ದೇವರು ಕೊಟ್ಟರೂ ಪೂಜಾರಿ ಕೊಟ್ಟಿಲ್ಲ

ರೋಣ: ತಾಲೂಕಿನ ಕುರಹಟ್ಟಿ ಗ್ರಾಮದ ನಿರಾಶ್ರಿತರ ಮನೆಗಳಿಗೆ ವಿದ್ಯುತ್ ಪೂರೈಸಲು ಜೂ.1 ರಂದೇ ಹೊಸ ಟಿಸಿ ಅಳವಡಿಸಿ ಪ್ರತಿ ಮನೆಗೂ ವಿದ್ಯುತ್ ಲೈನ್ ಅಳವಡಿಸಲಾಗಿದೆ. ಆದರೆ, ಸ್ಥಳೀಯ ಹೆಸ್ಕಾಂ ಸಿಬ್ಬಂದಿ ಈವರೆಗೆ ವಿದ್ಯುತ್ ಪೂರೈಕೆ…

View More ದೇವರು ಕೊಟ್ಟರೂ ಪೂಜಾರಿ ಕೊಟ್ಟಿಲ್ಲ

ಕಳಪೆ ವಿದ್ಯುತ್ ಕಂಬ ಬದಲಿಸಿ

ಹಾನಗಲ್ಲ:ಅಕ್ರಮ-ಸಕ್ರಮ ಯೋಜನೆಯಡಿ ರೈತರ ಹೊಲಗಳಲ್ಲಿ ಅಳವಡಿಸಿರುವ ವಿದ್ಯುತ್ ಕಂಬಗಳ ಗುಣಮಟ್ಟ ಕಳಪೆಯಾಗಿದ್ದು, ಎಲ್ಲೆಂದರಲ್ಲಿ ಮುರಿದು ಬೀಳುತ್ತಿವೆ. ಇದರಿಂದಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದ್ದು, ಕೂಡಲೇ ಗುಣಮಟ್ಟದ ಕಂಬಗಳನ್ನು ಅಳವಡಿಸಬೇಕು ಎಂದು ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ…

View More ಕಳಪೆ ವಿದ್ಯುತ್ ಕಂಬ ಬದಲಿಸಿ

ಫಲಾನುಭವಿಗಳಿಗೆ ವಿದ್ಯುತ್ ಸೌಭಾಗ್ಯಕ್ಕೆ ಒದಗಿಸಿ

ಶಿರಹಟ್ಟಿ: ಪ್ರಧಾನ ಮಂತ್ರಿ ಸೌಭಾಗ್ಯ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಹೆಸ್ಕಾಂ ವಿಳಂಬ ನೀತಿ ಅನುಸರಿಸುತ್ತಿದ್ದು, ಶೀಘ್ರವೇ ಕರೆಂಟ್ ವ್ಯವಸ್ಥೆ ಮಾಡಬೇಕು ಎಂದು ಫಲಾನುಭವಿಗಳು ಪಟ್ಟಣದ ಹೆಸ್ಕಾಂ ಕಚೇರಿ ಎದುರು…

View More ಫಲಾನುಭವಿಗಳಿಗೆ ವಿದ್ಯುತ್ ಸೌಭಾಗ್ಯಕ್ಕೆ ಒದಗಿಸಿ

ವಿದ್ಯುತ್ ಕಡಿತ ಖಂಡಿಸಿ ಪ್ರತಿಭಟನೆ

ಭಟ್ಕಳ: ಹಬ್ಬದ ಸಮಯದಲ್ಲೇ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತಿದೆ. ಇದು ಕಳೆದ ಕೆಲ ವರ್ಷಗಳಿಂದ ನಿರಂತರವಾಗಿ ನಡೆಯುತ್ತಿದೆ ಎಂದು ಆರೋಪಿಸಿ ಮುಸ್ಲಿಂ ಸಮಾಜದ ನೂರಾರು ಜನ ಹೆಸ್ಕಾಂ ಕಚೇರಿಗೆ ಬುಧವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.…

View More ವಿದ್ಯುತ್ ಕಡಿತ ಖಂಡಿಸಿ ಪ್ರತಿಭಟನೆ

ಒಡಿಶಾಕ್ಕೆ ಬೆಳಕು ನೀಡಿ ಹುಬ್ಬಳ್ಳಿಗೆ ವಾಪಸಾದ ಹೆಸ್ಕಾಂ ತಂಡ

ಹುಬ್ಬಳ್ಳಿ: ಪೋನಿ ಚಂಡಮಾರುತ ಪರಿಣಾಮ ಒಡಿಶಾ ರಾಜ್ಯದಲ್ಲಿ ಹಾಳಾಗಿದ್ದ ವಿದ್ಯುತ್ ಸಂಪರ್ಕ ಜಾಲವನ್ನು ಮರು ಸ್ಥಾಪಿಸುವಲ್ಲಿ ಹೆಸ್ಕಾಂ (ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ) ತಂಡ ಯಶಸ್ವಿಯಾಗಿದೆ. ಇಲ್ಲಿನ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ತಂಡವನ್ನು ಹೆಸ್ಕಾಂ…

View More ಒಡಿಶಾಕ್ಕೆ ಬೆಳಕು ನೀಡಿ ಹುಬ್ಬಳ್ಳಿಗೆ ವಾಪಸಾದ ಹೆಸ್ಕಾಂ ತಂಡ

ಫೋನಿ ಹಾನಿ ಸರಿಪಡಿಸಲು ಓರಿಸ್ಸಾಗೆ ಹೆಸ್ಕಾಂ ತಂಡ

ಬೆಳಗಾವಿ: ಓರಿಸ್ಸಾದಲ್ಲಿ ಫೋನಿ ಚಂಡಮಾರುತದಿಂದ ಉಂಟಾಗಿರುವ ಪ್ರಾಕೃತಿಕ ವಿಕೋಪದಲ್ಲಿ ಅಲ್ಲಿನ ವಿದ್ಯುತ್ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಅದನ್ನು ಸರಿಪಡಿಸುವ ಉದ್ದೇಶದಿಂದ ಬೆಳಗಾವಿ ವಲಯದ 36 ಹೆಸ್ಕಾಂ ಸಿಬ್ಬಂದಿ ಶುಕ್ರವಾರ ಬೆಂಗಳೂರಿನಿಂದ ಓರಿಸ್ಸಾಗೆ ತೆರಳಿದ್ದಾರೆ. ಓರಿಸ್ಸಾದಲ್ಲಿ…

View More ಫೋನಿ ಹಾನಿ ಸರಿಪಡಿಸಲು ಓರಿಸ್ಸಾಗೆ ಹೆಸ್ಕಾಂ ತಂಡ

ಹೆಸ್ಕಾಂ ಕಚೇರಿಗೆ ರೈತರ ಮುತ್ತಿಗೆ

ಲೋಕಾಪುರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಮೀಪದ ಚಿಕ್ಕೂರ ಗ್ರಾಮದ ರೈತರು ಲೋಕಾಪುರ ಹೆಸ್ಕಾಂ ಕಚೇರಿಗೆ ಮಂಗಳವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಚಿಕ್ಕೂರ ಗ್ರಾಮದ ರೈತರ ನೀರಾವರಿ ಪಂಪ್‌ಸೆಟ್‌ಗಳಿಗೆ ನಿಯಮಿತವಾಗಿ ವಿದ್ಯುತ್ ಪೂರೈಕೆ,…

View More ಹೆಸ್ಕಾಂ ಕಚೇರಿಗೆ ರೈತರ ಮುತ್ತಿಗೆ

ಹೆಸ್ಕಾಂಗೆ ಅರ್ಧ ಕೋಟಿ ರೂ. ಹಾನಿ

ಹುಬ್ಬಳ್ಳಿ: ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸೋಮವಾರ ಸಂಜೆ ಧಾರಾಕಾರವಾಗಿ ಸುರಿದ ಮಳೆಗೆ ಅವಳಿ ನಗರದಲ್ಲಿ ಸಾಕಷ್ಟು ಹಾನಿ ಸಂಭವಿಸಿದೆ. ಹು-ಧಾ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ)ವೊಂದಕ್ಕೆ 50 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಕಂದಾಯ…

View More ಹೆಸ್ಕಾಂಗೆ ಅರ್ಧ ಕೋಟಿ ರೂ. ಹಾನಿ

ಹೆಸ್ಕಾಂ ವಿಭಾಗೀಯ ಅಧಿಕಾರಿ ತರಾಟೆಗೆ

ನರಗುಂದ: ತಾಲೂಕಿನಲ್ಲಿರುವ ಸರ್ಕಾರಿ ಆಸ್ಪತ್ರೆ, ಶಾಲೆಗಳು, ಹಾಸ್ಟೆಲ್​ಗಳು, ತಹಸೀಲ್ದಾರ್ ಕಚೇರಿ ಸೇರಿ ವಿವಿಧ ಇಲಾಖೆಗಳ ವಿದ್ಯುತ್ ಕಡಿತಗೊಳಿಸಬಾರದು. ಒಂದು ವೇಳೆ ಕಡಿತಗೊಳಿಸಿದರೆ ಮೇಲಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ತಹಸೀಲ್ದಾರ್ ಪ್ರಕಾಶ…

View More ಹೆಸ್ಕಾಂ ವಿಭಾಗೀಯ ಅಧಿಕಾರಿ ತರಾಟೆಗೆ

ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

ಬಾಗಲಕೋಟೆ: ನಗರದ ರೈಲ್ವೆ ಗೇಟ್ ಬಳಿ ಗುರುವಾರ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಾಲೂಕಿನ ಗುಳಬಾಳ ತಾಂಡ ನಿವಾಸಿ ಪರಶುರಾಮ ರಾಠೋಡ(28) ಮೃತ. ಹೆಸ್ಕಾಂನಲ್ಲಿ ಲೈನ್​ವುನ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ರೈಲು ಗಾಡಿ…

View More ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