ಎಲ್ಲ 28 ಕ್ಷೇತ್ರದಲ್ಲೂ ಮೈತ್ರಿ ಅಭ್ಯರ್ಥಿಗಳಿಗೇ ಗೆಲುವು: ಸಿಎಂ ಕುಮಾರಸ್ವಾಮಿ ವಿಶ್ವಾಸ

ತುಮಕೂರು: ರಾಜ್ಯದ ಜನತೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಪರವಾಗಿದ್ದು, 28 ಲೋಕಸಭಾ ಕ್ಷೇತ್ರಗಳಲ್ಲೂ ಮೈತ್ರಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶಿರಾ ತಾಲೂಕು ಪಟ್ಟನಾಯಕನಹಳ್ಳಿ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ…

View More ಎಲ್ಲ 28 ಕ್ಷೇತ್ರದಲ್ಲೂ ಮೈತ್ರಿ ಅಭ್ಯರ್ಥಿಗಳಿಗೇ ಗೆಲುವು: ಸಿಎಂ ಕುಮಾರಸ್ವಾಮಿ ವಿಶ್ವಾಸ

ಲೋಕ ಸಮರಕ್ಕೆ ಮಹಾ ಕೈ ರಗಳೆ

ಮುಂಬೈ: ಮಹಾರಾಷ್ಟ್ರ ಕಾಂಗ್ರೆಸ್​ನ ಹಿರಿಯ ನಾಯಕರ ಒಳಜಗಳ ದೆಹಲಿ ನಾಯಕರನ್ನು ಕಂಗೆಡಿಸಿದೆ. ಮಾಜಿ ಮುಖ್ಯಮಂತ್ರಿಗಳಾದ ಅಶೋಕ್ ಚವ್ಹಾಣ್, ಪೃಥ್ವಿರಾಜ್ ಚವ್ಹಾಣ್ ಹಾಗೂ ಸುಶೀಲ್​ಕುಮಾರ್ ಶಿಂಧೆ ಗುಂಪು ರಾಜಕೀಯ ಮಹಾರಾಷ್ಟ್ರ ಕಾಂಗ್ರೆಸ್​ನಲ್ಲಿ ಆಂತರಿಕ ಕಲಹಕ್ಕೆ ಕಾರಣವಾಗಿದೆ.…

View More ಲೋಕ ಸಮರಕ್ಕೆ ಮಹಾ ಕೈ ರಗಳೆ

ಜೂ.ಇಂದಿರಾ ರಂಗಪ್ರವೇಶ

<< ಲೋಕಸಮರಕ್ಕೆ ಕೊನೆಯ ಅಸ್ತ್ರ ಬಿಟ್ಟ ಕೈಪಡೆ, ವರವಾದೀತೇ ಪ್ರಿಯಾಂಕಾಗಮನ? >> | ಕೆ.ರಾಘವ ಶರ್ಮ ನವದೆಹಲಿ: ಲೋಕಸಭೆ ಸಮರಕ್ಕೆ 3 ತಿಂಗಳು ಬಾಕಿ ಇರುವಂತೆಯೇ ರಾಷ್ಟ್ರ ರಾಜಕಾರಣದಲ್ಲಿ ಹೊಸ ಸಂಚಲನ ಶುರುವಾಗಿದೆ. ಕಾಂಗ್ರೆಸ್​ಗೆ…

View More ಜೂ.ಇಂದಿರಾ ರಂಗಪ್ರವೇಶ

ಪ್ರಿಯಾಂಕಾ ವಾದ್ರಾ ರಾಜ್ಯದಿಂದ ಕಣಕ್ಕಿಳಿತಾರಾ?

ಬೆಂಗಳೂರು: ಇಂದಿರಾ ಹೋಲಿಕೆಯ ಪ್ರಿಯಾಂಕಾ ವಾದ್ರಾ ರಾಜಕೀಯಕ್ಕೆ ಮರು ಪ್ರವೇಶವಾಗುವ ಸುದ್ದಿಯಿಂದ ರಾಜ್ಯ ಕಾಂಗ್ರೆಸ್ ನಾಯಕರ ಕಿವಿ ನಿಮಿರಿದೆ. ರಾಜ್ಯ ನಾಯಕರ ಪಾಲಿಗೂ ಇದು ಸಂಭ್ರಮದ ಸುದ್ದಿ ಯಾಗಿದೆಯಲ್ಲದೆ, ಪ್ರಿಯಾಂಕಾ ಅವರನ್ನು ರಾಜ್ಯಕ್ಕೂ ಕರೆತರುವ…

View More ಪ್ರಿಯಾಂಕಾ ವಾದ್ರಾ ರಾಜ್ಯದಿಂದ ಕಣಕ್ಕಿಳಿತಾರಾ?

ರಾಹುಲ್​ ನಾಯಕತ್ವ ವೈಫಲ್ಯ, ಪ್ರಿಯಾಂಕಾಗೆ ಕಾಂಗ್ರೆಸ್ ಮಣೆ: ಸಂಬಿತ್​ ಪಾತ್ರ

ನವದೆಹಲಿ: ಉತ್ತಮ ನಾಯಕತ್ವ ನೀಡುವುದರಲ್ಲಿ ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ ಅವರು ವಿಫಲವಾಗಿರುವುದನ್ನು ಒಪ್ಪಿಕೊಂಡಿರುವ ಕಾಂಗ್ರೆಸ್​ ಪ್ರಿಯಾಂಕ ಗಾಂಧಿ ಅವರನ್ನು ಸಕ್ರಿಯ ರಾಜಕಾರಣಕ್ಕೆ ಕರೆತಂದಿದ್ದಾರೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಬಿಜೆಪಿ ವಕ್ತಾರ ಸಂಬಿತ್​…

View More ರಾಹುಲ್​ ನಾಯಕತ್ವ ವೈಫಲ್ಯ, ಪ್ರಿಯಾಂಕಾಗೆ ಕಾಂಗ್ರೆಸ್ ಮಣೆ: ಸಂಬಿತ್​ ಪಾತ್ರ

ಸಕ್ರಿಯ ರಾಜಕಾರಣಕ್ಕೆ ಪ್ರಿಯಾಂಕ ಗಾಂಧಿ ಎಂಟ್ರಿ, ಪ್ರಧಾನ ಕಾರ್ಯದರ್ಶಿಯಾಗಿ ನೇಮಕ

ಲಖನೌ: ಇಷ್ಟುದಿನ ರಾಜಕಾರಣದಿಂದ ಕೊಂಚ ದೂರವೇ ಉಳಿದಿದ್ದ ಪ್ರಿಯಾಂಕ ಗಾಂಧಿ ಇನ್ಮುಂದೆ ಸಕ್ರಿಯ ರಾಜಕಾರಣದತ್ತ ಮುಖ ಮಾಡಿದ್ದು, ಅವರನ್ನು ಪೂರ್ವ ಉತ್ತರ ಪ್ರದೇಶದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು…

View More ಸಕ್ರಿಯ ರಾಜಕಾರಣಕ್ಕೆ ಪ್ರಿಯಾಂಕ ಗಾಂಧಿ ಎಂಟ್ರಿ, ಪ್ರಧಾನ ಕಾರ್ಯದರ್ಶಿಯಾಗಿ ನೇಮಕ

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಅಂಬರೀಷ್‌ ಪತ್ನಿ ಸುಮಲತಾ ಸ್ಪರ್ಧೆ?

ಬೆಂಗಳೂರು: ನಟ, ರಾಜಕಾರಣಿ ದಿ. ಅಂಬರೀಷ್ ಅವರ ಪತ್ನಿ ಸುಮಲತಾ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಹೌದು, ನಿನ್ನೆ ಮಂಡ್ಯದಲ್ಲಿ ನಡೆದ ಅಂಬರೀಷ್ ನುಡಿನಮನ ಕಾರ್ಯಕ್ರಮದಲ್ಲಿ ಸ್ಯಾಂಡಲ್‌ವುಡ್‌…

View More ಮಂಡ್ಯ ಲೋಕಸಭಾ ಕ್ಷೇತ್ರದಿಂದ ಅಂಬರೀಷ್‌ ಪತ್ನಿ ಸುಮಲತಾ ಸ್ಪರ್ಧೆ?

2019 ಲೋಕಸಭಾ ಚುನಾವಣೆ: ಬಿಜೆಪಿ, ಜೆಡಿಯುಗೆ ಸಮಾನ ಸೀಟು ಹಂಚಿಕೆ

ಪಾಟ್ನಾ: ಈಗಾಗಲೇ ಬಿಹಾರ ವಿಧಾನಸಭೆಯಲ್ಲಿ ಮೈತ್ರಿ ಮಾಡಿಕೊಂಡು ಆಡಳಿತದ ಚುಕ್ಕಾಣಿ ಹಿಡಿದಿರುವ ಬಿಜೆಪಿ ಮತ್ತು ಜೆಡಿಯು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚುನಾವಣೆ ಪೂರ್ವ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುವ ಕುರಿತು ಇಂದು ಅಧಿಕೃತವಾಗಿ ಘೋಷಿಸಿದ್ದು,…

View More 2019 ಲೋಕಸಭಾ ಚುನಾವಣೆ: ಬಿಜೆಪಿ, ಜೆಡಿಯುಗೆ ಸಮಾನ ಸೀಟು ಹಂಚಿಕೆ

ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸುವುದಿಲ್ಲ: ಪಿ.ಚಿದಂಬರಂ

ಚೆನ್ನೈ: ಮುಂಬರುವ ಲೋಕಸಭಾ ಚುನಾವಣೆಗೆ ರಾಹುಲ್​ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿಯೆಂದು ಬಿಂಬಿಸುವುದಿಲ್ಲ ಎಂದು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ತಿಳಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಕಾಂಗ್ರೆಸ್​ ಎಲ್ಲ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು…

View More ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸುವುದಿಲ್ಲ: ಪಿ.ಚಿದಂಬರಂ

ಲೋಕಸಭಾ ಚುನಾವಣೆಯಲ್ಲಿ ಯಾವ ಪಕ್ಷವನ್ನೂ ಬೆಂಬಲಿಸುವುದಿಲ್ಲ: ರಾಮ್‌ದೇವ್

ನವದೆಹಲಿ: ಈ ಹಿಂದೆ ಬಿಜೆಪಿ ಜತೆಗೆ ಗುರುತಿಸಿಕೊಂಡಿದ್ದ ಯೋಗಗುರು ಬಾಬಾ ರಾಮ್‌ದೇವ್‌ ಅವರು 2019ರ ಲೋಕಸಭೆ ಚುನಾವಣೆ ವೇಳೆ ನಾನು ಯಾವುದೇ ರಾಜಕೀಯ ಪಕ್ಷವನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ರಾಜಕೀಯದಲ್ಲಿ ತನ್ನ ಪಾತ್ರ…

View More ಲೋಕಸಭಾ ಚುನಾವಣೆಯಲ್ಲಿ ಯಾವ ಪಕ್ಷವನ್ನೂ ಬೆಂಬಲಿಸುವುದಿಲ್ಲ: ರಾಮ್‌ದೇವ್