ಹುರುಳಿ ಮೆದೆ ಭಸ್ಮ

ಗುಂಡ್ಲುಪೇಟೆ: ತಾಲೂಕಿನ ಹೆಗ್ಗಡಹಳ್ಳಿ ಗ್ರಾಮದಲ್ಲಿ ಜಾನುವಾರುಗಳಿಗೆ ಸಂಗ್ರಹಿಸಿದ್ದ ಹುರುಳಿ ಮೆದೆಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾಗಿದೆ. ಗ್ರಾಮದ ಶಿವಲಿಂಗಪ್ಪ ಎಂಬುವರಿಗೆ ಸೇರಿದ ಹುರುಳಿ ಮೆದೆಗೆ ಬೆಂಕಿ ತಗುಲಿರುವುದನ್ನು ಕಂಡ ಗ್ರಾಮಸ್ಥರು ಬೆಂಕಿ ನಂದಿಸಲು ಮುಂದಾದರೂ…

View More ಹುರುಳಿ ಮೆದೆ ಭಸ್ಮ