ಕಮಲ್​ ನಾಥ್​ ಪ್ರಮಾಣವಚನ ಸಮಾರಂಭಕ್ಕೆ ಮಾಯಾವತಿ, ಅಖಿಲೇಶ್​ ಯಾದವ್​ ಗೈರು!

ಭೋಪಾಲ್​: ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಇಂದು ಕಮಲ್​ನಾಥ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್​ ಸರ್ಕಾರ ರಚಿಸಲು ಬೆಂಬಲ ವ್ಯಕ್ತಪಡಿಸಿರುವ ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್​ ಯಾದವ್​…

View More ಕಮಲ್​ ನಾಥ್​ ಪ್ರಮಾಣವಚನ ಸಮಾರಂಭಕ್ಕೆ ಮಾಯಾವತಿ, ಅಖಿಲೇಶ್​ ಯಾದವ್​ ಗೈರು!

ಮೊಳಗುತ್ತಿದೆ ಜನಾಗ್ರಹದ ದನಿ!

ವಿವಾದಿತ ಬಾಬ್ರಿ ಕಟ್ಟಡ ಧ್ವಂಸಗೊಂಡು ಇಂದಿಗೆ 26 ವರ್ಷ. ಈ ಅವಧಿಯಲ್ಲಿ ಅಯೋಧ್ಯೆ ಸಾಕಷ್ಟು ಬದಲಾಗಿದೆ. ರಾಮ ಮಂದಿರ ನಿರ್ಮಾಣ ಆಗಬೇಕು ಎಂಬ ಜನಾಗ್ರಹದ ಕೂಗು ಅನುರಣಿಸುತ್ತಿದೆ. ಸಾಧು-ಸಂತರು, ನಾಗಾ ಸಾಧುಗಳು ಮತ್ತೆ ಮಂದಿರ…

View More ಮೊಳಗುತ್ತಿದೆ ಜನಾಗ್ರಹದ ದನಿ!

ತೊಗರಿ ಕಲಬೆರಕೆಕೋರರ ವಿರುದ್ಧ ಖಡಕ್ ಕ್ರಮ

ಬೆಂಗಳೂರು: ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ವಿತರಿಸಲಾಗುತ್ತಿರುವ ತೊಗರಿ ಬೇಳೆಗೆ ಜೀವಕ್ಕೆ ಸಂಚಕಾರ ತರುವ ಕೇಸರಿ ಬೇಳೆ ಬೆರೆಸಿ ಮಾರುತ್ತಿರುವ ಬಗ್ಗೆ ತಕ್ಷಣವೇ ವರದಿ ಕೊಡಿ ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ ಸರ್ಕಾರ ಖಡಕ್ ಸೂಚನೆ…

View More ತೊಗರಿ ಕಲಬೆರಕೆಕೋರರ ವಿರುದ್ಧ ಖಡಕ್ ಕ್ರಮ

ರಾಮನಗರಕ್ಕೆ ಸೊಸೆ ತರುವಳೇ ಸೌಭಾಗ್ಯ?

ಬೆಂಗಳೂರು: ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ಅ.15ರಂದು ನಾಮಪತ್ರ ಸಲ್ಲಿಸಲಿದ್ದು, ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಅಲ್ಲಿನ ಕಾರ್ಯಕರ್ತರಲ್ಲಿ ಮನವಿ ಮಾಡುವ ಮೂಲಕ ಜೆಡಿಎಸ್…

View More ರಾಮನಗರಕ್ಕೆ ಸೊಸೆ ತರುವಳೇ ಸೌಭಾಗ್ಯ?

ಕಾಂಗ್ರೆಸ್​ ಹೈಕಮಾಂಡ್​​ಗೆ ಕರ್ನಾಟಕ ಎಟಿಎಂ ಇದ್ದಂತೆ: ಜಗದೀಶ ಶೆಟ್ಟರ್​

ಹುಬ್ಬಳ್ಳಿ: ಕೆಲ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್​ ಹೈಕಮಾಂಡ್​​ಗೆ ಕರ್ನಾಟಕ ರಾಜ್ಯ ಎಟಿಎಂ ಇದ್ದಂತೆ. ಕಾಂಗ್ರೆಸ್ ಹೈಕಮಾಂಡ್​ಗೆ ಇಲ್ಲಿಂದಲೇ ಹಣ ಹೋಗತ್ತೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್​ ಗಂಭೀರ ಆರೋಪ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ…

View More ಕಾಂಗ್ರೆಸ್​ ಹೈಕಮಾಂಡ್​​ಗೆ ಕರ್ನಾಟಕ ಎಟಿಎಂ ಇದ್ದಂತೆ: ಜಗದೀಶ ಶೆಟ್ಟರ್​

ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ರಂಜನ್ ಗೊಗೋಯಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಸುಪ್ರೀಂಕೋರ್ಟ್​ನ 46ನೇ ಮುಖ್ಯ ನ್ಯಾಯಮೂರ್ತಿಯಾಗಿ ರಂಜನ್ ಗೊಗೋಯಿ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಬೋಧಿಸಿದರು. ಗೊಗೋಯಿ ಅವರು ಈಶಾನ್ಯ ಭಾರತದ…

View More ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ರಂಜನ್ ಗೊಗೋಯಿ ಪ್ರಮಾಣ ವಚನ ಸ್ವೀಕಾರ

ಟಾರ್ಗೆಟ್ ಕರ್ನಾಟಕ

ಬೆಂಗಳೂರು/ರಾಮನಗರ: ಸ್ವಾತಂತ್ಯೋತ್ಸವ ಸಂದರ್ಭದಲ್ಲಿ ದೇಶಾದ್ಯಂತ ರಕ್ತಪಾತ ನಡೆಸಲು ಪಾಕಿಸ್ತಾನಿ ಸೇನೆ ಪ್ರೇರೇಪಿತ ಉಗ್ರ ಪಡೆ ಗಡಿ ನುಸುಳುವ ಸಂಚು ರೂಪಿಸಿರುವ ರಹಸ್ಯವನ್ನು ಗುಪ್ತಚರ ದಳ ಭೇದಿಸಿದ ಬೆನ್ನಲ್ಲೇ ರಾಜಧಾನಿ ಪಕ್ಕದ ರಾಮನಗರದಲ್ಲಿ ಬಾಂಗ್ಲಾದೇಶ ಮೂಲದ…

View More ಟಾರ್ಗೆಟ್ ಕರ್ನಾಟಕ

ಬೆಳಗಾವಿಯನ್ನು ಕರ್ನಾಟಕದ 2ನೇ ರಾಜಧಾನಿ ಮಾಡಲು ಸಿದ್ಧ: ಎಚ್​ಡಿಕೆ

ಬೆಂಗಳೂರು: ಬೆಳಗಾವಿಯನ್ನ 2ನೇ ರಾಜಧಾನಿ ಮಾಡೋಕೆ ಸಿದ್ಧ. ನಾನು ಇದನ್ನು 2006ರಲ್ಲೇ ಹೇಳಿದ್ದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಉತ್ತರ ಕರ್ನಾಟಕ ಹೋರಾಟಗಾರರ ಜತೆಗಿನ ಸಭೆಯಲ್ಲಿ ಮಾತನಾಡಿದ ಎಚ್​ಡಿಕೆ, 20-20 ಸರ್ಕಾರದಲ್ಲಿ ಉತ್ತರ ಭಾಗಕ್ಕೆ…

View More ಬೆಳಗಾವಿಯನ್ನು ಕರ್ನಾಟಕದ 2ನೇ ರಾಜಧಾನಿ ಮಾಡಲು ಸಿದ್ಧ: ಎಚ್​ಡಿಕೆ

ಉತ್ತರ ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿಯೂ ಎರಡು ದಿನ ಕಳೆಯುತ್ತೇನೆ: ಸಿಎಂ ಎಚ್​ಡಿಕೆ

ಬೆಂಗಳೂರು: ಉತ್ತರ ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿಯೂ ಎರಡು ದಿನ ಕಳೆಯುತ್ತೇನೆ ಎಂದು ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಎರಡನೇ ದಿನದ ಡಿಸಿ, ಸಿಇಒಗಳ ಸಭೆಯಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಏನೆಲ್ಲಾ…

View More ಉತ್ತರ ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿಯೂ ಎರಡು ದಿನ ಕಳೆಯುತ್ತೇನೆ: ಸಿಎಂ ಎಚ್​ಡಿಕೆ

ನಾನು ಬದುಕಿರುವವರೆಗೂ ರಾಜ್ಯವನ್ನು ಇಬ್ಭಾಗ ಮಾಡಲು ಬಿಡಲ್ಲ: ಬಿಎಸ್​ವೈ

ಹುಬ್ಬಳ್ಳಿ: ನಾನು ಬದುಕಿರುವವರೆಗೂ ರಾಜ್ಯವನ್ನು ಇಬ್ಭಾಗ ಮಾಡಲು ಬಿಡುವುದಿಲ್ಲ. ರಾಜಕೀಯ ಸ್ವಾರ್ಥಕ್ಕಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಬಿ.ಎಸ್​. ಯಡಿಯೂರಪ್ಪ ಟೀಕಾಪ್ರಹಾರ ನಡೆಸಿದರು. ಹುಬ್ಬಳ್ಳಿಯಲ್ಲಿ ಮಂಗಳವಾರ…

View More ನಾನು ಬದುಕಿರುವವರೆಗೂ ರಾಜ್ಯವನ್ನು ಇಬ್ಭಾಗ ಮಾಡಲು ಬಿಡಲ್ಲ: ಬಿಎಸ್​ವೈ