಾಪುರಕ್ಕೆ ತೆರಳುವ ವಾಹನ ಸಂಚಾರ ಸ್ಥಗಿತಗೊಂಡ ಘಟನೆ ಗುರುವಾರ ನಡೆದಿದೆ. ಮೂರು ದಿನಗಳಿಂದ ಸತತ ಸುರಿಯá-ತ್ತಿರá-ವ ಮಳೆಯಿಂದ ಗá-ಡ್ಡ ಕುಸಿದಿದ್ದು,…

View More ರಾಮನಗುಳಿ ಬಳಿ ಗುಡ್ಡ ಕುಸಿದು ಸಂಚಾರ ಸ್ಥಗಿತ

ಸುಗಮ ಮತದಾನಕ್ಕೆ ಅಗತ್ಯ ಕ್ರಮ

ಹೊಳಲ್ಕೆರೆ: ಪಟ್ಟಣ ಪಂಚಾಯಿತಿ ಸುಗಮ ಮತದಾನಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಚುನಾವಣಾಧಿಕಾರಿ ಜಿ.ಎಸ್.ಅಶ್ವಥ್‌ಯಾಧವ್ ತಿಳಿಸಿದರು. ತಾಲೂಕು ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಪಪಂ ಚುನಾವಣೆ ಸಿದ್ಧತೆ ಕುರಿತ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿ, 16 ವಾರ್ಡ್‌ಗಳಲ್ಲಿ…

View More ಸುಗಮ ಮತದಾನಕ್ಕೆ ಅಗತ್ಯ ಕ್ರಮ

ಚುನಾವಣೆಗೆ ಜಿಲ್ಲಾಡಳಿತ ಸನ್ನದ್ಧ

ಹಾವೇರಿ: ಸುಗಮ, ನ್ಯಾಯಸಮ್ಮತ ಚುನಾವಣೆಗೆ ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಕೃಷ್ಣ ಬಾಜಪೈ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಏ. 21ರ ಸಂಜೆ 6ಕ್ಕೆ ಬಹಿರಂಗ ಪ್ರಚಾರಕ್ಕೆ…

View More ಚುನಾವಣೆಗೆ ಜಿಲ್ಲಾಡಳಿತ ಸನ್ನದ್ಧ

ಸುಗಮ ಮತದಾನಕ್ಕೆ ಸೂಕ್ತ ಭದ್ರತೆ

ವಿಜಯವಾಣಿ ಸುದ್ದಿಜಾಲ ಹಾವೇರಿ ಸುಗಮ ಹಾಗೂ ನ್ಯಾಯ ಸಮ್ಮತ ಮತದಾನಕ್ಕೆ ಅಗತ್ಯವಾದ ಭದ್ರತೆ ಹಾಗೂ ಮುಕ್ತವಾಗಿ ಜನ ಮತದಾನ ಮಾಡಲು ಎಲ್ಲ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕೇಂದ್ರ ಪೊಲೀಸ್ ವೀಕ್ಷಕ, ಹಿರಿಯ ಐಪಿಎಸ್…

View More ಸುಗಮ ಮತದಾನಕ್ಕೆ ಸೂಕ್ತ ಭದ್ರತೆ

ಮರಳುಗಾರಿಕೆ ಸುಗಮಗೊಳಿಸಲು ಕ್ರಮ

ಉಡುಪಿ: ನಾನ್ ಸಿಆರ್‌ಝಡ್ ವ್ಯಾಪ್ತಿಯಲ್ಲಿ ಮರಳು ದಿಬ್ಬಗಳನ್ನು ಗುರುತಿಸಿ ಅ.15ರೊಳಗೆ ಸಾಂಪ್ರದಾಯಿಕ ಮರಳುಗಾರಿಕೆ ಪ್ರಾರಂಭಿಸಲು ಜಿಲ್ಲಾ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲ ಹೇಳಿದರು. ಜಿಲ್ಲಾ ಪಂಚಾಯಿತಿ…

View More ಮರಳುಗಾರಿಕೆ ಸುಗಮಗೊಳಿಸಲು ಕ್ರಮ