ಬಿಜೆಪಿಯಲ್ಲಿ ಪುಳಕ ಮೈತ್ರಿ ಪಕ್ಷಗಳಿಗೆ ನಡುಕ: ಚುನಾವಣೋತ್ತರ ಸಮೀಕ್ಷೆಗಳು ಮೂಡಿಸಿದ ಪ್ರಭಾವ

ಬೆಂಗಳೂರು: ಲೋಕಸಭೆ ಚುನಾವಣೋತ್ತರ ಸಮೀಕ್ಷೆಗಳು ರಾಜ್ಯದ ಮೈತ್ರಿ ಸರ್ಕಾರವನ್ನು ಆತಂಕಕ್ಕೆ ದೂಡಿದ್ದು, ರಾಜ್ಯದಲ್ಲಿ ಬಿಜೆಪಿ 20ಕ್ಕೂ ಅಧಿಕ ಸ್ಥಾನ ಗೆಲ್ಲುತ್ತದೆಂಬ ವರದಿಗಳು ಬಿಜೆಪಿಗರಲ್ಲಿ ವಿಶ್ವಾಸ ಹೆಚ್ಚಿಸಿದ್ದರೆ, ಕಾಂಗ್ರೆಸ್-ಜೆಡಿಎಸ್ ನಾಯಕರನ್ನು ಸಂಕಷ್ಟಕ್ಕೀಡುಮಾಡಿವೆ. ಜೆಡಿಎಸ್-ಕಾಂಗ್ರೆಸ್ ಒಂದಾಗಿ ಬಿಜೆಪಿಯನ್ನು…

View More ಬಿಜೆಪಿಯಲ್ಲಿ ಪುಳಕ ಮೈತ್ರಿ ಪಕ್ಷಗಳಿಗೆ ನಡುಕ: ಚುನಾವಣೋತ್ತರ ಸಮೀಕ್ಷೆಗಳು ಮೂಡಿಸಿದ ಪ್ರಭಾವ

ನಗರಸಭೆ ಗದ್ದುಗಾಗಿ ರಣತಂತ್ರ

ಹಿರಿಯೂರು: ನಗರಸಭೆ ಗದ್ದುಗೆ ಹಿಡಿಯಲು ಮೈತ್ರಿ ಪಕ್ಷ ಮತ್ತು ಬಿಜೆಪಿ ರಣತಂತ್ರ ರೂಪಿಸಿವೆ. ಈ ಬಾರಿ ಸ್ವತಂತ್ರವಾಗಿ ಅಧಿಕಾರ ಹಿಡಿಯಲು ಬಿಜೆಪಿ ಪ್ರಯತ್ನಕ್ಕೆ ಕೈ ಹಾಕಿದೆ. ವಿಧಾನಸಭೆ-ಲೋಕಸಭೆ ಚುನಾವಣೆ ನಂತರ ದಿಢೀರ್ ಎದುರಾಗಿರುವ ಚುನಾವಣೆ…

View More ನಗರಸಭೆ ಗದ್ದುಗಾಗಿ ರಣತಂತ್ರ

ಸ್ಥಳೀಯ ಮಟ್ಟದಲ್ಲೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ

ಶಿವಮೊಗ್ಗ: ರಾಜ್ಯ ನಾಯಕರ ಸೂಚನೆ ಮೇರೆಗೆ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಸ್ಥಳೀಯ ಮಟ್ಟದಲ್ಲೂ ಮೈತ್ರಿಗೆ ಮುಂದಾಗಿದ್ದು, ಸ್ಥಳೀಯ ಅಗತ್ಯಕ್ಕನುಗುಣವಾಗಿ ಸೀಟು ಹಂಚಿಕೆ ಮಾಡಲಾಗುವುದು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ…

View More ಸ್ಥಳೀಯ ಮಟ್ಟದಲ್ಲೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಶಹಾಪುರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದಿಂದ ತಾಲೂಕಿನ ಭೀಮರಾಯನ ಗುಡಿಯ ಕೆಬಿಜೆಎನ್ಎಲ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆ ಮಾತನಾಡಿ, ಭೀಮರಾಯನಗುಡಿ ಕಾಡಾ…

View More ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ತಾನಾಗಿಯೇ ಮೈತ್ರಿ ಸರ್ಕಾರ ಪತನ

ಅರಸೀಕೆರೆ: ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ತಾನಾಗಿಯೇ ಪತನಗೊಳ್ಳಲಿದೆ ಎಂದು ಶಾಸಕ ಅಶ್ವತ್ಥನಾರಾಯಣ ಭವಿಷ್ಯ ನುಡಿದರು. ನಗರದ ರೈಲು ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 23ರಂದು ಲೋಕಸಭಾ ಚುನಾವಣಾ ಫಲಿತಾಂಶ…

