ಚಿಕಿತ್ಸೆ ದೊರಕದೆ ಪರದಾಡಿದ ಯೋಧ

ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ವಿಜಯವಾಣಿ ಸುದ್ದಿಜಾಲ ಹೊಳೆನರಸೀಪುರ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಸೌಕರ್ಯ, ಅಗತ್ಯ ಸಿಬ್ಬಂದಿ ಹಾಗೂ ತಜ್ಞ ವೈದ್ಯರಿಲ್ಲದೆ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಇದರ ಬಿಸಿ ಅನಾರೋಗ್ಯಕ್ಕೀಡಾದ ಯೋಧನಿಗೂ ತಟ್ಟಿದೆ. ತಾಲೂಕಿನ…

View More ಚಿಕಿತ್ಸೆ ದೊರಕದೆ ಪರದಾಡಿದ ಯೋಧ

ಅಭ್ಯರ್ಥಿಗಳ ಹುಡುಕಾಟದಲ್ಲಿ ಜೆಡಿಎಸ್

ಹೊಳೆನರಸೀಪುರ: ದೇಶಾದ್ಯಂತ ಚುನಾವಣಾ ಅಖಾಡಕ್ಕಿಳಿದಿರುವ ಬಿಜೆಪಿ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಸ್ಪರ್ಧೆಗಿಳಿಯುತ್ತಿದೆ. ಆದರೆ, ಜೆಡಿಎಸ್‌ಗೆ ತನ್ನ ಪಾಲಿನ 8 ಸ್ಥಾನಗಳಲ್ಲಿ ಸ್ಪರ್ಧಿಸಲೂ ಅಭ್ಯರ್ಥಿಗಳಿಲ್ಲದೆ ಹುಡುಕಾಟದಲ್ಲಿ ತೊಡಗಿದೆ ಎಂದು ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ…

View More ಅಭ್ಯರ್ಥಿಗಳ ಹುಡುಕಾಟದಲ್ಲಿ ಜೆಡಿಎಸ್

ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವ

ಹೊಳೆನರಸೀಪುರ : ಪಟ್ಟಣದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವ ಬುಧವಾರ ಬೆಳಗ್ಗೆ ಶ್ರದ್ಧಾಭಕ್ತಿ ಮತ್ತು ಸಂಭ್ರಮದಿಂದ ನೆರವೇರಿತು. ಬ್ರಹ್ಮರಥೋತ್ಸವ ಅಂಗವಾಗಿ ಬೆಳಗಿನ ಜಾವ 3ಗಂಟೆಗೆ ದೇವಾಲಯದಲ್ಲಿ ಮೂಲ ವಿಗ್ರಹಕ್ಕೆ ಪಂಚಾಮೃತ ಅಭಿಷೇಕ, ಅರ್ಚನೆ, ವಿಶೇಷ ಪೂಜಾ…

View More ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವ

ಗಾಳಿಪುರ ಗುಡ್ಡಕ್ಕೆ ಆವರಿಸಿದ ಬೆಂಕಿ

ಹೊಳೆನರಸೀಪುರ:ತಾಲೂಕಿನ ಹಳ್ಳಿಮೈಸೂರು ಹೋಬಳಿಯ ಬಂಡಿಶೆಟ್ಟಿಹಳ್ಳಿ ಮಾರ್ಗದಿಂದ ಕೆರಗೋಡು ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿರುವ ಕೆ.ಗೋಪನಹಳ್ಳಿ ಸಮೀಪದ ಅರಣ್ಯ ಇಲಾಖೆಯ ನೆಡುತೋಪಿಗೆ ಬೆಂಕಿ ಬಿದ್ದಿದ್ದು, ನೂರಾರು ಎಕರೆಯಲ್ಲಿ ಬೆಳೆದ್ದಿದ್ದ ಗಿಡಗಳು ನಾಶವಾಗಿವೆ. ಈ ಬೆಂಕಿ ಗಾಳಿಪುರ ಗುಡ್ಡಕ್ಕೂ…

View More ಗಾಳಿಪುರ ಗುಡ್ಡಕ್ಕೆ ಆವರಿಸಿದ ಬೆಂಕಿ

ಹಳೇ ಪಿಂಚಣಿ ಯೋಜನೆಯನ್ನೇ ಮುಂದುವರಿಸಿ

ಹೊಳೆನರಸೀಪುರ:  ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆ ಮುಂದುವರಿಕೆಗೆ ಆಗ್ರಹಿಸಿ ಎನ್‌ಪಿಎಸ್ ನೌಕರರು ಪಟ್ಟಣದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಟಿ.ಎಸ್.ಕುಮಾರಸ್ವಾಮಿ ನೇತೃತ್ವದಲ್ಲಿ ರಾಜ್ಯ…

