ಮಕ್ಕಳ ಸಾಹಿತ್ಯದಲ್ಲಿ ಕಾಣದ ಹೊಸ ಪ್ರಯೋಗ: ಡಾ. ರಾಜೇಂದ್ರ ಗಡಾದ ವಿಷಾದ

ಧಾರವಾಡ: ಮಕ್ಕಳ ಸಾಹಿತ್ಯದಲ್ಲಿ ಹೊಸ ಪ್ರಯೋಗವಾಗುತ್ತಿಲ್ಲ. ವಸ್ತುನಿಷ್ಠ ವಿಮರ್ಶೆ ಆಗುತ್ತಿಲ್ಲ. ಹೊಸತನ ಕಳೆದುಹೋಗಿದೆ ಎಂದು ಡಾ. ರಾಜೇಂದ್ರ ಗಡಾದ ವಿಷಾದ ವ್ಯಕ್ತಪಡಿಸಿದರು. 84ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರೇಕ್ಷಾಗೃಹ ಸಭಾಂಗಣದ ಡಾ.ಡಿ.ಸಿ. ಪಾವಟೆ ವೇದಿಕೆಯಲ್ಲಿ…

View More ಮಕ್ಕಳ ಸಾಹಿತ್ಯದಲ್ಲಿ ಕಾಣದ ಹೊಸ ಪ್ರಯೋಗ: ಡಾ. ರಾಜೇಂದ್ರ ಗಡಾದ ವಿಷಾದ

ದೇಶೀಯ ಭಾಷೆ ಕತ್ತು ಹಿಸುಕುತ್ತಿದೆ ಇಂಗ್ಲಿಷ್

ಧಾರವಾಡ: ದೇಶಕ್ಕೆ ಸ್ವಾತಂತ್ರ್ಯ ಬಂದು ಬ್ರಿಟಿಷರು ತೊಲಗಿ ಎಪ್ಪತ್ತು ವರ್ಷಗಳಾದರೂ ಇಂಗ್ಲಿಷ್ ನಮ್ಮಿಂದ ತೊಲಗಿಲ್ಲ. ದಿನೇ ದಿನೇ ಹೆಚ್ಚು ಹೆಚ್ಚು ವ್ಯಾಪಿಸುತ್ತ ಹೆಚ್ಚು ಹೆಚ್ಚು ಆಳವಾಗಿ ಪ್ರಭಾವಶಾಲಿಯಾಗಿ ದೇಶೀಯ ಭಾಷೆಗಳ ಕತ್ತು ಹಿಸುಕುತ್ತಿದೆ ಎಂದು…

View More ದೇಶೀಯ ಭಾಷೆ ಕತ್ತು ಹಿಸುಕುತ್ತಿದೆ ಇಂಗ್ಲಿಷ್

ಸಮ್ಮೇಳನ ಸರ್ವಾಧ್ಯಕ್ಷರ ಅದ್ಧೂರಿ ಮೆರವಣಿಗೆ

ಧಾರವಾಡ: 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆತಿಥ್ಯ ವಹಿಸಿರುವ ಪೇಢಾನಗರಿ ಧಾರವಾಡದಲ್ಲಿ ಶುಕ್ರವಾರ ಸಮ್ಮೇಳನ ಸರ್ವಾಧ್ಯಕ್ಷ ಡಾ. ಚಂದ್ರಶೇಖರ ಕಂಬಾರ ಅವರ ಅದ್ಧೂರಿ ಮೆರವಣಿಗೆ ನಡೆಯಿತು. ಡಾ. ಕಂಬಾರ ದಂಪತಿ ಹಾಗೂ…

View More ಸಮ್ಮೇಳನ ಸರ್ವಾಧ್ಯಕ್ಷರ ಅದ್ಧೂರಿ ಮೆರವಣಿಗೆ

84ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿಧ್ಯುಕ್ತ ಚಾಲನೆ

ಧಾರವಾಡ: ಮೂರು ದಿನಗಳ ಕಾಲ ನಗರದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಜರಗುವ ಅಖಿಲ ಭಾರತ 84ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಕ್ಷರ ಜಾತ್ರೆಗೆ ಶುಕ್ರವಾರ ಬೆಳಗ್ಗೆ ರಾಷ್ಟ್ರ ಧ್ವಜ, ನಾಡ ಧ್ವಜ ಹಾಗೂ ಪರಿಷತ್…

View More 84ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿಧ್ಯುಕ್ತ ಚಾಲನೆ

ಸಾಹಿತ್ಯ ಸಮ್ಮೇಳನದ ಸಿದ್ಧತೆಗೆ ದೇಶಪಾಂಡೆ ಶ್ಲಾಘನೆ

ಧಾರವಾಡ: ಅಖಿಲ ಭಾರತ 84ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜಿಲ್ಲಾಡಳಿತ ಮತ್ತು ಕನ್ನಡ ಸಾಹಿತ್ಯ ಪರಿಷತ್ ಮಾಡಿಕೊಂಡ ಸಿದ್ಧತಾ ಕಾರ್ಯಗಳು ತೃಪ್ತಿಕರವಾಗಿವೆ. ಇನ್ನೆರಡು ದಿನಗಳಲ್ಲಿ ಅಂತಿಮ ಹಂತದ ಕಾರ್ಯಚಟುವಟಿಕೆಗಳನ್ನು ಪೂರ್ಣಗೊಳಿಸಬೇಕು. ಗೊಂದಲಗಳಿಗೆ ಆಸ್ಪದವಿಲ್ಲದಂತೆ ಜವಾಬ್ದಾರಿ ಹಂಚಿಕೆ…

View More ಸಾಹಿತ್ಯ ಸಮ್ಮೇಳನದ ಸಿದ್ಧತೆಗೆ ದೇಶಪಾಂಡೆ ಶ್ಲಾಘನೆ