ಎಸ್‌ಎಸ್‌ಎಲ್‌ಸಿ ಪರೀಕ್ಷೆ ಶುರು

ಮಂಗಳೂರು: ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಗುರುವಾರ ಆರಂಭಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಅನೇಕ ಶಾಲೆಗಳಲ್ಲಿ ಪ್ರಥಮ ಪಬ್ಲಿಕ್ ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿ ಸಮೂಹವನ್ನು ಶಿಕ್ಷಕ ವೃಂದ ಪರೀಕ್ಷೆ ಹಾಲ್ ಮುಂಭಾಗ ಹೂವು, ಕಿರು ಉಡುಗೊರೆ…

View More ಎಸ್‌ಎಸ್‌ಎಲ್‌ಸಿ ಪರೀಕ್ಷೆ ಶುರು

ಪರೀಕ್ಷೆಗೆ 265 ವಿದ್ಯಾರ್ಥಿಗಳು ಗೈರು

ಶಿರಸಿ:ಎಸ್ಸೆಸ್ಸೆಲ್ಸಿ ಪ್ರಥಮ ಭಾಷೆ ಪರೀಕ್ಷೆ ಗುರುವಾರ ನಡೆದಿದ್ದು, ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ 8936 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. 265 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಹಳಿಯಾಳ ತಾಲೂಕಿನಲ್ಲಿ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡ 2399 ವಿದ್ಯಾರ್ಥಿಗಳಲ್ಲಿ 2333 ವಿದ್ಯಾರ್ಥಿಗಳು ಹಾಜರಾಗಿದ್ದರು.…

View More ಪರೀಕ್ಷೆಗೆ 265 ವಿದ್ಯಾರ್ಥಿಗಳು ಗೈರು

81 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ

<ದ.ಕ, ಉಡುಪಿ 542 ವಿದ್ಯಾರ್ಥಿಗಳು ಗೈರು> ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಶುಕ್ರವಾರ ಆರಂಭಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ 54 ಕೇಂದ್ರಗಳಲ್ಲಿ ಶಾಂತಿಯುತವಾಗಿ ನಡೆದಿದೆ. ಭೌತಶಾಸ್ತ್ರ ಹಾಗೂ ಅರ್ಥಶಾಸ್ತ್ರ ಪರೀಕ್ಷೆ ನಡೆದಿದ್ದು, ನೋಂದಣಿ ಮಾಡಿದ್ದ ಅಭ್ಯರ್ಥಿಗಳಲ್ಲಿ…

View More 81 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ

ಶ್ರೀಗಳ ಕ್ರಿಯಾ ಸಮಾಧಿ ಪ್ರಕ್ರಿಯೆಗೆ ಮೋದಿ ಗೈರು: ನಿರ್ಮಲಾ ಸೀತಾರಾಮನ್​ ಕೇಂದ್ರದ ಪ್ರತಿನಿಧಿ

ಬೆಂಗಳೂರು: ಕಾಯಕ ಯೋಗಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಸಿದ್ಧಗಂಗೆಯ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಕ್ರಿಯಾ ಸಮಾಧಿ ಪ್ರಕ್ರಿಯೆ ಇಂದು ಸಂಜೆ ಐದು ಗಂಟೆಗೆ ನೆರವೇರುತ್ತಿದೆ. ಕಾರಣಾಂತರಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರು…

View More ಶ್ರೀಗಳ ಕ್ರಿಯಾ ಸಮಾಧಿ ಪ್ರಕ್ರಿಯೆಗೆ ಮೋದಿ ಗೈರು: ನಿರ್ಮಲಾ ಸೀತಾರಾಮನ್​ ಕೇಂದ್ರದ ಪ್ರತಿನಿಧಿ

ಅಧಿವೇಶನ ನಡುವೆಯೂ ಮಲೇಷ್ಯಾಗೆ ಪ್ರಯಾಣ ಬೆಳೆಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಆಪ್ತನ ಕುಟುಂಬದ ವಿವಾಹ ಸಮಾರಂಭ ಹಿನ್ನೆಲೆಯಲ್ಲಿ ದೋಸ್ತಿ ಸರ್ಕಾರದ ಬೆಳಗಾವಿ ಅಧಿವೇಶನಕ್ಕೆ ಗೈರಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಲೇಷ್ಯಾಗೆ ತೆರಳಿದ್ದಾರೆ. ಸೋಮವಾರ ಮಧ್ಯಾಹ್ನ ತಮ್ಮ ಆಪ್ತರ ಜತೆ ಬೆಂಗಳೂರು ವಿಮಾನ ನಿಲ್ದಾಣ…

View More ಅಧಿವೇಶನ ನಡುವೆಯೂ ಮಲೇಷ್ಯಾಗೆ ಪ್ರಯಾಣ ಬೆಳೆಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ನಿರ್ಣಯ

ಮಳವಳ್ಳಿ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಗೆ ಗೈರಾಗುವ ತಾಲೂಕು ಮಟ್ಟದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಸಂಬಂಧಪಟ್ಟ ಮೇಲಧಿಕಾರಿಗಳಿಗೆ ಸಭಾ ನಿರ್ಣಯ ಕಳುಹಿಸುವಂತೆ ತಾ.ಪಂ.ಅಧ್ಯಕ್ಷ ಆರ್.ಎನ್.ವಿಶ್ವಾಸ್ ಸೂಚಿಸಿದರು. ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ಶನಿವಾರ…

View More ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ನಿರ್ಣಯ

ಬೆಳಗಾವಿ ಅಧಿವೇಶನಕ್ಕೆ ಕೈ ಶಾಸಕರು ಬಂಕ್?

ಬೆಂಗಳೂರು: ಸಂಪುಟ ವಿಸ್ತರಣೆ, ನಿಗಮ-ಮಂಡಳಿ ನೇಮಕ ಮಾಡಲು ಮೀನಮೇಷ ಎಣಿಸುತ್ತಿರುವ ಪಕ್ಷದ ನಾಯಕರಿಗೆ ಸೆಡ್ಡು ಹೊಡೆಯಲು ಕಾಂಗ್ರೆಸ್​ನ ಹದಿನಾರಕ್ಕೂ ಹೆಚ್ಚು ಶಾಸಕರು ಸಜ್ಜಾಗಿದ್ದು, ಡಿ.10ರಿಂದ ಆರಂಭವಾಗುವ ಬೆಳಗಾವಿ ಅಧಿವೇಶ ನಕ್ಕೆ ಸಾಮೂಹಿಕ ಗೈರಾಗಲು ನಿರ್ಧರಿಸಿದ್ದಾರೆ…

View More ಬೆಳಗಾವಿ ಅಧಿವೇಶನಕ್ಕೆ ಕೈ ಶಾಸಕರು ಬಂಕ್?

ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ ಗೈರು: ಸಮುದಾಯ ಮುಖಂಡರ ಆಕ್ರೋಶ

ಬೆಂಗಳೂರು: ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ವಿಧಾನಸೌಧದ ಬಾಂಕ್ವೆಟ್ ಹಾಲ್​ನಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್​ ಅವರು ಗೈರಾಗಿದ್ದು, ವಾಲ್ಮೀಕಿ ಸಮುದಾಯದ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ವಾಲ್ಮೀಕಿ ಪ್ರತಿಮೆ ಮಾಲಾರ್ಪಣೆ…

View More ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ ಗೈರು: ಸಮುದಾಯ ಮುಖಂಡರ ಆಕ್ರೋಶ

ಪೂರ್ವ ನಿಯೋಜಿತ ಕಾರ್ಯಕ್ರಮದಿಂದಾಗಿ ಸಭೆಗೆ ಗೈರು

ಬೆಳಗಾವಿ: ಪೂರ್ವನಿಯೋಜಿತ ಕಾರ್ಯಕ್ರಮದ ನಿಮಿತ್ತ ಬೆಳಗಾವಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಪಕ್ಷ ಸಂಘಟನೆ ಕುರಿತ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ನೇತೃತ್ವದ ಸಭೆಗೆ ತೆರಳಲು ಸಾಧ್ಯವಾಗಿಲ್ಲ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಶನಿವಾರ ನಗರದಲ್ಲಿ…

View More ಪೂರ್ವ ನಿಯೋಜಿತ ಕಾರ್ಯಕ್ರಮದಿಂದಾಗಿ ಸಭೆಗೆ ಗೈರು

ಅಧಿಕಾರಿಗಳ ಗೈರೇ ದೊಡ್ಡ ಸಮಸ್ಯೆ!

ಬ್ಯಾಡಗಿ: ಅಧಿಕಾರಿಗಳು ಸತತ ಗೈರಾಗುತ್ತಿರುವುದರಿಂದ ಸಮರ್ಪಕ ಮಾಹಿತಿ ದೊರೆಯುತ್ತಿಲ್ಲ. ಇದರಿಂದ ಅಭಿವೃದ್ಧಿ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ ಎಂದು ತಾ.ಪಂ. ಸುವರ್ಣಸೌಧದಲ್ಲಿ ಸೋಮವಾರ ಜರುಗಿದ ಸಾಮಾನ್ಯ ಸಭೆಯಲ್ಲಿ ಸದಸ್ಯರು ಅಸಮಾಧಾನ ಹೊರಹಾಕಿದರು. ಸರ್ಕಾರಿ ಆಸ್ಪತ್ರೆಗಳಲ್ಲಿ…

View More ಅಧಿಕಾರಿಗಳ ಗೈರೇ ದೊಡ್ಡ ಸಮಸ್ಯೆ!