ಚುನಾವಣೆ ಅಕ್ರಮದಲ್ಲಿ ಸುಪ್ರೀಂಕೋರ್ಟ್​ ಕೂಡ ಭಾಗಿಯಾಗಿದೆಯೇ ಎಂದು ಕಾಂಗ್ರೆಸ್ ನಾಯಕನ ಪ್ರಶ್ನೆ

ಬೆಂಗಳೂರು: ಇವಿಎಂಗಳಿಗೆ ಸಮನಾಗಿ ವಿವಿಪ್ಯಾಟ್​ ಸ್ಲಿಪ್‌ಗಳನ್ನು ಎಣಿಕೆ ಮಾಡಬೇಕು ಎಂದು ವಿಪಕ್ಷಗಳು ಮಾಡಿದ್ದ ಮನವಿಯನ್ನು ತಿರಸ್ಕರಿಸಿರುವ ಸುಪ್ರೀಂಕೋರ್ಟ್​ ಕೂಡ ಚುನಾವಣೆ ಅಕ್ರಮದಲ್ಲಿ ಭಾಗಿಯಾಗಿದೆಯೇ ಎಂದು ಪ್ರಶ್ನಿಸುವ ಮೂಲಕ ಕೇರಳದ ಕಾಂಗ್ರೆಸ್‌ ನಾಯಕ ಉದಿತ್‌ ರಾಜ್‌…

View More ಚುನಾವಣೆ ಅಕ್ರಮದಲ್ಲಿ ಸುಪ್ರೀಂಕೋರ್ಟ್​ ಕೂಡ ಭಾಗಿಯಾಗಿದೆಯೇ ಎಂದು ಕಾಂಗ್ರೆಸ್ ನಾಯಕನ ಪ್ರಶ್ನೆ

ರಫೇಲ್‌ ಡೀಲ್‌ ತೀರ್ಪು ಮರುಪರಿಶೀಲನಾ ಅರ್ಜಿ ವಿರುದ್ಧ ಹೊಸ ಅಫಿಡವಿಟ್‌ ಸಲ್ಲಿಸಿದ ಕೇಂದ್ರ ಸರ್ಕಾರ

ನವದೆಹಲಿ: ರಫೇಲ್​ ಒಪ್ಪಂದ ವ್ಯವಹಾರ ಸಂಬಂಧ ಇತ್ತೀಚೆಗೆ ಕೇಂದ್ರ ಸರ್ಕಾರಕ್ಕೆ ಕ್ಲೀನ್​ ಚಿಟ್​ ನೀಡಿದ್ದನ್ನು ಮರುಶೀಲಿಸಲು ಕೋರಿರುವ ಅರ್ಜಿ ವಿರುದ್ಧ ಶನಿವಾರ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮತ್ತೊಂದು ಅಫಿಡವಿಟ್ ಸಲ್ಲಿಸಿದೆ. ಅರ್ಜಿಯಲ್ಲಿ 2018ರ…

View More ರಫೇಲ್‌ ಡೀಲ್‌ ತೀರ್ಪು ಮರುಪರಿಶೀಲನಾ ಅರ್ಜಿ ವಿರುದ್ಧ ಹೊಸ ಅಫಿಡವಿಟ್‌ ಸಲ್ಲಿಸಿದ ಕೇಂದ್ರ ಸರ್ಕಾರ

ಸಿಜೆಐ ವಿರುದ್ಧ ಪಿತೂರಿ ಆರೋಪದ ತನಿಖೆಗೆ ಸುಪ್ರೀಂ ನಿವೃತ್ತ ನ್ಯಾಯಾಧೀಶ ಎ ಕೆ ಪಟ್ನಾಯಕ್‌ ನೇಮಕ

ನವದೆಹಲಿ: ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ಅವರ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪದ ಪಿತೂರಿಯ ಬಗ್ಗೆ ತನಿಖೆಗಾಗಿ ಸುಪ್ರೀಂನ ನಿವೃತ್ತ ನ್ಯಾಯಾಧೀಶರಾದ ಎ ಕೆ ಪಟ್ನಾಯಕ್‌ ಅವರನ್ನು ನೇಮಿಸಿದೆ. ಇದರೊಂದಿಗೆ ಸಿಬಿಐ…

View More ಸಿಜೆಐ ವಿರುದ್ಧ ಪಿತೂರಿ ಆರೋಪದ ತನಿಖೆಗೆ ಸುಪ್ರೀಂ ನಿವೃತ್ತ ನ್ಯಾಯಾಧೀಶ ಎ ಕೆ ಪಟ್ನಾಯಕ್‌ ನೇಮಕ

