ಐಟಿಐ ಕಾಲೇಜಿಗೆ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಜಿಲ್ಲಾಡಳಿತ ಭವನ ಮುಂದೆ ಪ್ರತಿಭಟನೆ

ಕೊಪ್ಪಳ: ಟಣಕನಲ್ ಗ್ರಾಮದ ಕೈಗಾರಿಕೆ ತರಬೇತಿ ಕೇಂದ್ರಕ್ಕೆ ಶುದ್ಧ ಕುಡಿವ ನೀರು ಸೇರಿ ಇತರೆ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ, ಎಐಡಿವೈಒ ಸಂಘಟನೆ ನೇತೃತ್ವದಲ್ಲಿ ಕೇಂದ್ರದ ವಿದ್ಯಾರ್ಥಿಗಳು ನಗರದ ಜಿಲ್ಲಾಡಳಿತ ಭವನ ಮುಂದೆ ಶುಕ್ರವಾರ ಪ್ರತಿಭಟನೆ…

View More ಐಟಿಐ ಕಾಲೇಜಿಗೆ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಜಿಲ್ಲಾಡಳಿತ ಭವನ ಮುಂದೆ ಪ್ರತಿಭಟನೆ

ನಿರಾಶ್ರಿತರಿಗೆ ತಾತ್ಕಾಲಿಕ ಸೌಕರ್ಯ

ಶಿರಹಟ್ಟಿ: ತಾಲೂಕಿನ ಕೋಗನೂರಲ್ಲಿ ಶಾರ್ಟ್ ಸಕ್ಯೂರ್ಟ್​ನಿಂದ ಶನಿವಾರ ಸಂಭವಿಸಿದ ಅಗ್ನಿ ಅನಾಹುತದಿಂದ ಹಾನಿಗೊಳಗಾದ ನಿರಾಶ್ರಿತರಿಗೆ ಉಟೋಪಚಾರ, ಬಟ್ಟೆ, ಆಹಾರ ಧಾನ್ಯ ಹಾಗೂ ಶಾಲೆಯಲ್ಲಿ ತಾತ್ಕಾಲಿಕ ವಸತಿ ಸೌಲಭ್ಯ ಕಲ್ಪಿಸಲಾಗಿದೆ. ಅಗ್ನಿ ಅವಘಡದಲ್ಲಿ ರೈತರ 50ಕ್ಕೂ…

View More ನಿರಾಶ್ರಿತರಿಗೆ ತಾತ್ಕಾಲಿಕ ಸೌಕರ್ಯ

ಮತದಾರರಿಗೆ ಉಚಿತ ವಾಹನ ಸೌಕರ್ಯದ ಆಮಿಷ ನೀಡಿದರೆ ಕಠಿಣ ಕ್ರಮ

ಉಡುಪಿ: ಜಿಲ್ಲೆಯಲ್ಲಿ ಏ.18ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಮತದಾರರಿಗೆ ಉಚಿತ ವಾಹನ ಸೌಕರ್ಯ ಮಾಡಿದ ಪ್ರಕರಣಗಳು ಕಂಡು ಬಂದಲ್ಲಿ ತಕ್ಷಣವೇ ಸಂಬಂಧಪಟ್ಟ ವಾಹನವನ್ನು ವಶಕ್ಕೆ ಪಡೆದು, ವಾಹನ ಚಾಲಕ, ಮಾಲೀಕರ ವಿರುದ್ಧ ಕಠಿಣ ಕ್ರಮಗಳನ್ನು…

View More ಮತದಾರರಿಗೆ ಉಚಿತ ವಾಹನ ಸೌಕರ್ಯದ ಆಮಿಷ ನೀಡಿದರೆ ಕಠಿಣ ಕ್ರಮ

ಹೆದ್ದಾರಿಯಲ್ಲೇ ಬಸ್ ಬವಣೆ!

ಗುರುಪುರ: ಅಗಲ ಕಿರಿದಾದ, ಹೊಂಡಗುಂಡಿ ಹಾಗೂ ನಿಗದಿತ ಸಮಯದಲ್ಲಿ ಡಾಂಬರು ಕಾಣದ ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ ದುರವಸ್ಥೆ ಒಂದೆಡೆಯಾದರೆ, ಪ್ರಯಾಣಿಕರಿಗೆ ರಾತ್ರಿ ಎಂಟೂವರೆ ಗಂಟೆ ಕಳೆದರೆ ಬಸ್ ಸೌಕರ್ಯ ಇಲ್ಲದಿರುವುದು ಜನರನ್ನು ಹೈರಾಣಾಗಿಸಿದೆ. ಹೆದ್ದಾರಿ…

View More ಹೆದ್ದಾರಿಯಲ್ಲೇ ಬಸ್ ಬವಣೆ!

ಮತದಾನ ಬಹಿಷ್ಕಾರ ಎಚ್ಚರಿಕೆ

ಶಿರಸಿ: ಮೂಲ ಸೌಕರ್ಯವಿಲ್ಲದೇ ನಮ್ಮ ಬದುಕು ಕಷ್ಟವಾಗಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ನಾವು ಮತದಾನ ಬಹಿಷ್ಕಾರ ಮಾಡಬೇಕಾಗುತ್ತದೆ ಎಂದು ನಗರದ ಗಣೇಶನಗರ 2ನೇ ವಾರ್ಡ್ ನಿವಾಸಿಗಳು ಎಚ್ಚರಿಸಿದ್ದಾರೆ. ಮಾಧ್ಯಮದೊಂದಿಗೆ ಬುಧವಾರ ತಮ್ಮ ಅಳಲು ತೋಡಿಕೊಂಡ…

View More ಮತದಾನ ಬಹಿಷ್ಕಾರ ಎಚ್ಚರಿಕೆ

ಹಿರಿಯೂರಲ್ಲಿ ಹಾಸ್ಟೆಲ್ ಕಟ್ಟಡಕ್ಕೆ ಭೂಮಿ ಪೂಜೆ

ಹಿರಿಯೂರು: ಸರ್ಕಾರಿ ಶಿಕ್ಷಣ ಸಂಸ್ಥೆಗಳಿಗೆ ಅಗತ್ಯ ಸೌಕರ್ಯ ಕಲ್ಪಿಸಲು ಆದ್ಯತೆ ನೀಡಲಾಗುವುದು ಎಂದು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ 2 ಕೋಟಿ ರೂ. ವೆಚ್ಚದ ಹಾಸ್ಟೆಲ್ ಕಟ್ಟಡಕ್ಕೆ…

View More ಹಿರಿಯೂರಲ್ಲಿ ಹಾಸ್ಟೆಲ್ ಕಟ್ಟಡಕ್ಕೆ ಭೂಮಿ ಪೂಜೆ

ಬಡವರಿಗೆ ವಸತಿ ಸೌಕರ್ಯ ಒದಗಿಸಿ

ಗ್ರಾಪಂ ಕಚೇರಿ ಎದುರು ಡಿವೈಎಫ್ಐ ನೇತೃತ್ವದಲ್ಲಿ ಸ್ಥಳೀಯರಿಂದ ಪ್ರತಿಭಟನೆ ಸಂಡೂರು (ಬಳ್ಳಾರಿ): ತಾಲೂಕಿನ ತಾಳೂರು ಗ್ರಾಮದ ಸೂರಿಲ್ಲದ ಬಡವರಿಗೆ ವಸತಿ ಯೋಜನೆಯಡಿ ನಿವೇಶನ ಮಂಜೂರು ಮಾಡಿ ಮನೆ ನಿರ್ಮಿಸಿ ಕೊಡಬೇಕು ಎಂದು ಒತ್ತಾಯಿಸಿ ಡಿವೈಎಫ್ಐ…

View More ಬಡವರಿಗೆ ವಸತಿ ಸೌಕರ್ಯ ಒದಗಿಸಿ

ಶೈಕ್ಷಣಿಕ ಅಭಿವೃದ್ಧಿಗೆ ವಿಶೇಷ ಒತ್ತು

ಹಿರಿಯೂರು: ತಾಲೂಕಿನ ಮೂಲ ಸೌಕರ್ಯ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ವಿ.ಕೆ.ಗುಡ್ಡ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ, ಸರ್ಕಾರಿ…

View More ಶೈಕ್ಷಣಿಕ ಅಭಿವೃದ್ಧಿಗೆ ವಿಶೇಷ ಒತ್ತು