View More ತಾನಾಗಿಯೇ ಮೈತ್ರಿ ಸರ್ಕಾರ ಪತನ

ಮೈತ್ರಿಗೆ ಸರ್ಕಾರ ಉಳಿಸಿಕೊಳ್ಳುವ ಶಕ್ತಿ ಇದೆ – ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ಶಾಸಕ ರಮೇಶ ಜಾರಕಿಹೊಳಿ ಅವರೊಬ್ಬರು ಬದ್ಧತೆ ಇಲ್ಲದೆ ರಾಜಕಾರಣಿ. ಅಳಿಯನ ಹಿತಾಸಕ್ತಿಗಾಗಿ ಬಿಜೆಪಿ ಸೇರುತ್ತಿರುವ ವ್ಯಕ್ತಿಯ ಬಗ್ಗೆ ಪದೇ ಪದೇ ಮಾತನಾಡುವುದು ಸರಿಯಲ್ಲ. ಸರ್ಕಾರ ರಚಿಸಿದ ನಾಯಕರಿಗೆ ಸರ್ಕಾರ ಉಳಿಸಿಕೊಳ್ಳುವ ಶಕ್ತಿ ಮತ್ತು…

View More ಮೈತ್ರಿಗೆ ಸರ್ಕಾರ ಉಳಿಸಿಕೊಳ್ಳುವ ಶಕ್ತಿ ಇದೆ – ಸಚಿವ ಸತೀಶ ಜಾರಕಿಹೊಳಿ

56 ಇಂಚಿನ ಎದೆ ನಮ್ಮ ಪೈಲ್ವಾನರಿಗೂ ಐತಿ

ರಬಕವಿ-ಬನಹಟ್ಟಿ: 56 ಇಂಚಿನ ಎದೆ ನಮ್ಮ ಪೈಲ್ವಾನರಿಗೂ ಇದೆ. ರೈತ, ದಲಿತ, ಬಡವರ ಪರ ಹದಯ ಇರಬೇಕು. ಆ ಹದಯ ನಿನಗೆ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ವಿರುದ್ಧ ಏಕವಚನದಲ್ಲಿ…

View More 56 ಇಂಚಿನ ಎದೆ ನಮ್ಮ ಪೈಲ್ವಾನರಿಗೂ ಐತಿ

ಕಾಂಗ್ರೆಸ್​ನ ಆಂತರಿಕ ಸಂಘರ್ಷ ಬಿಜೆಪಿಗೆ ಲಾಭ

ಶಿವಮೊಗ್ಗ: ಮೈತ್ರಿಕೂಟದಲ್ಲಿನ ಒಡಕು, ಕಾಂಗ್ರೆಸ್​ನ ಆಂತರಿಕ ಸಂಘರ್ಷದ ಲಾಭ ನಮಗೆ ಸಿಗಲಿದೆ. ಈ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ 22 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಶಿವಮೊಗ್ಗ ಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆಯಲ್ಲಿ…

View More ಕಾಂಗ್ರೆಸ್​ನ ಆಂತರಿಕ ಸಂಘರ್ಷ ಬಿಜೆಪಿಗೆ ಲಾಭ

ಪತ್ನಿ ಪರ ಶಾಸಕರ ಮತಯಾಚನೆ

ಚಡಚಣ: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ. ಸುನೀತಾ ಚವಾಣ್ ಪರ ಅವರ ಪತಿ ಶಾಸಕ ಡಾ.ದೇವಾನಂದ ಚವಾಣ್ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೃಹತ್ ಪಾದಯಾತ್ರೆ ನಡೆಸಿ ಮತಯಾಚಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಶಕದಿಂದ…

View More ಪತ್ನಿ ಪರ ಶಾಸಕರ ಮತಯಾಚನೆ

ಭ್ರಷ್ಟಾಚಾರ ನಿರ್ಮೂಲನೆಗೆ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸಿ

ಹಲಗೂರು: 20 ಜನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಜತೆ ನಿಖಿಲ್ ಅವರನ್ನೂ ಸಂಸತ್‌ಗೆ ಕರೆದೊಯ್ಯಲು ನೀವೆಲ್ಲರೂ ಆಶೀರ್ವಾದ ಮಾಡಿ ಎಂದು ಮಾಜಿ ಪ್ರಧಾನಿ ದೇವೇಗೌಡ ಸೋಮವಾರ ಮತಯಾಚಿಸಿದರು. ಗ್ರಾಮದ ಹಾಡ್ಲಿ ವೃತ್ತದಲ್ಲಿ ಮತ ಪ್ರಚಾರ…

View More ಭ್ರಷ್ಟಾಚಾರ ನಿರ್ಮೂಲನೆಗೆ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸಿ