ಆರ್​​ಟಿಇ ಅಡಿಯಲ್ಲಿ ಸೀಟು ಕೊಡಿಸುವುದಾಗಿ ಹೇಳಿ ಮಹಿಳೆ ಮೇಲೆ ಅತ್ಯಾಚಾರ: ವಿಡಿಯೋ ವೈರಲ್​ ಮಾಡುವುದಾಗಿ ಬೆದರಿಕೆ

ಬೆಂಗಳೂರು: ಕನ್ನಡಸಿರಿ ಸಂಘಟನೆಯ ಅಧ್ಯಕ್ಷನಿಂದ ಮಹಿಳೆಯ ಮೇಲೆ ಅತ್ಯಾಚಾರ ನಡೆದಿರುವ ಘಟನೆ ನಗರದ ಹಾರೋಹಳ್ಳಿಯಲ್ಲಿ ನಡೆದಿದೆ. ಕನ್ನಡಸಿರಿ ಸಂಘಟನೆಯ ರಾಜ್ಯಾಧ್ಯಕ್ಷ ಆನಂದ್ ಎಂಬುವನು ಅತ್ಯಾಚಾರ ಮಾಡಿರುವ ಆರೋಪಿ. ಜೂನ್​​​ 16 ರಂದು ನಡೆದ ಘಟನೆ…

View More ಆರ್​​ಟಿಇ ಅಡಿಯಲ್ಲಿ ಸೀಟು ಕೊಡಿಸುವುದಾಗಿ ಹೇಳಿ ಮಹಿಳೆ ಮೇಲೆ ಅತ್ಯಾಚಾರ: ವಿಡಿಯೋ ವೈರಲ್​ ಮಾಡುವುದಾಗಿ ಬೆದರಿಕೆ

ಶಾಸಕಿಗೆ ಆತುರ, ಜನಕ್ಕೆ ಬೇಸರ

ಹಾರೋಹಳ್ಳಿ: ಜೆಡಿಎಸ್​ನ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಹಾರೋಹಳ್ಳಿ ಮತ್ತು ಮರಳವಾಡಿ ಹೋಬಳಿಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ಶಾಸಕಿ ಅನಿತಾ ಕುಮಾರಸ್ವಾಮಿ ಕಾರ್ಯಕರ್ತರೊಂದಿಗೆ ಸಮಾಲೋಚಿಸದೆ, ಅವರಿಗಾಗಿ ಕಾದಿದ್ದ ಜನರ ಕುಂದುಕೊರತೆ ಆಲಿಸದೆ ತರಾತುರಿಯಲ್ಲಿ ನಿರ್ಗಮಿಸಿದ್ದು…

View More ಶಾಸಕಿಗೆ ಆತುರ, ಜನಕ್ಕೆ ಬೇಸರ

ಕೈಗಾರಿಕೆ ಸ್ಥಾಪನೆಗೆ 5 ಕೋಟಿ ರೂ.ವರೆಗೆ ಸಾಲ

ಹಾರೋಹಳ್ಳಿ: ರಾಜ್ಯ ಹಣಕಾಸು ಸಂಸ್ಥೆ ಕೈಗಾರಿಕೆಗಳ ಸ್ಥಾಪನೆ ಹಾಗೂ ಬಲವರ್ಧನೆಗೆ ಸಾಲ ಸೌಲಭ್ಯ ನೀಡುತ್ತಿದ್ದು, ಆಸಕ್ತರು ಐದು ಕೋಟಿ ರೂ.ವರೆಗೆ ಸಾಲ ಪಡೆದು ಕೈಗಾರಿಕೆಗಳನ್ನು ಸ್ಥಾಪಿಸಿಕೊಳ್ಳಬಹುದಾಗಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟದ ಹಿರಿಯ ಉಪಾಧ್ಯಕ್ಷ…

View More ಕೈಗಾರಿಕೆ ಸ್ಥಾಪನೆಗೆ 5 ಕೋಟಿ ರೂ.ವರೆಗೆ ಸಾಲ

ಧರ್ಮಮಾರ್ಗದಲ್ಲಿ ಯಶಸ್ಸು

ಹಾರೋಹಳ್ಳಿ: ಧರ್ಮದ ಮಾರ್ಗದಲ್ಲಿ ಸಾಗುವುದು ಎಲ್ಲರ ಕರ್ತವ್ಯವಾಗಬೇಕು. ಇದೇ ಅವರನ್ನು ಮುಂದೆ ಬಹಳ ಎತ್ತರದ ಸ್ಥಾನಕ್ಕೆ ಕೊಂಡೊಯ್ಯಬಲ್ಲದು ಎಂದು ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯಪಟ್ಟರು. ಕನಕಪುರ ತಾಲೂಕಿನ ಮರಳೆಗವಿ ಮಠದಲ್ಲಿ ಸೋಮವಾರ…

View More ಧರ್ಮಮಾರ್ಗದಲ್ಲಿ ಯಶಸ್ಸು

ಬಾಯ್ಲರ್​ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರ ಸಾವು

ಹಾರೋಹಳ್ಳಿ (ರಾಮನಗರ): ಸ್ವಚ್ಛತಾ ಕಾರ್ಯಕ್ಕಾಗಿ ಬಾಯ್ಲರ್​ ಒಳಗೆ ಇಳಿದಿದ್ದ ಮೂವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಹಾರೋಹಳ್ಳಿಯ ಕೈಗಾರಿಕೆ ಪ್ರದೇಶದಲ್ಲಿರುವ ಆಂಥ್ಯಾಮ್​ ಬಯೋಸೈನ್​ ಕಾರ್ಖಾನೆಯಲ್ಲಿ ಈ ದುರ್ಘಟನೆ ನಡೆದಿದೆ. ಮಂಗಳವಾರ…

View More ಬಾಯ್ಲರ್​ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರ ಸಾವು