ಸಿಜೆಐ ವಿರುದ್ಧ ದಾವೂದ್ ಇಬ್ರಾಹಿಂ, ಗೋಯೆಲ್ ಷಡ್ಯಂತ್ರ

ನವದೆಹಲಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ವಿರುದ್ಧ ಮಾಜಿ ಕಿರಿಯ ಸಹಾಯಕಿ ಮಾಡಿರುವ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆ ಸ್ವಯಂಪ್ರೇರಿತ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್ ವಕೀಲ ಉತ್ಸವ್ ಬೈನ್ಸ್​ಗೆ ಮಂಗಳವಾರ ನೋಟಿಸ್ ನೀಡಿದೆ.…

View More ಸಿಜೆಐ ವಿರುದ್ಧ ದಾವೂದ್ ಇಬ್ರಾಹಿಂ, ಗೋಯೆಲ್ ಷಡ್ಯಂತ್ರ

ರಾಹುಲ್‌ ಗಾಂಧಿ ವಿರುದ್ಧ ನ್ಯಾಯಾಂಗ ನಿಂದನೆಯಡಿ ಕ್ರಮಕ್ಕೆ ಬಿಜೆಪಿ ಸಂಸದೆ ಸುಪ್ರೀಂಗೆ ಅರ್ಜಿ

ನವದೆಹಲಿ: ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಶುಕ್ರವಾರ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ನ್ಯಾಯಾಂಗ ನಿಂದನೆ ಅಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಮುಖ್ಯ ನ್ಯಾಯಮೂರ್ತಿ ರಂಜನ್‌…

View More ರಾಹುಲ್‌ ಗಾಂಧಿ ವಿರುದ್ಧ ನ್ಯಾಯಾಂಗ ನಿಂದನೆಯಡಿ ಕ್ರಮಕ್ಕೆ ಬಿಜೆಪಿ ಸಂಸದೆ ಸುಪ್ರೀಂಗೆ ಅರ್ಜಿ

ರಫೇಲ್ ಮರುಪರಿಶೀಲನೆಗೆ ಸಿಜೆಐ ನೇತೃತ್ವದ ತ್ರಿಸದಸ್ಯ ಪೀಠದ ನಿರ್ಧಾರ: ಕೇಂದ್ರಕ್ಕೆ ಹಿನ್ನಡೆ

ನವದೆಹಲಿ: ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ಆರಂಭವಾಗುವ ಮುನ್ನವೇ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆಘಾತ ನೀಡಿದೆ. ರಫೇಲ್ ಯುದ್ಧವಿಮಾನ ಖರೀದಿ ಒಪ್ಪಂದ ಕುರಿತಾದ ತೀರ್ಪು ಮರುಪರಿಶೀಲನೆಗಾಗಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಕೈಗೆತ್ತಿಕೊಳ್ಳುವುದಾಗಿ ಸಿಜೆಐ ರಂಜನ್…

View More ರಫೇಲ್ ಮರುಪರಿಶೀಲನೆಗೆ ಸಿಜೆಐ ನೇತೃತ್ವದ ತ್ರಿಸದಸ್ಯ ಪೀಠದ ನಿರ್ಧಾರ: ಕೇಂದ್ರಕ್ಕೆ ಹಿನ್ನಡೆ

ರಫೇಲ್ ಒಪ್ಪಂದದ ತೀರ್ಪಿನ ಮರುಪರಿಶೀಲನೆಗೆ ವಿಶೇಷ ದಾಖಲೆಗಳ ಪರಿಗಣನೆಗೆ ಸುಪ್ರೀಂ ಅಸ್ತು, ಕೇಂದ್ರಕ್ಕೆ ಮುಖಭಂಗ

ನವದೆಹಲಿ: ರಫೇಲ್‌ ಡೀಲ್‌ಗೆ ಸಂಬಂಧಿಸಿದಂತೆ ನೀಡಿರುವ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮೇಲ್ಮನವಿಗಳ ಬಗೆಗಿನ ವಿಚಾರಣೆ ನಡೆಸಿದ ಕೋರ್ಟ್‌, ರಫೇಲ್‌ ಒಪ್ಪಂದಕ್ಕೆ ಸಂಬಂಧಿಸಿದಂತೆ ಸೋರಿಕೆಯಾಗಿದ್ದ ಮೂರು ದಾಖಲೆಗಳನ್ನು ಸಾಕ್ಷಿಯಾಗಿ ಒಪ್ಪಿಕೊಂಡಿದೆ ಮತ್ತು ಇದಕ್ಕೆ ಆಕ್ಷೇಪ…

