ಪ್ರಕರಣಗಳ ಹಂಚಿಕೆಯಲ್ಲಿ ಸಿಜೆಐಗೆ ವಿಶೇಷ ಅಧಿಕಾರವಿದೆ: ಸುಪ್ರೀಂ

ನವದೆಹಲಿ: ಸುಪ್ರೀಂ ಕೋರ್ಟ್‌ನ ಸಮಾನ ನ್ಯಾಯಾಧೀಶರಲ್ಲಿ ಮುಖ್ಯ ನ್ಯಾಯಾಧೀಶರೇ ಮೊದಲಿಗರಾಗಿದ್ದು, ಅವರೇ ನ್ಯಾಯಾಲಯದ ವಿವಿಧ ಪೀಠಗಳಿಗೆ ಪ್ರಕರಣಗಳ ವಿಚಾರಣೆಗಳನ್ನು ನಿಯೋಜಿಸುವ ಅಧಿಕಾರ ಹೊಂದಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಪೀಠ ಹೇಳಿದೆ. ಮಾಜಿ ಕಾನೂನು ಸಚಿವ…

View More ಪ್ರಕರಣಗಳ ಹಂಚಿಕೆಯಲ್ಲಿ ಸಿಜೆಐಗೆ ವಿಶೇಷ ಅಧಿಕಾರವಿದೆ: ಸುಪ್ರೀಂ