ಪಾಠಗಳ ಆಚೆಗಿನ ವಿಚಾರ ಅರಿಯಿರಿ

ಹುನಗುಂದ: ವಿದ್ಯಾರ್ಥಿಗಳು ಪಠ್ಯ ಪುಸ್ತಕಗಳಲ್ಲಿ ಕೇಳುವ ಪಾಠದ ಆಚೆಯಿರುವ ವಿಚಾರಗಳನ್ನೂ ತಿಳಿದುಕೊಳ್ಳಬೇಕು. ಓದುವುದು ಮನೋವೃತ್ತಿಯಾಗಬೇಕು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ. ವಸುಂದರಾ ಭೂಪತಿ ಹೇಳಿದರು. ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಸಮೀಪದ…

View More ಪಾಠಗಳ ಆಚೆಗಿನ ವಿಚಾರ ಅರಿಯಿರಿ

ಸುಧಾ ಮೂರ್ತಿ ಸರಳತೆ, ಸಾಮಾಜಿಕ ಕಳಕಳಿ ಮಾದರಿ

ಶಿವಮೊಗ್ಗ: ಲೇಖಕಿ ಸುಧಾ ಮೂರ್ತಿ ಅವರ ಸರಳತೆ, ಸಾಮಾಜಿಕ ಕಳಕಳಿ, ಬದ್ಧತೆ ಯುವಜನರಿಗೆ ಪ್ರೇರಣಾದಾಯಕವಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಡಾ. ಎಂ.ಅಶ್ವಿನಿ ಹೇಳಿದರು. ನಗರದ ಅಂಬೇಡ್ಕರ್ ಭವನದಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕಮಲಾ ನೆಹರು…

View More ಸುಧಾ ಮೂರ್ತಿ ಸರಳತೆ, ಸಾಮಾಜಿಕ ಕಳಕಳಿ ಮಾದರಿ

ಮಿಥ್ಯಗಳಿಗೆ ಮಹತ್ವದಿಂದ ಭವಿಷ್ಯಕ್ಕೆ ಧಕ್ಕೆ

ಚಿಕ್ಕಮಗಳೂರು: ಆಧುನಿಕ ಕಾಲದಲ್ಲಿ ಮಹಿಳೆ ಬೆಳೆಯಲು ಎಲ್ಲ ಕ್ಷೇತ್ರಗಳಲ್ಲಿ ಅವಕಾಶವಿದೆ. ಆದರೆ, ಮೀ ಟು ನಂತಹ ಅಭಿಯಾನದಲ್ಲಿ ಸತ್ಯವಲ್ಲದ ಕೆಲ ಪ್ರಕರಣಗಳಿಗೆ ಮಹತ್ವ ಕೊಟ್ಟರೆ ಮಹಿಳೆಗೆ ಹಲವು ಕ್ಷೇತ್ರದಲ್ಲಿ ಉದ್ಯೋಗಾವಕಾಶ ಕಡಿಮೆಯಾಗುವ ಸಾಧ್ಯತೆ ಸೃಷ್ಟಿಯಾಗುತ್ತದೆ…

View More ಮಿಥ್ಯಗಳಿಗೆ ಮಹತ್ವದಿಂದ ಭವಿಷ್ಯಕ್ಕೆ ಧಕ್ಕೆ

ಧಾರವಾಡ ಐಐಟಿಯ ಶಾಶ್ವತ ಕ್ಯಾಂಪಸ್​ಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ

ಹುಬ್ಬಳ್ಳಿ: ಧಾರವಾಡದಲ್ಲಿ ಈಗಾಗಲೆ ಆರಂಭವಾಗಿರುವ ಭಾರತೀಯ ತಂತ್ರಜ್ಞಾನ ಸಂಸ್ಥೆಯ (ಐಐಟಿ) ಶಾಶ್ವತ ಕ್ಯಾಂಪಸ್​ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು. ವಾಣಿಜ್ಯ ನಗರಿ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಭಾನುವಾರ ಸಂಜೆ ವಿಶೇಷ…

View More ಧಾರವಾಡ ಐಐಟಿಯ ಶಾಶ್ವತ ಕ್ಯಾಂಪಸ್​ಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ

ಸುಧಾಮೂರ್ತಿಗೆ ಪ್ರೆಸ್​ಕ್ಲಬ್ ಪ್ರಶಸ್ತಿ

ಬೆಂಗಳೂರು: ಪ್ರೆಸ್​ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿಗೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಆಯ್ಕೆಯಾಗಿದ್ದಾರೆ. ಡಿ.31ರ ಸಂಜೆ 5 ಗಂಟೆಗೆ ಪ್ರೆಸ್​ಕ್ಲಬ್ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.…