View More ರಫೇಲ್ ಒಪ್ಪಂದದ ತೀರ್ಪಿನ ಮರುಪರಿಶೀಲನೆಗೆ ವಿಶೇಷ ದಾಖಲೆಗಳ ಪರಿಗಣನೆಗೆ ಸುಪ್ರೀಂ ಅಸ್ತು, ಕೇಂದ್ರಕ್ಕೆ ಮುಖಭಂಗ

ಶಬರಿಮಲೆ ವಿವಾದ ಮಂಡಳಿ ಯುಟರ್ನ್

ನವದೆಹಲಿ: ಎಲ್ಲ ವಯೋಮಾನದ ಮಹಿಳೆಯರಿಗೆ ಶಬರಿಮಲೆಯ ಅಯ್ಯಪ್ಪ ದೇಗುಲ ಪ್ರವೇಶಕ್ಕೆ ಅವಕಾಶ ಕಲ್ಪಿಸಿರುವ ಸುಪ್ರೀಂಕೋರ್ಟ್ ತೀರ್ಪಿನ ಮರುಪರಿಶೀಲನಾ ಅರ್ಜಿ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದಿದೆ. 10-50 ವಯಸ್ಸಿನ ಮಹಿಳೆಯರಿಗೆ ದರ್ಶನಕ್ಕೆ ಅವಕಾಶಕೊಡಬಾರದೆಂಬ ತಂತ್ರಿಗಳ…

View More ಶಬರಿಮಲೆ ವಿವಾದ ಮಂಡಳಿ ಯುಟರ್ನ್

ಶಬರಿಮಲೆ ತೀರ್ಪು ಮರುಪರಿಶೀಲನಾ ಅರ್ಜಿ ವಿಚಾರಣೆಯ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್​

ನವದೆಹಲಿ: ಎಲ್ಲ ವಯೋಮಾನದ ಮಹಿಳೆಯರು ಶಬರಿಮಲೆಯನ್ನು ಪ್ರವೇಶಿಸಬಹುದೆಂದು ಈ ಹಿಂದೆ ನೀಡಿದ್ದ ತೀರ್ಪಿನ ಮರುಪರಿಶೀಲನೆಗಾಗಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್​ ಬುಧವಾರ ತನ್ನ ತೀರ್ಪನ್ನು ಕಾಯ್ದಿರಿಸಿದೆ. ಕಳೆದ ಸೆಪ್ಟೆಂಬರ್​ನಲ್ಲಿ ಸುಪ್ರೀಂ ಕೋರ್ಟ್​…

View More ಶಬರಿಮಲೆ ತೀರ್ಪು ಮರುಪರಿಶೀಲನಾ ಅರ್ಜಿ ವಿಚಾರಣೆಯ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್​

ಶಬರಿಮಲೆ: ತೀರ್ಪು ಮರುಪರಿಶೀಲನೆ ಅಗತ್ಯವಿಲ್ಲ ಎಂದ ಕೇರಳ ಸರ್ಕಾರ , ಉಲ್ಟಾ ಹೊಡೆದ ದೇವಸ್ವಂ ಮಂಡಳಿ

ನವದೆಹಲಿ: ಎಲ್ಲ ವಯೋಮಾನದ ಮಹಿಳೆಯರಿಗೂ ಶಬರಿಮಲೆ ಅಯ್ಯಪ್ಪ ದೇಗುಲ ಪ್ರವೇಶಕ್ಕೆ ಅವಕಾಶ ನೀಡಿ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದಂದಿನಿಂದಲೂ ಧಾರ್ಮಿಕ ಕಾರಣಗಳನ್ನು ನೀಡಿ ತೀರ್ಪನ್ನು ವಿರೋಧಿಸುತ್ತಲೇ ಬಂದಿದ್ದ ದೇವಸ್ವಂ ಮಂಡಳಿ ಇದೀಗ ತನ್ನ ನಿಲುವು…

View More ಶಬರಿಮಲೆ: ತೀರ್ಪು ಮರುಪರಿಶೀಲನೆ ಅಗತ್ಯವಿಲ್ಲ ಎಂದ ಕೇರಳ ಸರ್ಕಾರ , ಉಲ್ಟಾ ಹೊಡೆದ ದೇವಸ್ವಂ ಮಂಡಳಿ