ಅಂಧ ಕಲಾವಿದರ ಸ್ವಾವಲಂಬನೆಯ ಹಾದಿ

ಹುನಗುಂದ: ಪಟ್ಟಣದ ವಿಜಯ ಮಹಾಂತೇಶ ವೃತ್ತದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶಾರದಾ ಅಂಧರ ಗೀತ ಗಾಯನ ಕಲಾ ಸಂಘದ ಹದಿನೈದು ಅಂಧ ಕಲಾವಿದರು ನಡೆಸಿಕೊಟ್ಟ ಸಂಗೀತ ಕಾರ್ಯಕ್ರಮ ಜನಮೆಚ್ಚುಗೆಗೆ ಪಾತ್ರವಾಯಿತು. ಆ ಹಾಡುಗಾರರು ಲಯಬದ್ಧವಾದ ವಾದ್ಯದೊಂದಿಗೆ…

View More ಅಂಧ ಕಲಾವಿದರ ಸ್ವಾವಲಂಬನೆಯ ಹಾದಿ

ಸಂತ್ರಸ್ತರ ಬದುಕಿನಲ್ಲೂ ರಾಜಕೀಯ ಸಲ್ಲ

ಹುನಗುಂದ: ತಾಲೂಕಿನಲ್ಲಿ ಪ್ರವಾಹಪೀಡಿತ ಗ್ರಾಮಗಳಿಗೆ ಇದುವರೆಗೂ ಪರಿಹಾರ ಸಮರ್ಪಕವಾಗಿ ವಿತರಣೆಯಾಗಿಲ್ಲ. ಶಾಸಕ ದೊಡ್ಡನಗೌಡ ಪಾಟೀಲ ಅಧಿಕಾರಿಗಳ ಮೇಲೆ ದಬ್ಬಾಳಿಕೆ ನಡೆಸಿ ಬೆಂಬಲಿಗರಿಗೆ ಮಾತ್ರ ಪರಿಹಾರ ದೊರೆಯುವಂತೆ ಮಾಡಿದ್ದಾರೆ. ಸಂತ್ರಸ್ತರ ಬದುಕಿನಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು…

View More ಸಂತ್ರಸ್ತರ ಬದುಕಿನಲ್ಲೂ ರಾಜಕೀಯ ಸಲ್ಲ

ವಚನಕಾರರ ಜೀವನ ಆದರ್ಶವಾಗಲಿ

ಜಮಖಂಡಿ: ಹನ್ನೆರಡನೇ ಶತಮಾನದ ವಚನಕಾರರು ರಚಿಸಿರುವ ವಚನಗಳಿಗಿಂತ ಅವರ ಬದುಕು ಬಹಳ ಮುಖ್ಯ. ವಚನಕಾರರ ಬದುಕೇ ಇಂದಿನ ಜನಾಂಗಕ್ಕೆ ಆದರ್ಶವಾಗಬೇಕು ಎಂದು ಬಾಗಲಕೋಟೆಯ ಬಸವೇಶ್ವರ ಕಲಾ ಕಾಲೇಜು ಪ್ರಾಚಾರ್ಯ ಡಾ. ವಿಜಯಕುಮಾರ ಕಟಗಿಹಳ್ಳಿಮಠ ಹೇಳಿದರು.…

View More ವಚನಕಾರರ ಜೀವನ ಆದರ್ಶವಾಗಲಿ

ಹಿರಿಯ ಅಧಿಕಾರಿಗಳ ವಿರುದ್ಧ ಆಕ್ರೋಶ

ಹುನಗುಂದ: ಪ್ರವಾಹ ಸಂದರ್ಭದಲ್ಲಿ ಸಂತ್ರಸ್ತರ ಸೇವೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡರೂ ಉಪವಿಭಾಗಾಧಿಕಾರಿಗಳು ಮತ್ತು ತಹಸೀಲ್ದಾರರು ನಮ್ಮನ್ನು ಹೀನಾಯವಾಗಿ ನಡೆಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಸಂತ್ರಸ್ತರಿಗಾಗಿ ಹಗಲಿರುಳು ದುಡಿದ ನಮಗೆ ಬೆಲೆ ಇಲ್ಲವೇ ಎಂದು ಪಿಡಿಒಗಳಾದ ಈಶ್ವರ…

View More ಹಿರಿಯ ಅಧಿಕಾರಿಗಳ ವಿರುದ್ಧ ಆಕ್ರೋಶ

40 ಕೆಜಿಗೂ ಅಧಿಕ ಪ್ಲಾಸ್ಟಿಕ್ ವಶ

ಹುನಗುಂದ: ಪಟ್ಟಣದ ಹಲವು ಅಂಗಡಿಗಳ ಮೇಲೆ ಪುರಸಭೆ ಅಧಿಕಾರಿಗಳು ಶುಕ್ರವಾರ ದಿಢೀರ್ ದಾಳಿ ನಡೆಸಿ 40 ಕೆಜಿಗೂ ಅಧಿಕ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಾರೆ. ಪಟ್ಟಣದ ಬಸ್ ನಿಲ್ದಾಣ, ಮೇನ್ ಬಜಾರ್, ಸರ್ಕಲ್ ಮತ್ತು ವಿವಿಧ ಸ್ಥಳಗಳಲ್ಲಿನ…

View More 40 ಕೆಜಿಗೂ ಅಧಿಕ ಪ್ಲಾಸ್ಟಿಕ್ ವಶ

ಕಿರುಜಲಪಾತಗಳಿಗೆ ಜೀವಕಳೆ

ಹುನಗುಂದ: ತಾಲೂಕಿನಾದ್ಯಂತ ಎಡೆಬಿಡದೆ ಸುರಿಯುತ್ತಿರುವ ವರ್ಷಧಾರೆಗೆ ಸಮೀಪದ ಸಿದ್ದನಕೊಳ್ಳ ಹಾಗೂ ದಮ್ಮೂರು ಜಲಪಾತಗಳು ಮೈದುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿವೆ. ಉತ್ತಮ ಮಳೆಯಿಂದಾಗಿ ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ದಮ್ಮೂರ ಬೆಟ್ಟದ ಮೇಲಿರುವ ದಿಡಗಿನ ಜಲಪಾತ…

View More ಕಿರುಜಲಪಾತಗಳಿಗೆ ಜೀವಕಳೆ

ವಿದ್ಯಾರ್ಥಿಗಳಿಗೆ ಶಿಕ್ಷಣವೇ ಸಂಪತ್ತಾಗಲಿ

ಹುನಗುಂದ: ವಿದ್ಯಾರ್ಥಿಗಳಿಗೆ ಶಿಕ್ಷಣವೇ ಸಂಪತ್ತಾಗಬೇಕು. ಸರ್ಕಾರಿ ಪದವಿ ಕಾಲೇಜಿನಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿರುವುದು ಸಂತಸ ತಂದಿದೆ ಎಂದು ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ, ಕ್ರೀಡಾ,…

View More ವಿದ್ಯಾರ್ಥಿಗಳಿಗೆ ಶಿಕ್ಷಣವೇ ಸಂಪತ್ತಾಗಲಿ

ಶಾಶ್ವತ ಪರಿಹಾರಕ್ಕಾಗಿ ಪಕ್ಷಾತೀತ ಹೋರಾಟ

ಕೂಡಲಸಂಗಮ: ಹುನಗುಂದ ತಾಲೂಕಿನ ಪ್ರವಾಹಪೀಡಿತ ಗ್ರಾಮಗಳ ಜನರಿಗೆ ಶಾಶ್ವತ ಪರಿಹಾರ ಕಲ್ಪಿಸಲು ಪಕ್ಷಾತೀತ ಹೋರಾಟಕ್ಕೆ ಸಿದ್ಧ ಎಂದು ಎಸ್‌ಆರ್‌ಎನ್‌ಇ ಫೌಂಡೇಷನ್ ಅಧ್ಯಕ್ಷ ಎಸ್.ಆರ್. ನವಲಿಹಿರೇಮಠ ಹೇಳಿದರು. ಎಸ್‌ಆರ್‌ಎನ್‌ಇ ೌಂಡೇಷನ್ ನೇತೃತ್ವದಲ್ಲಿ ಕೂಡಲಸಂಗಮದ ಸಂಗಮೇಶ್ವರ ಉಚಿತ…

View More ಶಾಶ್ವತ ಪರಿಹಾರಕ್ಕಾಗಿ ಪಕ್ಷಾತೀತ ಹೋರಾಟ

ಪರಿಹಾರಧನ ವಿತರಣೆಯಲ್ಲಿ ತಾರತಮ್ಯ

ಹುನಗುಂದ: ಸರ್ಕಾರ ನೀಡಿರುವ ತುರ್ತು ಪರಿಹಾರ ಧನ ವಿತರಣೆಯಲ್ಲಿ ತಾರತಮ್ಯ ಧೋರಣೆ ಅನುಸರಿಸಲಾಗಿದೆ ಎಂದು ಚಿಕ್ಕಮಾಗಿ ಗ್ರಾಮದ ಸಂತ್ರಸ್ತರು ತಹಸೀಲ್ದಾರ್ ಕಚೇರಿ ಎದುರು ಗುರುವಾರ ಧರಣಿ ನಡೆಸಿದರು. ನಿಜವಾದ ಸಂತ್ರಸ್ತರನ್ನು ನೋಡಲ್ ಅಧಿಕಾರಿಗಳು ಸರ್ವೇ…

View More ಪರಿಹಾರಧನ ವಿತರಣೆಯಲ್ಲಿ ತಾರತಮ್ಯ

ಸಂತ್ರಸ್ತರಿಗೆ ಕಿಟ್ ವಿತರಣೆ

ಹುನಗುಂದ: ಜಿಲ್ಲೆಯಲ್ಲಿ ಮೂರು ನದಿಗಳ ಪ್ರವಾಹಕ್ಕೆ ಸಿಲುಕಿರುವ ಸಂತ್ರಸ್ತರಿಗೆ ನಮ್ಮಿಂದ ಸ್ವಲ್ಪ ಮಟ್ಟಿಗಿನ ಸಹಾಯ ಮಾಡುತ್ತಿದ್ದೇವೆ ಎಂದು ದಿ. ಮಾಜಿ ಶಾಸಕ ಚಂದ್ರಶೇಖರ ಪಾಟೀಲ (ರೇವೂರ) ಅಭಿಮಾನಿ ಬಳಗದ ಅಧ್ಯಕ್ಷ ಅಪ್ಪು ಕಣಕಿ ಹೇಳಿದರು.…

View More ಸಂತ್ರಸ್ತರಿಗೆ ಕಿಟ್ ವಿತರಣೆ