ಕೈ ನಾಯಕರು ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸಬೇಕು: ಸೋನಿಯಾ ಸಲಹೆ

ನವದೆಹಲಿ: ಕಾಂಗ್ರೆಸ್​ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿ ಸಕ್ರಿಯರಾಗಿಲ್ಲ. ಹಾಗಾಗಿ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಇನ್ನಷ್ಟು ಸಕ್ರಿಯರಾಗಬೇಕು ಮತ್ತು ಜನರನ್ನು ನೇರವಾಗಿ ತಲುಪಲು ಪ್ರಯತ್ನಿಸಬೇಕು ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸಲಹೆ…

View More ಕೈ ನಾಯಕರು ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸಬೇಕು: ಸೋನಿಯಾ ಸಲಹೆ

ಜಿಲ್ಲಾಧ್ಯಕ್ಷರ ಬದಲಾವಣೆ ಮನವಿಗಳ ಮಹಾಪೂರ

ಬಾಗಲಕೋಟೆ: ಎಐಸಿಸಿ ಸೂಚನೆ ಮೇರೆಗೆ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೃರ ಬದಲಾವಣೆಗಾಗಿ ಆಗಮಿಸಿದ್ದ ಜಿಲ್ಲಾ ವೀಕ್ಷಕ, ವಿ.ಪ. ಸದಸ್ಯ ಅಬ್ದುಲ್ ಜಬ್ಬಾರ್ ಭಾನುವಾರ ನಗರಕ್ಕೆ ಭೇಟಿ ನೀಡಿ ಕಾರ್ಯಕರ್ತರು, ಮುಖಂಡರಿಂದ ಅಹವಾಲು ಸ್ವೀಕರಿಸಿದರು.…

View More ಜಿಲ್ಲಾಧ್ಯಕ್ಷರ ಬದಲಾವಣೆ ಮನವಿಗಳ ಮಹಾಪೂರ

ಐಎನ್​ಎಕ್ಸ್​ ಮೀಡಿಯಾ ಹಗರಣ: ನಾನು ಕಾನೂನಿನ ರಕ್ಷಣೆ ಕೇಳುತ್ತಿದ್ದೇನೆ ಎಂದ ಚಿದಂಬರಂ

ನವದೆಹಲಿ: ಐಎನ್​ಎಕ್ಸ್​ ಮೀಡಿಯಾ ಪ್ರಕರಣದಲ್ಲಿ ನನ್ನ ಮತ್ತು ನನ್ನ ಕುಟುಂಬದ ಪಾತ್ರ ಇಲ್ಲ. ಜತೆಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಚಾರ್ಜ್​ ಶೀಟ್​ ಸಲ್ಲಿಸಿಲ್ಲ. ಸಿಬಿಐನಲ್ಲಿ ದಾಖಲಾಗಿರುವ ಎಫ್​ಐಆರ್​ನಲ್ಲಿ ನನ್ನ…

View More ಐಎನ್​ಎಕ್ಸ್​ ಮೀಡಿಯಾ ಹಗರಣ: ನಾನು ಕಾನೂನಿನ ರಕ್ಷಣೆ ಕೇಳುತ್ತಿದ್ದೇನೆ ಎಂದ ಚಿದಂಬರಂ

ಸೋನಿಯಾ ಗಾಂಧಿ ಎಐಸಿಸಿ ಮಧ್ಯಂತರ ಅಧ್ಯಕ್ಷೆಯಾಗಿ ಆಯ್ಕೆ

ನವದೆಹಲಿ: ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ ಅವರಿಂದ ತೆರವಾಗಿದ್ದ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಮಧ್ಯಂತರ ಅಧ್ಯಕ್ಷೆಯಾಗಿ ಆಯ್ಕೆ ಮಾಡಲಾಗಿದೆ. ಇಂದು ದೆಹಲಿಯಲ್ಲಿ ನಡೆದ ಕಾಂಗ್ರೆಸ್​ ಕಾರ್ಯಕಾರಿ ಸಮಿತಿ…

View More ಸೋನಿಯಾ ಗಾಂಧಿ ಎಐಸಿಸಿ ಮಧ್ಯಂತರ ಅಧ್ಯಕ್ಷೆಯಾಗಿ ಆಯ್ಕೆ

ಕಾಂಗ್ರೆಸ್​ನ ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ: ಸಮಾಲೋಚನೆಯಿಂದ ಹೊರಗುಳಿದ ಸೋನಿಯಾ, ರಾಹುಲ್​

ನವದೆಹಲಿ: ಅಖಿಲ ಭಾರತ ಕಾಂಗ್ರೆಸ್​ ಸಮಿತಿಯ (ಎಐಸಿಸಿ) ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಹೊಸ ನಾಯಕನ ಆಯ್ಕೆ ಕುರಿತು ರಾಜ್ಯ ಘಟಕಗಳೊಂದಿಗೆ ಸಮಾಲೋಚನೆ ನಡೆಸಲು ಕಾಂಗ್ರೆಸ್​ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯುಸಿ) 5…

View More ಕಾಂಗ್ರೆಸ್​ನ ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ: ಸಮಾಲೋಚನೆಯಿಂದ ಹೊರಗುಳಿದ ಸೋನಿಯಾ, ರಾಹುಲ್​