View More ಹಳೇ ಪಿಂಚಣಿ ಯೋಜನೆಯನ್ನೇ ಮುಂದುವರಿಸಿ

ನಮ್ಮ ದೇಶ ಸಂಸ್ಕೃತಿ, ಆದರ್ಶಗಳ ತವರೂರು

ಶ್ರೀ ರಂಭಾಪುರಿ ಪ್ರಸನ್ನ ರೇಣುಕಾ ವೀರಸೋಮೇಶ್ವರ ರಾಜ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ ಹೊಳೆನರಸೀಪುರ: ವಿಜ್ಞಾನ ಪ್ರಗತಿ ಸಾಧಿಸಿದಂತೆ ಜನರಲ್ಲಿ ಧಾರ್ಮಿಕ ಭಾವನೆಗಳು ಕ್ಷೀಣಿಸುತ್ತಿವೆ ಎಂದು ಶ್ರೀ ರಂಭಾಪುರಿ ಪ್ರಸನ್ನ ರೇಣುಕಾ ವೀರಸೋಮೇಶ್ವರ ರಾಜ…

View More ನಮ್ಮ ದೇಶ ಸಂಸ್ಕೃತಿ, ಆದರ್ಶಗಳ ತವರೂರು

ಗ್ರಾಹಕರ ಹಕ್ಕುಗಳ ಬಗ್ಗೆ ಅರಿವು ಅಗತ್ಯ

ಹೊಳೆನರಸೀಪುರ : ಪ್ರತಿಯೊಬ್ಬರಿಗೂ ಗ್ರಾಹಕರ ಹಕ್ಕುಗಳ ಬಗ್ಗೆ ಅರಿವು ಅಗತ್ಯ ಎಂದು ಗ್ರಾಹಕರ ಮಾಹಿತಿ ಕೇಂದ್ರದ ಜಿಲ್ಲಾ ಬಳಕೆದಾರರ ವೇದಿಕೆಯ ಕಾರ್ಯಾಧ್ಯಕ್ಷ ವೈ.ಎಸ್.ಸಿದ್ದಯ್ಯ ಹೇಳಿದರು. ಪಟ್ಟಣದ ಮಹಿಳಾ ಸರ್ಕಾರಿ ಗೃಹ ವಿಜ್ಞಾನ ಕಾಲೇಜಿನ ಗೃಹ…

View More ಗ್ರಾಹಕರ ಹಕ್ಕುಗಳ ಬಗ್ಗೆ ಅರಿವು ಅಗತ್ಯ

ಹೊಳೆನರಸೀಪುರದಲ್ಲಿ ಮೈ ಕೊರೆಯುವ ಚಳಿ

ಹೊಳೆನರಸೀಪುರ: ಪಟ್ಟಣದಲ್ಲಿ ಕಳೆದ ಮೂರು ದಿನಗಳಿಂದ ಮೈ ನಡುಗಿಸುವ ಚಳಿ ಇದೆ. ಶುಕ್ರವಾರ ಬೆಳಗ್ಗೆ ತಾಪಮಾನವು 11 ಡಿಗ್ರಿ ಸೆಲ್ಸಿಯಸ್ ಇತ್ತು. ಮುಂಜಾನೆ ಥರಗುಟ್ಟುವ ಚಳಿಯಿಂದ ರಕ್ಷಣೆ ಪಡೆಯಲು ಜನರು ರಸ್ತೆಬದಿಯಲ್ಲಿ ಬೆಂಕಿ ಹಾಕಿಕೊಂಡು…

View More ಹೊಳೆನರಸೀಪುರದಲ್ಲಿ ಮೈ ಕೊರೆಯುವ ಚಳಿ

ಶ್ರೀ ಲಕ್ಷ್ಮೀನರಸಿಂಹಸ್ವಾಮಿಗೆ ವಿಶೇಷ ಪೂಜೆ

ಹೊಳೆನರಸೀಪುರ: ಪಟ್ಟಣದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಹೊಸ ವರ್ಷದ ಪ್ರಯುಕ್ತ ಧನುರ್ಮಾಸದ ವಿಶೇಷ ಪೂಜೆ ನೆರವೇರಿತು. ಇದಲ್ಲದೆ ಪಟ್ಟಣದ ದೇವಾಂಗದ ಶ್ರೀ ಚೌಡೇಶ್ವರಿ, ಶ್ರೀ ರಾಮಮಂದಿರ, ಶ್ರೀ ಬನಶಂಕರಿ ದೇವಾಲಯ ಸೇರಿದಂತೆ ಶ್ರೀ ರಾಘವೇಂದ್ರ…

View More ಶ್ರೀ ಲಕ್ಷ್ಮೀನರಸಿಂಹಸ್ವಾಮಿಗೆ ವಿಶೇಷ ಪೂಜೆ

ಬಿಸಿಯೂಟಕ್ಕೆ ಹುಳು ಬಿದ್ದ ಬೇಳೆ ಬಳಕೆ!

ಹೊಳೆನರಸೀಪುರ: ತಾಲೂಕಿನ ಶ್ರವಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವರಮುದ್ದನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹುಳು ಬಿದ್ದ ತೊಗರಿಬೇಳೆಯನ್ನು ಬಿಸಿಯೂಟದ ಅಡುಗೆಗೆ ಬಳಸಲು ಮುಂದಾಗಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಅತ್ಯಮತ ಹಳೆಯ ದಾಸ್ತಾನಿನ ತೊಗರಿಬೇಳೆಯನ್ನು ಶಾಲೆ…

View More ಬಿಸಿಯೂಟಕ್ಕೆ ಹುಳು ಬಿದ್ದ ಬೇಳೆ ಬಳಕೆ!