ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ಕೊಡುವುದಿಲ್ಲ, ಜವಾಬ್ದಾರಿಯ ವಿಮುಕ್ತಿಗೆ ಕೇಳಲಿದ್ದೇನೆ: ವಿಶ್ವನಾಥ್​

ಬೆಂಗಳೂರು: “ಜೆಡಿಎಸ್​ನ ರಾಜ್ಯಾಧ್ಯಕ್ಷ ಹುದ್ದೆಗೆ ನಾನು ರಾಜೀನಾಮೆ ನೀಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಬದಲಿಗೆ ಅನಾರೋಗ್ಯದ ಕಾರಣದ ಹಿನ್ನೆಲೆಯಲ್ಲಿ ನನ್ನನ್ನು ಹುದ್ದೆಯಿಂದ ಬಿಡುಗಡೆ ಮಾಡಿ ಎಂದು ರಾಷ್ಟ್ರಾಧ್ಯಕ್ಷ ದೇವೇಗೌಡರನ್ನು ಕೇಳಬೇಕಿಂದಿದ್ದೇನೆ ಎಂದಷ್ಟೇ ಹೇಳಿದ್ದೇನೆ,”ಎಂದು ಜೆಡಿಎಸ್​ನ…

View More ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ಕೊಡುವುದಿಲ್ಲ, ಜವಾಬ್ದಾರಿಯ ವಿಮುಕ್ತಿಗೆ ಕೇಳಲಿದ್ದೇನೆ: ವಿಶ್ವನಾಥ್​

ಸುಧಾಮೂರ್ತಿಗೆ ದಸರಾ ಉತ್ಸವಕ್ಕೆ ಅಧಿಕೃತ ಆಹ್ವಾನ

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಇನ್ಪೋಸಿಸ್ ಫೌಂಡೇಷನ್ ಅಧ್ಯಕ್ಷೆ ಸುಧಾಮೂರ್ತಿ ಅವರಿಗೆ ಬುಧವಾರ ಮೈಸೂರು ಪೇಟಾ ತೊಡಿಸಿ ರಾಜ್ಯ ಸರ್ಕಾರ ಅಧಿಕೃತವಾಗಿ ಆಹ್ವಾನ ನೀಡಿತು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ…

View More ಸುಧಾಮೂರ್ತಿಗೆ ದಸರಾ ಉತ್ಸವಕ್ಕೆ ಅಧಿಕೃತ ಆಹ್ವಾನ

ವಿಪಕ್ಷದ ರೀತಿ ವರ್ತಿಸುತ್ತಿದೆಯೇ ಬಿಜೆಪಿ? ಜೆಡಿಎಸ್​ ರಾಜ್ಯಾಧ್ಯಕ್ಷ ವಿಶ್ವನಾಥ್​ ಪ್ರಶ್ನೆ

ಚಿತ್ರದುರ್ಗ: ತನ್ನ ಸರ್ಕಾರ ರಚನೆ ಮಾಡಿಕೊಳ್ಳಲು ಬಿಜೆಪಿ ಆತುರದಲ್ಲಿದೆ. ಅತಿಶೀಘ್ರದಲ್ಲೇ ಮುಖ್ಯಮಂತ್ರಿಯಾಗಿಬಿಡಬೇಕೆಂಬ ಕಾತುರ ಆ ಪಕ್ಷದ ನಾಯಕರಲ್ಲಿದೆ. ಹೀಗಾಗಿ ರಾಜ್ಯದಲ್ಲಿ ಬಿಜೆಪಿ ಸಮರ್ಥ ವಿಪಕ್ಷವಾಗಿ ಕೆಲಸ ಮಾಡಲು ವಿಫಲವಾಗಿದೆ ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​.ವಿಶ್ವನಾಥ್​…

View More ವಿಪಕ್ಷದ ರೀತಿ ವರ್ತಿಸುತ್ತಿದೆಯೇ ಬಿಜೆಪಿ? ಜೆಡಿಎಸ್​ ರಾಜ್ಯಾಧ್ಯಕ್ಷ ವಿಶ್ವನಾಥ್​ ಪ್ರಶ್ನೆ

ಸಮ್ಮಿಶ್ರ ಸರ್ಕಾರ ಗುಂಡ್ರಗೂಳಿ ಥರ ಇದೆ: ಎ.ಎಚ್​.ವಿಶ್ವನಾಥ್​

ಹಾಸನ: ಸಮ್ಮಿಶ್ರ ಸರ್ಕಾರ ಸೇಫ್ ಆಗಿದೆ. ಹಳ್ಳಿ ಭಾಷೆಯಲ್ಲಿ ಹೇಳುವುದಾದರೆ ಸಮ್ಮಿಶ್ರ ಸರ್ಕಾರ ಗುಂಡ್ರಗೂಳಿ ಥರ ಇದೆ ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಎ.ಎಚ್​.ವಿಶ್ವನಾಥ್​ ಹೇಳಿದ್ದಾರೆ. ಹೊಳೆನರಸೀಪುರದಲ್ಲಿ ಮಾತನಾಡಿ, ಜಾರಕಿಹೊಳಿ ಬ್ರದರ್ಸ್ ಬಿಜೆಪಿಗೆ ಹೋಗುತ್ತಾರೆ. ಅದರಿಂದ…

View More ಸಮ್ಮಿಶ್ರ ಸರ್ಕಾರ ಗುಂಡ್ರಗೂಳಿ ಥರ ಇದೆ: ಎ.ಎಚ್​.ವಿಶ್ವನಾಥ್​

ಸಮನ್ವಯ ಸಮಿತಿಯಲ್ಲಿ ದಿನೇಶ್ ಗುಂಡೂರಾವ್,​ ನಾನೂ ಇರಬೇಕು: ಎಚ್​.ವಿಶ್ವನಾಥ್

ಮೈಸೂರು: ಜೆಡಿಎಸ್​-ಕಾಂಗ್ರೆಸ್​ ಸರ್ಕಾರದ ಸುಗಮ ಆಡಳಿತಕ್ಕಾಗಿ ರಚನೆಯಾಗಿರುವ ಸಮನ್ವಯ ಸಮಿತಿಯಲ್ಲಿ ಕಾಂಗ್ರೆಸ್​ನಿಂದ ದಿನೇಶ್​ ಗುಂಡೂರಾವ್​ ಅವರೂ ಇರಬೇಕು, ತಾವೂ ಇರಬೇಕು ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​.ವಿಶ್ವನಾಥ್​ ಖಂಡತುಂಡವಾಗಿ ನುಡಿದಿದ್ದಾರೆ. ಸಮನ್ವಯ ಸಮಿತಿಗೆ ಎರಡೂ ಪಕ್ಷಗಳ…

View More ಸಮನ್ವಯ ಸಮಿತಿಯಲ್ಲಿ ದಿನೇಶ್ ಗುಂಡೂರಾವ್,​ ನಾನೂ ಇರಬೇಕು: ಎಚ್​.ವಿಶ್ವನಾಥ್