13 ಮತ್ತು 14ರಂದು ಶ್ರೀ ನಟರಾಜ ಸ್ವಾಮೀಜಿಗೆ ಪಟ್ಟಾಧಿಕಾರ
ಹುಣಸೂರು: ತಾಲೂಕಿನ ಗಾವಡಗೆರೆಯ ಶ್ರೀ ಗುರುಲಿಂಗಜಂಗಮ ದೇವರಮಠದ ಶ್ರೀ ನಟರಾಜ ಸ್ವಾಮೀಜಿ ಅವರ 50ನೇ ವರ್ಷದ…
ಗ್ರಾಮ ಆಡಳಿತ ಅಧಿಕಾರಿಗಳಿಂದ ಅನಿರ್ದಿಷ್ಟಾವಧಿ ಮುಷ್ಕರ
ಹುಣಸೂರು: ಕನಿಷ್ಠ ಮೂಲಸೌಕರ್ಯಗಳನ್ನು ಕಲ್ಪಿಸುವುದು, ಅಂತರ ಜಿಲ್ಲಾ ವರ್ಗಾವಣೆ ಮತ್ತು ಪದೋನ್ನತಿಯನ್ನು ಮರುಸ್ಥಾಪಿಸುವುದು ಸೇರಿದಂತೆ ವಿವಿಧ…
ತಂಬಾಕು ಸಸಿ ಬೆಳೆಸುವ ಕಾರ್ಯ ತಿಂಗಳ ಮುಂಚೆಯೇ ಆರಂಭ
ಶಿವು ಹುಣಸೂರು ಮುಂಬರುವ ಸಾಲಿಗಾಗಿ ತಂಬಾಕು ಬೆಳೆವ ಪ್ರದೇಶಗಳಲ್ಲಿ ನರ್ಸರಿ ಬೆಡ್(ಪಟ)ಗಳ ಮೂಲಕ ತಂಬಾಕು ಸಸಿ…
ಮನೆ ನಿರ್ಮಿಸಲು ಸರ್ಕಾರ ಅವಕಾಶ ನೀಡಿದರೆ ಅಗತ್ಯ ಕ್ರಮ
ಹುಣಸೂರು: ತಾಲೂಕಿನ ಗೋವಿಂದನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಬೇಡ್ಕರ್ ನಗರದ ನಿವಾಸಿಗಳಿಗೆ 94ಸಿ ಅಡಿಯಲ್ಲಿ ಮನೆ…
ಕಡಿಮೆ ಅಂಕ ಪಡೆದ ಮಕ್ಕಳನ್ನು ಹೀಯಾಳಿಸಬೇಡಿ
ಹುಣಸೂರು: ವಿದ್ಯಾರ್ಥಿಗಳು ಸಾಧನೆಯ ಮೆಟ್ಟಿಲೇರಲು ತಮ್ಮ ಜೀವನದಲ್ಲಿ ಐದು ಮುಖ್ಯ ಗುಣಗಳನ್ನು (5ಸಿ)ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು…
ಹೊಸ ತಂತ್ರಜ್ಞಾನ ಕಲಿಕೆ ಅತ್ಯಗತ್ಯ
ಹುಣಸೂರು: ಛಾಯಾಗ್ರಹಣ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನಗಳು ದಾಂಗುಡಿಯಿಡುತ್ತಿದ್ದು, ಛಾಯಾಗ್ರಾಹಕರು ಕಾಲಕಾಲಕ್ಕೆ ಅಪ್‌ಡೇಟ್ ಆದಲ್ಲಿ ಮಾತ್ರ ಕ್ಷೇತ್ರದಲ್ಲಿ…
ಬೆಳೆ ಮಾರಾಟಕ್ಕೆ ಅವಕಾಶ ನೀಡಲಿ
ಹುಣಸೂರು: ಅನಧಿಕೃತ ತಂಬಾಕು ಬೆಳೆಗಾರರಿಗೆ(ಕಾರ್ಡ್‌ದಾರರು) ಕೂಡಲೇ ತಂಬಾಕು ಮಾರಾಟಕ್ಕೆ ಅವಕಾಶ ನೀಡಬೇಕು ಎಂದು ರಾಜ್ಯ ತಂಬಾಕು…
ಸದೃಢ ಭಾರತ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ದೊಡ್ಡದು
ಹುಣಸೂರು: ಭವಿಷ್ಯದ ಸದೃಢ ಭಾರತ ನಿರ್ಮಾಣದಲ್ಲಿ ಪಾಲಕರ ಮತ್ತು ಶಿಕ್ಷಕರ ಪಾತ್ರ ಬಹುದೊಡ್ಡದಿದೆ ಎಂದು ಶಾಸಕ…
ಆದಿವಾಸಿ ಕುಟುಂಬಗಳಿಗೆ ಜೇನು ಪೆಟ್ಟಿಗೆ ವಿತರಣೆ
ಹುಣಸೂರು: ತಾಲೂಕಿನ ಬಿಲ್ಲೇನಹೊಸಹಳ್ಳಿ ಹಾಡಿಯ 100ಕ್ಕೂ ಹೆಚ್ಚು ಆದಿವಾಸಿ ಕುಟುಂಬಗಳಿಗೆ ಬೆಂಗಳೂರಿನ ಐಸಿಐಸಿಐ ಫೌಂಡೇಶನ್ ಸಹಯೋಗದಲ್ಲಿ…
ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ಗೆ ಪುಣ್ಯ
ಹುಣಸೂರು: ರಾಮರಕ್ಷಾ ಸ್ತೋತ್ರವನ್ನು ದಾಖಲೆಯ ಕಡಿಮೆ ಅವಧಿಯಲ್ಲಿ ಪಠಿಸುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಶಾಲೆಯ…