ಆಲ್ದೂರು ಗ್ರಾಮ ಪಂಚಾಯಿತಿಗೆ ಪ್ರತಿಭಾ ಅಧ್ಯಕ್ಷೆ

ಆಲ್ದೂರು: ಆಲ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆದಿದ್ದು ಅಧ್ಯಕ್ಷರಾಗಿ ಪ್ರತಿಭಾ ನವೀನ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನ ಬಿಸಿಎಂ ಬಿ ಮಹಿಳೆಗೆ ಮೀಸಲಾಗಿದ್ದು ಪ್ರತಿಭಾ ನವೀನ್ ಹಾಗೂ ನಗೀನಾ ನೂರ್ ನಾಮಪತ್ರ…

View More ಆಲ್ದೂರು ಗ್ರಾಮ ಪಂಚಾಯಿತಿಗೆ ಪ್ರತಿಭಾ ಅಧ್ಯಕ್ಷೆ

ಪವಿತ್ರಾ ಆಲ್ದೂರು ಗ್ರಾಪಂ ಉಪಾಧ್ಯಕ್ಷೆ

ಆಲ್ದೂರು: ಆಲ್ದೂರು ಗ್ರಾಪಂ ಉಪಾಧ್ಯಕ್ಷೆಯಾಗಿ ಪವಿತ್ರಾ ಧನಂಜಯ್ ಆಯ್ಕೆಯಾಗಿದ್ದಾರೆ. ಹಿಂದಿನ ಉಪಾಧ್ಯಕ್ಷೆ ಜಯಶೀಲಾ ಚಿದಂಬರ್ ಅವರ ರಾಜೀನಾಮೆಯಿಂದ ತೆರವಾದ ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ಗ್ರಾಪಂನಲ್ಲಿ ನಡೆದ ಚುನಾವಣೆಯಲ್ಲಿ ನಾಗರತ್ನಾ ನಾಗೇಶ್, ಪವಿತ್ರಾ ಧನಂಜಯ್ ನಾಮಪತ್ರ…

View More ಪವಿತ್ರಾ ಆಲ್ದೂರು ಗ್ರಾಪಂ ಉಪಾಧ್ಯಕ್ಷೆ

ಪ್ರೇಮಿಗಳ ಸಾವಿನ ಕಾರಣ ನಿಗೂಢ

ಚಿಕ್ಕಮಗಳೂರು: ನಗರದ ರತ್ನಗಿರಿಬೋರೆಯಲ್ಲಿ ಸೋಮವಾರ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳ ಸಾವಿಗೆ ಕಾರಣ ಮಾತ್ರ ಯಕ್ಷಪ್ರಶ್ನೆಯಾಗಿ ಪರಿಣಮಿಸಿದೆ. ಆಲ್ದೂರು ಸಮೀಪದ ಗಾಳಿಗಂಡಿಯ ಶ್ರೀನಿವಾಸ್ ಅವರ ಮಗ ಮಧು ಹಾಗೂ ಚಿಕ್ಕಮಗಳೂರು ಸಮೀಪದ ಪೆನ್ನಮ್ಮನಹಳ್ಳಿಯ ರೂಪಾ ನಡುವಿನ…

View More ಪ್ರೇಮಿಗಳ ಸಾವಿನ ಕಾರಣ ನಿಗೂಢ

ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ ಮಳೆ

ಆಲ್ದೂರು: ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮಲೆನಾಡಿನ ಪ್ರಮುಖ ವಾಣಿಜ್ಯ ಬೆಳೆಗಳಾದ ಕಾಫಿ, ಕಾಳುಮೆಣಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದ್ದು, ಈ ವರ್ಷದ ಫಸಲು ನೆಲಕಚ್ಚುವ ಭೀತಿ ಬೆಳೆಗಾರರನ್ನು ಕಾಡುತ್ತಿದೆ. ಕಳೆದ ನಾಲ್ಕೈದು ವರ್ಷಗಳಿಗೆ ಹೋಲಿಸಿದರೆ…

View More ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ ಮಳೆ