ಅಲಹಾಬಾದ್​ ವಿವಿಗೆ ತೆರಳುತ್ತಿದ್ದ ಅಖಿಲೇಶ್​ ಯಾದವ್​ರನ್ನು ವಿಮಾನ ನಿಲ್ದಾಣದಲ್ಲಿ ತಡೆದ ಪೊಲೀಸರು

ಲಖನೌ: ಉತ್ತರ ಪ್ರದೇಶದ ಪ್ರಯಾಗ್​ರಾಜ್​ (ಅಲಹಾಬಾದ್)​ಗೆ ತೆರಳಲೆಂದು ಲಖನೌ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಮಾಜವಾದಿ ಪಕ್ಷದ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಅಖಿಲೇಶ್​ ಯಾದವ್​ ಅವರನ್ನು ಪೊಲೀಸರು ತಡೆದಿದ್ದಾರೆ. ಅಲಹಾಬಾದ್​ ವಿಶ್ವವಿದ್ಯಾಲಯದ ಸಮಾಜವಾದಿ ಪಕ್ಷದ ವಿದ್ಯಾರ್ಥಿ…

View More ಅಲಹಾಬಾದ್​ ವಿವಿಗೆ ತೆರಳುತ್ತಿದ್ದ ಅಖಿಲೇಶ್​ ಯಾದವ್​ರನ್ನು ವಿಮಾನ ನಿಲ್ದಾಣದಲ್ಲಿ ತಡೆದ ಪೊಲೀಸರು