ಬೆಳಗಾವಿ: ರಾಣಿ ಚನ್ನಮ್ಮ ವಿವಿಗೆ ಭೂಮಿ ನೀಡಿ

ಬೆಳಗಾವಿ: ಉತ್ತರ ಕರ್ನಾಟಕ ಭಾಗದ ಪ್ರತಿಷ್ಠಿತ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಭೂಮಿ ಒದಗಿಸುವಂತೆ ಆಗ್ರಹಿಸಿ ಬುಧವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಪದಾಕಾರಿಗಳು ನಗರದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಬಳಿಕ ಡಿಸಿ ಮೂಲಕ…

View More ಬೆಳಗಾವಿ: ರಾಣಿ ಚನ್ನಮ್ಮ ವಿವಿಗೆ ಭೂಮಿ ನೀಡಿ

ಎಬಿವಿಪಿಯಿಂದಲೂ ಸಾಮಗ್ರಿ ಸಂಗ್ರಹ

ದಾವಣಗೆರೆ: ನೆರೆ ಸಂತ್ರಸ್ತರಿಗಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ದಾವಣಗೆರೆ ಶಾಖೆ ವತಿಯಿಂದ ನಗರದಲ್ಲಿ ಶನಿವಾರ ಪರಿಹಾರ ನಿಧಿ ಸಂಗ್ರಹಿಸಲಾಯಿತು. ಜಯದೇವ ವೃತ್ತದಿಂದ ಹೊರಟ ಕಾರ್ಯಕರ್ತರು ಎವಿಕೆ ಕಾಲೇಜು ರಸ್ತೆ, ವಿದ್ಯಾರ್ಥಿಭವನ, ರಾಂ ಅಂಡ್…

View More ಎಬಿವಿಪಿಯಿಂದಲೂ ಸಾಮಗ್ರಿ ಸಂಗ್ರಹ

ಬೃಹತ್ ರಾಷ್ಟ್ರ ಧ್ವಜದ ಮೆರವಣಿಗೆ

ಚಿತ್ರದುರ್ಗ: ನಗರದ ಎಬಿವಿಪಿ ಕಾರ್ಯಕರ್ತರು ಕಾರ್ಗಿಲ್ ವಿಜಯೋತ್ಸವ ವಿಜಯ ದಿವಸ್ ಅಂಗವಾಗಿ ನೂರು ಮೀಟರ್ ಉದ್ದ, ಆರು ಅಡಿ ಅಗಲದ ರಾಷ್ಟ್ರ ಧ್ವಜದೊಂದಿಗೆ ನಗರದಲ್ಲಿ ಮೆರವಣಿಗೆ ನಡೆಸಿದರು. ನಗರದ ಕಲಾ ಕಾಲೇಜಿಂದ ನೂರಾರು ವಿದ್ಯಾರ್ಥಿಗಳಿದ್ದ…

View More ಬೃಹತ್ ರಾಷ್ಟ್ರ ಧ್ವಜದ ಮೆರವಣಿಗೆ

ಬ್ರಿಟಿಷರ ದರ್ಪ ಅಡಗಿಸಿದವರು ಆಜಾದ್

ವಿಜಯಪುರ: ಚಿಕ್ಕ ವಯಸ್ಸಿನಲ್ಲೇ ದೇಶದ ಸ್ವಾತಂತ್ರೃ ಭಾಗವಹಿಸಿ ಕಾಂತ್ರಿಯ ಕಹಳೆ ಮೊಳಗಿಸಿ ಬ್ರಿಟಿಷರ ದರ್ಪ ಅಡಗಿಸಿದ ಚಂದ್ರಶೇಖರ ಆಜಾದ್ ನಮ್ಮೆಲ್ಲರಿಗೂ ಪ್ರೇರಣೆ ಅಗಬೇಕು ಎಂದು ಎಬಿವಿಪಿಯ ವಿಭಾಗ ಸಂಚಾಲಕ ಸಚಿನ ಕುಳಗೇರಿ ಹೇಳಿದರು.ನಗರದ ಮಹಾತ್ಮ…

