ಮಂಡೆಕೋಲಿಗೆ ಈಗ ಆದರ್ಶ ಗ್ರಾಮ ಕನಸು

ಗಂಗಾಧರ ಕಲ್ಲಪಳ್ಳಿ ಸುಳ್ಯ ಅಪರಾಧ ಮುಕ್ತ ಗ್ರಾಮ ಆಂದೋಲನ ನಡೆಸಿದ ಗಡಿಗ್ರಾಮ ಮಂಡೆಕೋಲಿಗೆ ಈಗ ಆದರ್ಶ ಗ್ರಾಮವಾಗುವ ಕನಸು. ಕೇರಳದೊಂದಿಗೆ ಸರಹದ್ದು ಹೊಂದಿರುವ ಸಪ್ತ ಭಾಷೆಗಳ, ಸಂಸ್ಕೃತಿಯ ನೆಲೆಬೀಡಾದ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದಲ್ಲಿ…

View More ಮಂಡೆಕೋಲಿಗೆ ಈಗ ಆದರ್ಶ ಗ್ರಾಮ ಕನಸು

ದಕ್ಷಿಣ ಕನ್ನಡ ಮುಂದುವರಿದ ಆರೆಂಜ್ ಅಲರ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ದಿನವಿಡೀ ಉತ್ತಮ ಮಳೆಯಾಗಿದೆ. ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ತನಕ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಉತ್ತಮ…

View More ದಕ್ಷಿಣ ಕನ್ನಡ ಮುಂದುವರಿದ ಆರೆಂಜ್ ಅಲರ್ಟ್

ಸುಳ್ಯ ಬಿಜೆಪಿಯಿಂದ ಅಸಹಕಾರ ಚಳವಳಿ

ವಿಜಯವಾಣಿ ಸುದ್ದಿಜಾಲ ಸುಳ್ಯ ನಿರಂತರ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಎಸ್.ಅಂಗಾರ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಸುಳ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ತಾಲೂಕಿನ ಎಲ್ಲ ಬಿಜೆಪಿ ಜನಪ್ರತಿನಿಧಿಗಳು ತಮ್ಮ ಹುದ್ದೆಗೆ…

View More ಸುಳ್ಯ ಬಿಜೆಪಿಯಿಂದ ಅಸಹಕಾರ ಚಳವಳಿ

ದ.ಕ. ಜಿಲ್ಲೆಗೆ ಪ್ರಾತಿನಿಧ್ಯ ನೀಡದ ಬಿಜೆಪಿ ಸರ್ಕಾರ

ಮಂಗಳೂರು/ಸುಳ್ಯ: 2013ರ ಚುನಾವಣೆಯಲ್ಲಿ ದ.ಕ. ಜಿಲ್ಲೆಯ ಎಂಟು ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಏಳು ಸ್ಥಾನ ಗೆದ್ದಿತ್ತು. ಈ ಸಾಧನೆ ಪರಿಗಣಿಸಿದ ಕಾಂಗ್ರೆಸ್ ಹೈಕಮಾಂಡ್ ಜಿಲ್ಲೆಗೆ ಮೂರು ಸಚಿವ ಸ್ಥಾನ ನೀಡಿತ್ತು. 2018ರ ಚುನಾವಣೆಯಲ್ಲಿ ಕಾಂಗ್ರೆಸ್…

View More ದ.ಕ. ಜಿಲ್ಲೆಗೆ ಪ್ರಾತಿನಿಧ್ಯ ನೀಡದ ಬಿಜೆಪಿ ಸರ್ಕಾರ

ಜೋಡುಪಾಲ ದುರಂತಕ್ಕೆ ಸಂದಿದೆ ವರುಷ

ಸುಳ್ಯ: ಕಳೆದ ವರ್ಷ ಆಗಸ್ಟ್ 17ರಂದು ಕೊಡಗು ಜಿಲ್ಲೆಯ ಜೋಡುಪಾಲ, ಎರಡನೇ ಮೊಣ್ಣಂಗೇರಿ ಪ್ರದೇಶದಲ್ಲಿ ಉಂಟಾದ ಭೀಕರ ಭೂಕುಸಿತ, ಜಲಪ್ರಳಯಕ್ಕೆ ವರುಷ ಸಂದಿದೆ. ಭೀಕರ ಪ್ರಳಯಕ್ಕೆ ಸಿಲುಕಿ ಅತಂತ್ರರಾದ ಜನರು ನಿಧಾನಕ್ಕೆ ತಮ್ಮ ಬದುಕನ್ನು…

View More ಜೋಡುಪಾಲ ದುರಂತಕ್ಕೆ ಸಂದಿದೆ ವರುಷ

ಅಂಗಾರಗೆ ಒಲಿದೀತೆ ಸಚಿವ ಸ್ಥಾನ?

ಸುಳ್ಯ: ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ, ಸರ್ಕಾರ ರಚಿಸುವ ಹೊಸ್ತಿಲಲ್ಲಿದೆ. ಇನ್ನೊಂದೆಡೆ ಸುಳ್ಯ ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ಒಲಿದೀತೆ ಎಂಬ ಕುರಿತು ಚರ್ಚೆಗಳು ಆರಂಭವಾಗಿವೆ. ರಾಜಕೀಯ ವಲಯದಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಅಂಗಾರ ಅವರಿಗೆ…

View More ಅಂಗಾರಗೆ ಒಲಿದೀತೆ ಸಚಿವ ಸ್ಥಾನ?

ನಿರಂತರ ಉತ್ತಮ ಮಳೆ

 ಮಂಗಳೂರು/ಉಡುಪಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಸೋಮವಾರ ನಿರಂತರ ಮಳೆಯಾಗಿದೆ. ಹವಾಮಾನ ಇಲಾಖೆಯ ರೆಡ್ ಅಲರ್ಟ್ ಸೂಚನೆಯಿದ್ದರೂ, ಕಳೆದೆರಡು ದಿನಗಳಿಂದ ಸಾಮಾನ್ಯ ಮಳೆಯಾಗಿತ್ತು. ಸೋಮವಾರ ಮುಂಜಾನೆಯಿಂದ ದಿನವಿಡೀ ಉತ್ತಮ ಮಳೆಯಾಗಿದೆ. ದ.ಕ. ಜಿಲ್ಲೆಯ…

View More ನಿರಂತರ ಉತ್ತಮ ಮಳೆ

ಉಡುಪಿಯಲ್ಲಿ ಧಾರಾಕಾರ ಮಳೆ

ಮಂಗಳೂರು/ಉಡುಪಿ ಕರಾವಳಿಯಲ್ಲಿ ಮೂರು ದಿನ ಅಧಿಕ ಪ್ರಮಾಣದಲ್ಲಿ ಮಳೆ ಸಾಧ್ಯತೆ ಬಗ್ಗೆ ಇಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದರೂ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮಳೆಯ ತೀವ್ರತೆಯಲ್ಲಿ ಇಳಿಕೆ ಕಂಡುಬಂತು. ಉಡುಪಿಯಲ್ಲಿ ಧಾರಾಕಾರ ಮಳೆಯಾಗಿ ಸಾಕಷ್ಟು…

View More ಉಡುಪಿಯಲ್ಲಿ ಧಾರಾಕಾರ ಮಳೆ

ಮಂಗಳೂರಿನಲ್ಲಿ ಎರಡು ಗಂಟೆ ಮಹಾಮಳೆ

ಮಂಗಳೂರು: ಅಬ್ಬಾ! ಆ ಎರಡು ಗಂಟೆ ಸುರಿದ ಮಳೆ ನಗರದಲ್ಲಿ ಅವಾಂತರ ಸೃಷ್ಟಿಸುವುದರ ಜತೆಗೆ ಜನರನ್ನು ಮತ್ತೆ ಗಾಬರಿಗೊಳ್ಳುವಂತೆ ಮಾಡಿತ್ತು. ಮಧ್ಯಾಹ್ನವಾಗುತ್ತಲೇ ಮಳೆ ಕಡಿಮೆಯಾಗಿ ನೀರು ಇಳಿದುದರಿಂದ ನಿಟ್ಟುಸಿರುಬಿಟ್ಟರು. ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್…

View More ಮಂಗಳೂರಿನಲ್ಲಿ ಎರಡು ಗಂಟೆ ಮಹಾಮಳೆ

ಭೀಕರ ಅಪಘಾತಕ್ಕೆ ಮೂವರು ಬಲಿ

ಸುಳ್ಯ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಅರಂಬೂರಿನಲ್ಲಿ ಭಾನುವಾರ ಬೆಳಗ್ಗೆ ಕಾರು ಹಾಗೂ ಬಸ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮಂದಿ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದ ರಾಮನಗರ…

View More ಭೀಕರ ಅಪಘಾತಕ್ಕೆ ಮೂವರು ಬಲಿ