ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರವಹಿಸಿ

ಹನೂರು: ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ಸೆಕ್ಟರ್ ಅಧಿಕಾರಿಗಳು, ಚುನಾವಣಾಧಿಕಾರಿಗಳು ಆಗಾಗ್ಗೆ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದರ ಮೂಲಕ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಸೂಚಿಸಿದರು. ಪಟ್ಟಣ…

View More ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರವಹಿಸಿ

ವಾಚರ್ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲು ಆಗ್ರಹ

ರೈತಸಂಘ, ಹಸಿರು ಸೇನೆ ಕಾರ್ಯಕರ್ತರ ಪ್ರತಿಭಟನೆ ಹನೂರು: ಮಲೆಮಹದೇಶ್ವರ ಬೆಟ್ಟ ಸಮೀಪದ ನಾಗಮಲೆಗೆ ತೆರಳುವ ಮಾರ್ಗಮಧ್ಯೆ ಕಾಡಾನೆ ದಾಳಿಗೆ ತುತ್ತಾಗಿ ಮೃತಪಟ್ಟಿದ್ದ ಅರಣ್ಯ ಇಲಾಖೆಯ ವಾಚರ್ ಹಲಗತಂಬಡಿ ಕುಟುಂಬಕ್ಕೆ ಅರಣ್ಯ ಇಲಾಖೆಯು ಸೂಕ್ತ ಪರಿಹಾರ…

View More ವಾಚರ್ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲು ಆಗ್ರಹ

ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು

ಎಸ್.ಲಿಂಗರಾಜು ಮಂಗಲ ಹನೂರು: ಸ್ಥಳೀಯ ಪಟ್ಟಣ ಪಂಚಾಯಿತಿ ಚುನಾವಣೆ ಮೇ 29ರಂದು ನಡೆಯಲಿದ್ದು ಪ್ರಮುಖ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಗಾಗಿ ಕಸರತ್ತು ನಡೆಸುತ್ತಿವೆ. ಈಗಾಗಲೇ ಜಿಲ್ಲಾ ಚುನಾವಣಾಧಿಕಾರಿ ಅವರು ಚುನಾವಣೆ ಅಧಿಸೂಚನೆ ಹೊರಡಿಸಿದ್ದು, ಮೇ 9ರಂದು…

View More ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು

ಎಲ್ಲ ವಾರ್ಡ್‌ಗಳಲ್ಲೂ ಕಾಂಗ್ರೆಸ್‌ಗೆ ಜಯ

ಹನೂರು: ಹನೂರು ಕಾಂಗ್ರೆಸ್ ಭದ್ರಕೋಟೆ. ಆದ್ದರಿಂದ ಈ ಬಾರಿ ನಡೆಯುವ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಎಲ್ಲ ವಾರ್ಡ್‌ಗಳಲ್ಲೂ ಕಾಂಗ್ರೆಸ್ ಜಯ ಗಳಿಸಲಿದೆ ಎಂದು ಶಾಸಕ ಆರ್.ನರೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಪಟ್ಟಣ ಪಂಚಾಯಿತಿ ಚುನಾವಣೆ ಹಿನ್ನೆಲೆ…

View More ಎಲ್ಲ ವಾರ್ಡ್‌ಗಳಲ್ಲೂ ಕಾಂಗ್ರೆಸ್‌ಗೆ ಜಯ

ಬಿಎಸ್ಪಿ ಅಧಿಕಾರಕ್ಕೆ ಹಂಬಲಿಸುವ ಪಕ್ಷವಲ್ಲ

ಹನೂರು: ಬಿಎಸ್ಪಿ, ಕಾಂಗ್ರೆಸ್ ಹಾಗೂ ಬಿಜೆಪಿಯಂತೆ ಅಧಿಕಾರ ಹಿಡಿಯಲು ಹಂಬಲಿಸುವ ಪಕ್ಷ ಅಲ್ಲ, ಸಮರ್ಥ ದೇಶ ಕಟ್ಟುವ ಪಕ್ಷ. ಹಾಗಾಗಿ ಕಾರ್ಯಕರ್ತರು ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕು ಎಂದು ಶಾಸಕ ಎನ್.ಮಹೇಶ್ ತಿಳಿಸಿದರು.…

View More ಬಿಎಸ್ಪಿ ಅಧಿಕಾರಕ್ಕೆ ಹಂಬಲಿಸುವ ಪಕ್ಷವಲ್ಲ

ಮಳೆಗೆ ಮನೆ ಛಾವಣಿ ಕುಸಿತ

ಹನೂರು: ಕ್ಷೇತ್ರ ವ್ಯಾಪ್ತಿಯ ಹೂಗ್ಯಂ ಭಾಗದಲ್ಲಿ ಗುರುವಾರ ರಾತ್ರಿ ಸುರಿದ ಜೋರು ಮಳೆಗೆ ಯರಂಬಾಡಿ ಗ್ರಾಮದಲ್ಲಿ ಮನೆಯೊಂದರ ಛಾವಣಿ ಕುಸಿದಿದೆ. ಗ್ರಾಮದ ನಾಗರಾಜು ಎಂಬುವರ ಮನೆ ಛಾವಣಿ ಹಾಗೂ ಗೋಡೆ ಕುಸಿದಿದೆ. ಈ ವೇಳೆ…

View More ಮಳೆಗೆ ಮನೆ ಛಾವಣಿ ಕುಸಿತ

ಗಮನ ಸೆಳೆದ ಸಾಂಸ್ಕೃತಿಕ ಬುಡಕಟ್ಟು, ಸಖಿ ಮತ ಕೇಂದ್ರ

ಹನೂರು: ಮತದಾನ ಪ್ರಮಾಣವನ್ನು ಹೆಚ್ಚಿಸುವ ಉದ್ದೇಶದಿಂದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತೆರೆಯಲಾಗಿದ್ದ 1 ಸಾಂಸ್ಕೃತಿಕ ಬುಡಕಟ್ಟು ಹಾಗೂ 2 ಸಖಿ ಮತ ಕೇಂದ್ರ ಎಲ್ಲರ ಗಮನ ಸೆಳೆಯಿತು. ಕ್ಷೇತ್ರ ವ್ಯಾಪ್ತಿಯ ಕೋಣನಕೆರೆಯ ಗಿರಿಜನ ಆಶ್ರಮ…

View More ಗಮನ ಸೆಳೆದ ಸಾಂಸ್ಕೃತಿಕ ಬುಡಕಟ್ಟು, ಸಖಿ ಮತ ಕೇಂದ್ರ

ಮತದಾನದಿಂದ ಹೊರಗುಳಿದ ದೊಡ್ಡಾಣೆ ಗ್ರಾಮಸ್ಥರು

ಹನೂರು: ಗ್ರಾಮಕ್ಕೆ ಮೂಲ ಸೌಕರ್ಯ ಕಲ್ಪಿಸದ ಹಿನ್ನೆಲೆಯಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕಾಡಂಚಿನ ಗ್ರಾಮವಾದ ದೊಡ್ಡಾಣೆ ಗ್ರಾಮಸ್ಥರು ಮತದಾನದಿಂದ ಹೊರಗುಳಿದರು. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ತೆರೆಯಲಾಗಿತ್ತು. ಅಧಿಕಾರಿಗಳು ಮತದಾನಕ್ಕೆ…

View More ಮತದಾನದಿಂದ ಹೊರಗುಳಿದ ದೊಡ್ಡಾಣೆ ಗ್ರಾಮಸ್ಥರು

ಲಕ್ಷ್ಮೀ ವೆಂಕಟೆಶ್ವರಸ್ವಾಮಿ ರಥೋತ್ಸವ

ಹನೂರು : ಸಮೀಪದ ಶಿರಗೋಡು ಗ್ರಾಮದ ಲಕ್ಷ್ಮೀ ವೆಂಕಟೆಶ್ವರಸ್ವಾಮಿ ರಥೋತ್ಸವ ಭಾನುವಾರ ನೂರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ರಥೋತ್ಸವದ ಅಂಗವಾಗಿ ದೇವಾಲಯವನ್ನು ವಿವಿಧ ಪುಷ್ಪ, ತಳೀರು ತೋರಣ ಹಾಗೂ ವಿದ್ಯುತ್ ದೀಪದಿಂದ ಅಲಂಕಾರ…

View More ಲಕ್ಷ್ಮೀ ವೆಂಕಟೆಶ್ವರಸ್ವಾಮಿ ರಥೋತ್ಸವ

ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 23 ಲೀಟರ್ ಮದ್ಯ ವಶ

ಹನೂರು: ಸಮೀಪದ ಗುಂಡಿಮಾಳ ಗ್ರಾಮದಲ್ಲಿ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 23 ಲೀಟರ್ ಮದ್ಯವನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಗುಂಡಿಮಾಳ ಗ್ರಾಮದ ಪ್ರಭಾಕರ್ (44) ಬಂಧಿತ ಆರೋಪಿ. ಈತ ತನ್ನ ಮನೆಯಲ್ಲಿ…

View More ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 23 ಲೀಟರ್ ಮದ್ಯ ವಶ