ನಿಶ್ಚಿತ ಪಿಂಚಣಿ ಯೋಜನೆ ಜಾರಿಗೆ ಬಿಎಸ್​ವೈ ಆಗ್ರಹ

ಬೆಂಗಳೂರು: ರಾಜ್ಯದ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಪಿಂಚಣಿ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಕೂಡಲೇ ನಿಶ್ಚಿತ ಪಿಂಚಣಿ ಯೋಜನೆ ಜಾರಿಗೆ ತರಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಗ್ರಹಿಸಿದ್ದಾರೆ. ನಿಶ್ಚಿತ ಪಿಂಚಣಿ ಯೋಜನೆ…

View More ನಿಶ್ಚಿತ ಪಿಂಚಣಿ ಯೋಜನೆ ಜಾರಿಗೆ ಬಿಎಸ್​ವೈ ಆಗ್ರಹ