ರೈತರ ಮೇಲಿನ ಕೇಸ್ ಹಿಂಪಡೆಯಲು ಎಸಿ ಕಚೇರಿ ಆವರಣದಲ್ಲಿ ರೈತ ಸಂಘ ಪ್ರತಿಭಟನೆ

ಲಿಂಗಸುಗೂರು: ಬಗರ್ ಹುಕುಂ ಸಾಗುವಳಿ ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವುದು ಹಾಗೂ ಪಟ್ಟಾ ವಿತರಣೆ ಮಾಡಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ಶುಕ್ರವಾರ ಎಸಿ ಕಚೇರಿ ಆವರಣದಲ್ಲಿ ಧರಣಿ ನಡೆಸಿದರು. ತಾಲೂಕಿನ…

View More ರೈತರ ಮೇಲಿನ ಕೇಸ್ ಹಿಂಪಡೆಯಲು ಎಸಿ ಕಚೇರಿ ಆವರಣದಲ್ಲಿ ರೈತ ಸಂಘ ಪ್ರತಿಭಟನೆ

ಸುಳ್ಳು ಕೇಸ್‌ಗಳನ್ನು ವಾಪಸ್ ಪಡೆಯಲು ರೈತರ ಒತ್ತಡ

ಲಿಂಗಸುಗೂರು: ಸ್ಥಳೀಯ ವಲಯ ಅರಣ್ಯಾಧಿಕಾರಿಗಳು ಹೈಕೋರ್ಟ್ ಮತ್ತು ಸರ್ಕಾರದ ಆದೇಶ ಉಲ್ಲಂಘಿಸಿ ರೈತರ ಮೇಲೆ ದೌರ್ಜನ್ಯವೆಸಗಿ ಒಕ್ಕಲೆಬ್ಬಿಸುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರೈತರು ಎಸಿ ಕಚೇರಿ ಆವರಣದಲ್ಲಿ ಗುರುವಾರ…

View More ಸುಳ್ಳು ಕೇಸ್‌ಗಳನ್ನು ವಾಪಸ್ ಪಡೆಯಲು ರೈತರ ಒತ್ತಡ

ಪಿಯು ಬೋರ್ಡ್ ನಿರ್ದೇಶಕರನ್ನು ನೇಮಿಸಿ

<< ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆ >> ಮನವಿ ಸಲ್ಲಿಕೆ >> ಜಮಖಂಡಿ: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಗೆ ಸಚಿವರನ್ನು, ಪಿಯು ಬೋರ್ಡಿಗೆ ನಿರ್ದೇಶಕರನ್ನು ನೇಮಿಸಬೇಕೆಂದು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ…

View More ಪಿಯು ಬೋರ್ಡ್ ನಿರ್ದೇಶಕರನ್ನು ನೇಮಿಸಿ

 ಸಬ್​ರಿಜಿಸ್ಟ್ರಾರ್ ಕಚೇರಿಯಲ್ಲಿ ಭ್ರಷ್ಟಾಚಾರ ಮಾಮೂಲು!

ರಾಣೆಬೆನ್ನೂರ: ನಗರದ ಮಿನಿ ವಿಧಾನಸೌಧದಲ್ಲಿರುವ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಹಣವಿದ್ದರೆ ಮಾತ್ರ ಕೆಲಸವಾಗುತ್ತದೆ ಎಂಬ ಆರೋಪ ಬಲವಾಗಿ ಕೇಳಿಬರುತ್ತಿದೆ. ಇಲ್ಲಿನ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಜನಸಾಮಾನ್ಯರು ಜಮೀನು, ನಿವೇಶನ ಮತ್ತಿತರ ಕೊಡು ತೆಗೆದುಕೊಳ್ಳುವ ವ್ಯವಹಾರಕ್ಕೆ…

View More  ಸಬ್​ರಿಜಿಸ್ಟ್ರಾರ್ ಕಚೇರಿಯಲ್ಲಿ ಭ್ರಷ್ಟಾಚಾರ ಮಾಮೂಲು!

ಮುದ್ದೇಬಿಹಾಳದಲ್ಲಿ ಎಸಿ ಕಚೇರಿ ಆರಂಭಿಸಿ

ಮುದ್ದೇಬಿಹಾಳ: ಪಟ್ಟಣಕ್ಕೆ ಮಂಜೂರಾಗಿದ್ದ ಎಸಿ ಕಚೇರಿ ಬಸವನಬಾಗೇವಾಡಿಗೆ ಸ್ಥಳಾಂತರ ಗೊಳ್ಳುವಲ್ಲಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಕೈವಾಡವಿದೆ ಎಂದು ಮುದ್ದೇಬಿಹಾಳ ತಾಲೂಕು ಸಮಗ್ರಾಭಿವೃದ್ಧಿ ಹೋರಾಟ ಸಮಿತಿ ಸಂಚಾಲಕ ಬಸವರಾಜ ನಂದಿಕೇಶ್ವರಮಠ ಆರೋಪಿಸಿದರು. ಮುದ್ದೇಬಿಹಾಳದಲ್ಲಿ ಎಸಿ…

View More ಮುದ್ದೇಬಿಹಾಳದಲ್ಲಿ ಎಸಿ ಕಚೇರಿ ಆರಂಭಿಸಿ

ಉಪವಿಭಾಗಾಧಿಕಾರಿ ಕಚೇರಿ ಜಪ್ತಿ

ವಿಜಯಪುರ: ಸ್ವಾಧೀನ ಪಡೆಸಿಕೊಂಡಿದ್ದ ರೈತನ ಭೂಮಿಗೆ ಪರಿಹಾರ ವಿಳಂಬ ಮಾಡಿದ್ದಕ್ಕೆ ಮಂಗಳವಾರ ವಿಜಯಪುರ ಉಪವಿಭಾಗಾಧಿಕಾರಿ ಕಚೇರಿ ಪೀಠೋಪಕರಣ ಜಪ್ತಿ ಮಾಡಲಾಯಿತು. ನ್ಯಾಯಾಲಯದ ಆದೇಶದ ಮೇರೆಗೆ ಉಪ ವಿಭಾಗಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ ರೈತ ಹಾಗೂ ಆತನ…

View More ಉಪವಿಭಾಗಾಧಿಕಾರಿ ಕಚೇರಿ ಜಪ್ತಿ