ಕ್ರಿಮಿನಾಶಕ ಸೇವಿಸಿ ಯುವಕ ಆತ್ಮಹತ್ಯೆ

ಚನ್ನಮ್ಮ ಕಿತ್ತೂರು: ಕ್ರಿಮಿನಾಶಕ ಸೇವಿಸಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಿತ್ತೂರಿನಲ್ಲಿ ಭಾನುವಾರ ನಡೆದಿದೆ. ಬೈಲಹೊಂಗಲ ತಾಲೂಕಿನ ಬುಡರಕಟ್ಟಿ ಗ್ರಾಮದ ಉಮೇಶ ಮಲ್ಲಪ್ಪ ತಡಕೋಡ (27) ಆತ್ಮಹತ್ಯೆ ಮಾಡಿಕೊಂಡ ಯುವಕ. ಕಿತ್ತೂರಿನ ವಿದ್ಯಾಗಿರಿಯಲ್ಲಿ ನಿರ್ಮಾಣವಾಗುತ್ತಿರುವ…

View More ಕ್ರಿಮಿನಾಶಕ ಸೇವಿಸಿ ಯುವಕ ಆತ್ಮಹತ್ಯೆ

ಉಪಾಹಾರ ಸೇವಿಸಿ ಮಕ್ಕಳು ಅಸ್ವಸ್ಥ

ಲಿಂಗಸುಗೂರು(ರಾಯಚೂರು):  ಸ್ಥಳೀಯ ಪುರಸಭೆ ವ್ಯಾಪ್ತಿಯ ಕಸಬಾಲಿಂಗಸುಗೂರಿನ ಅಲ್ಪಸಂಖ್ಯಾತ ಇಲಾಖೆಯ ಮುರಾರ್ಜಿ ವಸತಿ ಶಾಲೆಯ ಮಕ್ಕಳು ಸೋಮವಾರ ಬೆಳಗ್ಗೆ ಉಪಾಹಾರ ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಬೆಳಗ್ಗೆ ಚಿತ್ರಾನ್ನ ನೀಡಿದ್ದು, 7-8 ವಿದ್ಯಾರ್ಥಿಗಳಲ್ಲಿ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಶಾಲೆ…

View More ಉಪಾಹಾರ ಸೇವಿಸಿ ಮಕ್ಕಳು ಅಸ್ವಸ್ಥ

ಮದ್ಯದ ನಶೆಯಲ್ಲಿ ವಿಷ ಸೇವಿಸಿ ವ್ಯಕ್ತಿ ಸಾವು

ಯಮಕನಮರಡಿ: ಸಮೀಪದ ಕಳವಿಕಟ್ಟಿ ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿ ವ್ಯಕ್ತಿಯೊಬ್ಬ ವಿಷ ಸೇವಿಸಿ ಶನಿವಾರ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದ ಗಡಹಿಂಗ್ಲಜ ತಾಲೂಕಿನ ಕಳವಿಕಟ್ಟಿ ಗ್ರಾಮದ ಜ್ಯೋತಿಬಾ ಭೀಮರಾವ ನಿಕ್ಕಂ(60) ಮೃತಪಟ್ಟವರು. ಖಾಸಗಿ ಶಾಲೆಯ ವಾಹನ ಚಾಲಕರಾಗಿದ್ದು, ವಿಪರೀತ…

View More ಮದ್ಯದ ನಶೆಯಲ್ಲಿ ವಿಷ ಸೇವಿಸಿ ವ್ಯಕ್ತಿ ಸಾವು