ಹಿರೆಮಳಲಿ ಗ್ರಾಪಂ ಅಧ್ಯಕ್ಷರ ಆಯ್ಕೆ

ದಾವಣಗೆರೆ: ನಲ್ಲೂರು-ಸಮೀಪದ ಹಿರೆಮಳಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪಪ್ಪಿ, ಉಪಾಧ್ಯಕ್ಷರಾಗಿ ರುದ್ರೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿ ಆಗಿ ಪ್ರಕಾಶ್ ಕಾರ್ಯನಿರ್ವಹಿಸಿದರು. ಪಿಡಿಒ ಹನುಮಂತಪ್ಪ ಹಂಚಿನಮನೆ, ಕಾರ್ಯದರ್ಶಿ ಸಿ.ರಮೇಶ್,…

View More ಹಿರೆಮಳಲಿ ಗ್ರಾಪಂ ಅಧ್ಯಕ್ಷರ ಆಯ್ಕೆ