ಪಪಂ ಅಧಿಕಾರಿಗಳ ಕಾರ್ಯ ವೈಖರಿ ವಿರುದ್ಧ ಪ್ರತಿಭಟನೆ

ಗುತ್ತಲ: ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ, ಇಂಜಿನಿಯರ್ ಸರಿಯಾಗಿ ಕಚೇರಿಗೆ ಆಗಮಿಸುತ್ತಿಲ್ಲ ಎಂದು ಆರೋಪಿಸಿ ಪ.ಪಂ. ಸದಸ್ಯರು ಹಾಗೂ ಸಾರ್ವಜನಿಕರು ಬುಧವಾರ ಪ.ಪಂ. ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಪ.ಪಂ. ಸದಸ್ಯ ನಾಗರಾಜ ಎರಿಮನಿ ಮಾತನಾಡಿ,…

View More ಪಪಂ ಅಧಿಕಾರಿಗಳ ಕಾರ್ಯ ವೈಖರಿ ವಿರುದ್ಧ ಪ್ರತಿಭಟನೆ

ಅಧಿಕಾರಿಗಳ ಸುಳ್ಳು ಹೇಳಿಕೆ

ಹೊನ್ನಾವರ: ತಾಲೂಕಿನ ಹೊಸಾಡದಲ್ಲಿ ಗಂಜಿ ಕೇಂದ್ರ ತೆರೆಯಲಾಗಿದೆ ಎಂದು ತಾಲೂಕು ಆಡಳಿತದ ಅಧಿಕಾರಿಗಳು ನೀಡಿರುವ ಹೇಳಿಕೆ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ವಾಸ್ತವವಾಗಿ ಗ್ರಾಮದಲ್ಲಿ ಗಂಜಿ ಕೇಂದ್ರವನ್ನೇ ತೆರೆದಿಲ್ಲ. ಕೆಲ ದಿನಗಳ ಹಿಂದೆ ಸುರಿದ ಭಾರಿ…

View More ಅಧಿಕಾರಿಗಳ ಸುಳ್ಳು ಹೇಳಿಕೆ

ಕಾನಗೋಡಿನಲ್ಲಿ ನಡೆಯದ ಆರೋಗ್ಯ ತಪಾಸಣೆ ಶಿಬಿರ

ಶಿರಸಿ: 10 ಸಾವಿರ ರೂ. ತಪಾಸಣೆಯನ್ನು 100 ರೂ. ನಲ್ಲಿ ಮಾಡ್ತುತೇವೆ, ಕ್ಯಾಂಪ್ ಆಯೋಜನೆ ಮಾಡಿ ಎಂದು ಗ್ರಾಮ ಪಂಚಾಯಿತಿಗೆ ತಿಳಿಸಿದ್ದ ಬೆಂಗಳೂರಿನ ವೈದ್ಯಕೀಯ ಸಂಸ್ಥೆಯ ಸಿಬ್ಬಂದಿ ತಪಾ ಸಣೆಗೆ ಬಾರದೇ ಗ್ರಾಮಸ್ಥರ ಆಕ್ರೋಶಕ್ಕೆ…

View More ಕಾನಗೋಡಿನಲ್ಲಿ ನಡೆಯದ ಆರೋಗ್ಯ ತಪಾಸಣೆ ಶಿಬಿರ