View More ಸುಧಾಮೂರ್ತಿಗೆ ಪ್ರೆಸ್​ಕ್ಲಬ್ ಪ್ರಶಸ್ತಿ

ನೋಡಬನ್ನಿ ದಸರಾ ದರ್ಬಾರ್

ಕನ್ನಡ ನಾಡು, ನುಡಿಯ ಶ್ರೀಮಂತಿಕೆ, ಸಾಂಸ್ಕೃತಿಕ ಇತಿಹಾಸ ಸಾರುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಬುಧವಾರ ಚಾಮುಂಡಿಬೆಟ್ಟದಲ್ಲಿ ವೈಭವದ ಚಾಲನೆ ದೊರೆಯಿತು. ಬೆಳ್ಳಿರಥವನ್ನು ಅಲಂಕರಿಸಿದ್ದ ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ನೆರವೇರಿಸಿ ದೀಪಬೆಳಗಿಸುವ ಮೂಲಕ ಇನ್ಪೋಸಿಸ್…

View More ನೋಡಬನ್ನಿ ದಸರಾ ದರ್ಬಾರ್

ಅರಮನೆಯಲ್ಲಿ ಯದುವೀರ್ ಖಾಸಗಿ ದರ್ಬಾರ್

ಮೈಸೂರು: ದಸರಾ ಮಹೋತ್ಸವ ಅಂಗವಾಗಿ ಮೈಸೂರು ಅರಮನೆಯಲ್ಲಿ ರಾಜವಂಶಸ್ಥರಿಂದ ನವರಾತ್ರಿ ನಡೆಯುವ ಖಾಸಗಿ ದರ್ಬಾರ್ ಬುಧವಾರ ಸಾಂಪ್ರದಾಯುಕವಾಗಿ ಆರಂಭಗೊಂಡಿತು. ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ಪತ್ನಿ ತ್ರಿಷಿಕಾಕುಮಾರಿ ಅವರಿಗೆ ಬೆಳಗ್ಗೆ 7.05ರಿಂದ…

View More ಅರಮನೆಯಲ್ಲಿ ಯದುವೀರ್ ಖಾಸಗಿ ದರ್ಬಾರ್

ಅನ್ನದಾತರೇ ದಯಮಾಡಿ ಆತ್ಮಹತ್ಯೆ ಮಾಡಿಕೊಳ್ಳಬೇಡಿ: ಎಚ್​ಡಿಕೆ

ಮೈಸೂರು: ಅನ್ನದಾತರೇ ದಯಮಾಡಿ ಆತ್ಮಹತ್ಯೆ ಮಾಡಿಕೊಳ್ಳಬೇಡಿ, ನಿಮ್ಮ ರಕ್ಷಣೆ ನಮ್ಮ ಜವಾಬ್ದಾರಿ. ನಮ್ಮ ಸರ್ಕಾರವನ್ನು ನಂಬಿ. ನಿಮ್ಮ ಕುಟುಂಬವನ್ನು ಅನಾಥರನ್ನಾಗಿ ಮಾಡಬೇಡಿ ಎಂದು ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ರೈತರಲ್ಲಿ ಮನವಿ ಮಾಡಿದ್ದಾರೆ. ನಾಡಹಬ್ಬ ದಸರಾ ಉದ್ಘಾಟನಾ…

View More ಅನ್ನದಾತರೇ ದಯಮಾಡಿ ಆತ್ಮಹತ್ಯೆ ಮಾಡಿಕೊಳ್ಳಬೇಡಿ: ಎಚ್​ಡಿಕೆ

ಕೊಡಗು ಪುನರ್​ನಿರ್ಮಾಣಕ್ಕೆ 25 ಕೋಟಿ ರೂ. ನೆರವು: ಸುಧಾಮೂರ್ತಿ

ಮೈಸೂರು: ಪ್ರಕೃತಿ ವಿಕೋಪದಿಂದ ಹಾನಿಗೀಡಾಗಿರುವ ಕೊಡಗಿಗೆ ಇನ್ಫೋಸಿಸ್​ ಪ್ರತಿಷ್ಠಾನದ ವತಿಯಿಂದ 25 ಕೋಟಿ ರೂಪಾಯಿ ನೆರವು ನೀಡುವುದಾಗಿ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಘೋಷಿಸಿದರು. ಚಾಮುಂಡಿಬೆಟ್ಟದಲ್ಲಿ ದಸರಾ ಉತ್ಸವಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು…

View More ಕೊಡಗು ಪುನರ್​ನಿರ್ಮಾಣಕ್ಕೆ 25 ಕೋಟಿ ರೂ. ನೆರವು: ಸುಧಾಮೂರ್ತಿ

ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ ಸುಧಾಮೂರ್ತಿ

ಮೈಸೂರು: ನಾಡಿನ ಪರಂಪರೆ ಮತ್ತು ಸಾಂಪ್ರದಾಯಿಕ ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಚಾಲನೆ ನೀಡಿದರು. ಬುಧವಾರ ಬೆಳಗ್ಗೆ 7.05ರಿಂದ 7.35ಕ್ಕೆ ಸಲ್ಲುವ ತುಲಾ ಲಗ್ನದ ಶುಭ ಮುಹೂರ್ತದಲ್ಲಿ ಚಾಮುಂಡಿ…

View More ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ ಸುಧಾಮೂರ್ತಿ