ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಮೈಸೂರು: ಪತ್ನಿ ನಿಂದಿಸಿದ್ದರಿಂದ ಮನನೊಂದ ಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೆಸರೆ ಬಡಾವಣೆಯ ಪ್ರಶಾಂತ್(32) ಆತ್ಮಹತ್ಯೆ ಮಾಡಿಕೊಂಡವರು. ವೃತ್ತಿಯಲ್ಲಿ ಕ್ಯಾಬ್ ಚಾಲಕನಾಗಿದ್ದ ಪ್ರಶಾಂತ್, 5 ವರ್ಷದ ಹಿಂದೆ ತೇಜಸ್ವಿನಿಯನ್ನು ಮದುವೆಯಾಗಿದ್ದ. 4 ವರ್ಷದ…

View More ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಮೂವರು ಕಳ್ಳರ ಬಂಧನ

ಮೈಸೂರು: ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 1ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ಪದಾರ್ಥ, ವಿದೇಶಿ ನೋಟುಗಳು ಹಾಗೂ ಟಿವಿ ವಶಪಡಿಸಿಕೊಂಡಿದ್ದಾರೆ. ಶಾಂತಿನಗರದ ಶಾಬಾಜ್ ಖುರೇಶಿ ಅ.ಶಾಬಾಜ್(23), ಉದಯಗಿರಿ ಕೆಎಚ್‌ಬಿ…

View More ಮೂವರು ಕಳ್ಳರ ಬಂಧನ

ನಾಲೆಗೆ ಹಾರಿ ಮಹಿಳೆ ಆತ್ಮಹತ್ಯೆ

ಪಾಂಡವಪುರ: ಮಹಿಳೆಯೊಬ್ಬರು ಡೆತ್‌ನೋಟ್ ಬರೆದಿಟ್ಟು ಶನಿವಾರ ಸಂಜೆ ಪಟ್ಟಣದ ವಿಶ್ವೇಶ್ವರಯ್ಯ ನಾಲೆಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಟ್ಟಣದ ನಾಗಮಂಗಲ ರಸ್ತೆ ನಿವಾಸಿ ಎಸ್.ರಾಜೇಶ್ವರಿ(65) ಆತ್ಮಹತ್ಯೆಗೆ ಶರಣಾದ ಮಹಿಳೆ. ಶವ ಭಾನುವಾರ ಬೆಳಗ್ಗೆ ದೊರೆತಿದೆ.…

View More ನಾಲೆಗೆ ಹಾರಿ ಮಹಿಳೆ ಆತ್ಮಹತ್ಯೆ

ಆಸ್ತಿಗಾಗಿ ತಮ್ಮನನ್ನೇ ಹತ್ಯೆಗೈದ ಅಣ್ಣ

ಮಂಡ್ಯ: ತಾಲೂಕಿನ ಮರಿಲಿಂಗನದೊಡ್ಡಿ ಗ್ರಾಮದಲ್ಲಿ ಗುರುವಾರ ವ್ಯಕ್ತಿಯೊಬ್ಬ ಆಸ್ತಿಗಾಗಿ ಒಡಹುಟ್ಟಿದ ತಮ್ಮನನ್ನೇ ದಾರುಣವಾಗಿ ಕೊಲೆ ಮಾಡಿದ್ದಾನೆ. ದೀಪಕ್‌ಕುಮಾರ್(32) ಕೊಲೆಯಾದ ವ್ಯಕ್ತಿ. ಈತನ ರಕ್ಷಣೆಗೆ ಬಂದ ತಾಯಿ, ದೊಡ್ಡಪ್ಪನ ಮಗನಿಗೂ ಆರೋಪಿ ಸದಾಶಿವ ಚೂರಿಯಿಂದ ಇರಿದು…

View More ಆಸ್ತಿಗಾಗಿ ತಮ್ಮನನ್ನೇ ಹತ್ಯೆಗೈದ ಅಣ್ಣ