ಎಐಸಿಸಿ ಅಧ್ಯಕ್ಷರ ಆಯ್ಕೆ ಸಂಬಂಧ ಇಂದು ಸಂಜೆ ಮಹತ್ವದ ಸಭೆ: ಪ್ರಿಯಾಂಕಾ ಗಾಂಧಿ ಆಯ್ಕೆ ಸಾಧ್ಯತೆ

ನವದೆಹಲಿ: ವಯನಾಡಿನ ಸಂಸದ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿರುವ ಎಐಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆಗೆ ಇಂದು ಸಂಜೆ ದೆಹಲಿಯಲ್ಲಿ ಮಹತ್ವದ ಸಭೆ ನಡೆಯಲಿದೆ. ಕಾಂಗ್ರೆಸ್​ ಅಧ್ಯಕ್ಷೆಯಾಗಿ ಪ್ರಿಯಾಂಕಾ ಗಾಂಧಿ ಆಯ್ಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.…

View More ಎಐಸಿಸಿ ಅಧ್ಯಕ್ಷರ ಆಯ್ಕೆ ಸಂಬಂಧ ಇಂದು ಸಂಜೆ ಮಹತ್ವದ ಸಭೆ: ಪ್ರಿಯಾಂಕಾ ಗಾಂಧಿ ಆಯ್ಕೆ ಸಾಧ್ಯತೆ

14 ಅನರ್ಹ ಶಾಸಕರನ್ನು ಪಕ್ಷದಿಂದಲೇ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ ಎಐಸಿಸಿ

ಬೆಂಗಳೂರು: ಮೈತ್ರಿ ಸರ್ಕಾರದ ಆಡಳಿತಕ್ಕೆ ಬೇಸತ್ತಿದ್ದೇವೆ ಎಂದು ಹೇಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ 14 ಅತೃಪ್ತ ಶಾಸಕರನ್ನು ಇಂದು ಎಐಸಿಸಿ ಪಕ್ಷದಿಂದಲೇ ಉಚ್ಚಾಟನೆ ಮಾಡಿದೆ. ಮಾಜಿ ಶಾಸಕರಾದ ಮಹೇಶ್​ ಕುಮಟಳ್ಳಿ, ಶ್ರೀಮಾಂತ್​ ಪಾಟೀಲ್​,…

View More 14 ಅನರ್ಹ ಶಾಸಕರನ್ನು ಪಕ್ಷದಿಂದಲೇ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ ಎಐಸಿಸಿ

ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ವಿಜಯಪುರ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಬಂಧನ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು. ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು ಪ್ರಿಯಾಂಕಾ ಬಿಡುಗಡೆಗೆ ಆಗ್ರಹಿಸಿ ಘೋಷಣೆ ಕೂಗಿದರು.…

View More ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ರಾಹುಲ್ ಗಾಂಧಿ ರಾಜೀನಾಮೆ ವಾಪಸ್ ಪಡೆಯಲಿ

ಮಹಾಲಿಂಗಪುರ: ಸ್ವಾತಂತ್ರೃ ನಂತರ ದೇಶವನ್ನು ಪ್ರಗತಿಪಥದತ್ತ ಕೊಂಡೊಯ್ದ ಕಾಂಗ್ರೆಸ್ ಪಕ್ಷ ಇಂದು ಅನೇಕ ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡು ಅಗ್ನಿ ಪರೀಕ್ಷೆ ಎದುರಿಸುತ್ತಿದ್ದು, ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ನೀಡಿರುವ ರಾಜೀನಾಮೆ ವಾಪಸ್ ಪಡೆಯಬೇಕು…

View More ರಾಹುಲ್ ಗಾಂಧಿ ರಾಜೀನಾಮೆ ವಾಪಸ್ ಪಡೆಯಲಿ

ಎಐಸಿಸಿ ಅಧ್ಯಕ್ಷ ಸ್ಥಾನದಲ್ಲೇ ಮುಂದುವರಿಯಲ್ಲಿದ್ದಾರೆ ರಾಹುಲ್​ ಗಾಂಧಿ: ರಾಜೀನಾಮೆ ನೀಡುವ ವಿಚಾರ ಸುಳ್ಳು

ನವದೆಹಲಿ: ಲೋಕಸಭಾ ಚುನಾವಣೆ ಮತ ಎಣಿಕೆ ಮುಗಿಯುತ್ತಿದ್ದಂತೆ ಕಾಂಗ್ರೆಸ್​ ಶಾಕ್​ಗೆ ಒಳಗಾಗಿದೆ. ಈ ಬಾರಿ ಬರೀ 52 ಸೀಟುಗಳು ಮಾತ್ರ ಲಭಿಸಿ ತೀವ್ರ ಮುಜುಗರಕ್ಕೀಡಾಗಿದೆ. ಅದರ ಬೆನ್ನಲ್ಲೇ ಸದ್ಯ ಪಕ್ಷವನ್ನು ಮುನ್ನಡೆಸುತ್ತಿರುವ ಎಐಸಿಸಿ ಅಧ್ಯಕ್ಷ…

View More ಎಐಸಿಸಿ ಅಧ್ಯಕ್ಷ ಸ್ಥಾನದಲ್ಲೇ ಮುಂದುವರಿಯಲ್ಲಿದ್ದಾರೆ ರಾಹುಲ್​ ಗಾಂಧಿ: ರಾಜೀನಾಮೆ ನೀಡುವ ವಿಚಾರ ಸುಳ್ಳು