View More ಬ್ರಿಟಿಷರ ದರ್ಪ ಅಡಗಿಸಿದವರು ಆಜಾದ್

ವಿವಿಗಳಲ್ಲಿನ ಭ್ರಷ್ಟಾಚಾರ ತನಿಖೆಗೆ ಆಗ್ರಹ

ಧಾರವಾಡ: ವಿಶ್ವವಿದ್ಯಾಲಯಗಳಲ್ಲಿ ಕುಲಪತಿಗಳ ನೇಮಕಾತಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕಾತಿ ಹಾಗೂ ವಿವಿಗಳಲ್ಲಿ ನಡೆದ ಭ್ರಷ್ಟಾಚಾರ ತನಿಖೆಗೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿ ಗುರುವಾರ ಧರಣಿ…

View More ವಿವಿಗಳಲ್ಲಿನ ಭ್ರಷ್ಟಾಚಾರ ತನಿಖೆಗೆ ಆಗ್ರಹ

ಉಪನ್ಯಾಸಕರ ನೇಮಕಕ್ಕೆ ಒತ್ತಾಯಿಸಿ ಪ್ರತಿಭಟನೆ

ನರಗುಂದ: ಅತಿಥಿ ಉಪನ್ಯಾಸಕರನ್ನು ನೇಮಿಸಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಾಗೂ ಪಟ್ಟಣದ ಸಿದ್ಧೇಶ್ವರ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬುಧವಾರ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಎಬಿವಿಪಿ ಜಿಲ್ಲಾ ಸಂಚಾಲಕ ಅಭಿಷೇಕ…

View More ಉಪನ್ಯಾಸಕರ ನೇಮಕಕ್ಕೆ ಒತ್ತಾಯಿಸಿ ಪ್ರತಿಭಟನೆ

ಉಚಿತ ಬಸ್‌ಪಾಸ್ ವಿತರಣೆಗೆ ಆಗ್ರಹ

ಹೊಸದುರ್ಗ: ಉಚಿತ ಬಸ್‌ಪಾಸ್ ವಿತರಣೆಗೆ ಆಗ್ರಹಿಸಿ ಸೋಮವಾರ ಪಟ್ಟಣದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ 2018-19ನೇ ಸಾಲಿನ ಬಜೆಟ್‌ನಲ್ಲಿ ಎಸ್‌ಸಿ, ಎಸ್‌ಟಿ ಹಾಗೂ…

View More ಉಚಿತ ಬಸ್‌ಪಾಸ್ ವಿತರಣೆಗೆ ಆಗ್ರಹ

ಉಚಿತ ಬಸ್‌ಪಾಸ್ ನೀಡಿ

ಚಿತ್ರದುರ್ಗ: ಬಡ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಉಚಿತ ಬಸ್‌ಪಾಸ್ ವಿತರಿಸ ಬೇಕೆಂದು ಒತ್ತಾಯಿಸಿ ಎಬಿವಿಪಿ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟಿಸಿ ಎಡಿಸಿ ಸಂಗಪ್ಪಗೆ ಮನವಿ ಸಲ್ಲಿಸಿದರು. ಮದಕರಿ ವೃತ್ತದಿಂದ…

View More ಉಚಿತ ಬಸ್‌ಪಾಸ್ ನೀಡಿ

ಉಚಿತ ಬಸ್ಪಾಸ್ಗಾಗಿ ಎಬಿವಿಪಿ ಪ್ರತಿಭಟನೆ

ಕಲಬುರಗಿ: ರಾಜ್ಯದ ಬಡ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್​ ಪಾಸ್ ವಿತರಿಸಲು ಆಗ್ರಹಿಸಿ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಬೀಸಲು ಮುಂದಾಗುವ ಮೂಲಕ ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡಿದರು.…

View More ಉಚಿತ ಬಸ್ಪಾಸ್ಗಾಗಿ ಎಬಿವಿಪಿ ಪ್ರತಿಭಟನೆ

ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ವಿತರಿಸಿ

ಹಾವೇರಿ: ಶಾಲಾ-ಕಾಲೇಜ್​ನ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್​ಪಾಸ್ ವಿತರಿಸಬೇಕು ಎಂದು ಒತ್ತಾಯಿಸಿ ಎಬಿವಿಪಿ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಗುರುವಾರ ನಗರದ ಜಿಎಚ್ ಕಾಲೇಜ್ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತಡೆಯೊಡ್ಡಿ ಪ್ರತಿಭಟನೆ ನಡೆಸಿದರು. ತರಗತಿಗಳು…

View More ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ವಿತರಿಸಿ