ಸಿಬಿಐನಿಂದ ವರ್ಮಾರನ್ನು ವಜಾ ಮಾಡಿದ್ದು ಸರಿಯಲ್ಲ, ಅನ್ಯಾಯ: ಕೇಂದ್ರದ ನಡೆ ಖಂಡಿಸಿದ ಬಿಜೆಪಿ ಸಂಸದ ಸ್ವಾಮಿ

ನವದೆಹಲಿ: ಅಲೋಕ್​ ವರ್ಮಾ ಅವರನ್ನು ಸಿಬಿಐನ ನಿರ್ದೇಶಕ ಸ್ಥಾನದಿಂದ ವಜಾ ಮಾಡಿದ್ದು ಸರಿಯಲ್ಲ ಮತ್ತು ಸಂಪೂರ್ಣ ಅನ್ಯಾಯ ಎಂದು ಬಿಜೆಪಿಯ ಹಿರಿಯ ನಾಯಕ, ರಾಜ್ಯಸಭೆ ಸದಸ್ಯ ಸುಬ್ರಮಣಿಯನ್​ ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ಕಾನೂನು ಹೋರಾಟದ ಮೂಲಕ…

View More ಸಿಬಿಐನಿಂದ ವರ್ಮಾರನ್ನು ವಜಾ ಮಾಡಿದ್ದು ಸರಿಯಲ್ಲ, ಅನ್ಯಾಯ: ಕೇಂದ್ರದ ನಡೆ ಖಂಡಿಸಿದ ಬಿಜೆಪಿ ಸಂಸದ ಸ್ವಾಮಿ

ವರ್ಗಾವಣೆ ಆದೇಶದ ವಿರುದ್ಧ ಸುಪ್ರೀಂ​ಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ ಸಿಬಿಐ ಅಧಿಕಾರಿಗಳು

ನವದೆಹಲಿ: ತಮ್ಮನ್ನು ವರ್ಗಾವಣೆ ಮಾಡಿರುವ ಸಿಬಿಐ ನಿರ್ದೇಶಕ ನಾಗೇಶ್ವರ್​ ರಾವ್​ ಆದೇಶದ ವಿರುದ್ಧ ಸಿಬಿಐ ಅಧಿಕಾರಿಗಳಾದ ಡಿಎಸ್​ಪಿ ಅಶ್ವಿನಿ ಗುಪ್ತಾ, ಡಿಎಸ್​ಪಿ ಎ.ಕೆ.ಬಸ್ಸಿ ಅವರು ಸುಪ್ರೀಂಕೋರ್ಟ್​ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.…

View More ವರ್ಗಾವಣೆ ಆದೇಶದ ವಿರುದ್ಧ ಸುಪ್ರೀಂ​ಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ ಸಿಬಿಐ ಅಧಿಕಾರಿಗಳು

ಅಲೋಕ್​ ವರ್ಮಾ ವಜಾಗೊಳಿಸಿದ್ದು ಆತುರದ ನಿರ್ಧಾರ: ಸುಪ್ರೀಂ ಮಾಜಿ ನ್ಯಾಯಮೂರ್ತಿ ಪಟ್ನಾಯಕ್​

ನವದೆಹಲಿ: ಅಲೋಕ್​ ವರ್ಮಾ ಅವರನ್ನು ಸಿಬಿಐ ನಿರ್ದೇಶಕ ಹುದ್ದೆಯಿಂದ ವಜಾಗೊಳಿಸಿದ್ದು ತುಂಬ ಆತುರದ ನಿರ್ಧಾರ ಎಂದು ಸುಪ್ರೀಂಕೋರ್ಟ್​ ಮಾಜಿ ನ್ಯಾಯಮೂರ್ತಿ ಎ.ಕೆ.ಪಟ್ನಾಯಕ್​ ಹೇಳಿದ್ದಾರೆ. ಅಲೋಕ್​ ವರ್ಮಾ ವಿರುದ್ಧ ಭ್ರಷ್ಟಾಚಾರದ ತನಿಖೆ ನಡೆಸಿದ ಎಸ್​ವಿಸಿ ಸಂಸ್ಥೆಯ…

View More ಅಲೋಕ್​ ವರ್ಮಾ ವಜಾಗೊಳಿಸಿದ್ದು ಆತುರದ ನಿರ್ಧಾರ: ಸುಪ್ರೀಂ ಮಾಜಿ ನ್ಯಾಯಮೂರ್ತಿ ಪಟ್ನಾಯಕ್​

ಸಿಬಿಐನಲ್ಲಿ ನಿಲ್ಲದ ಬಿರುಗಾಳಿ

ನವದೆಹಲಿ: ದೇಶದ ಪ್ರಮುಖ ತನಿಖಾ ಸಂಸ್ಥೆ ಸಿಬಿಐನಲ್ಲಿ ಎದ್ದಿರುವ ಬಿರುಗಾಳಿ ಸದ್ಯಕ್ಕೆ ಶಾಂತವಾಗುವ ಲಕ್ಷಣ ಕಂಡುಬರುತ್ತಿಲ್ಲ. ಸಿಬಿಐ ನಿರ್ದೇಶಕ ಹುದ್ದೆಯಿಂದ ವರ್ಗಾವಣೆಗೊಂಡಿರುವ ಅಲೋಕ್ ವರ್ಮಾ, ಸೇವೆಗೆ ರಾಜೀನಾಮೆ ನೀಡಿದ್ದಾರೆ. ಇತ್ತ ವಿಶೇಷ ನಿರ್ದೇಶಕ ರಾಕೇಶ್…

View More ಸಿಬಿಐನಲ್ಲಿ ನಿಲ್ಲದ ಬಿರುಗಾಳಿ

ನೂತನ ಹುದ್ದೆ ಅಧಿಕಾರ ವಹಿಸಿಕೊಳ್ಳಲು ಅಲೋಕ್​ ವರ್ಮ ನಕಾರ, ರಾಜೀನಾಮೆ

ನವದೆಹಲಿ: ಸಿಬಿಐ ನಿರ್ದೇಶಕ ಹುದ್ದೆಯಿಂದ ವಜಾಗೊಂಡಿದ್ದ ಅಲೋಕ್​ ಕುಮಾರ್​ ವರ್ಮ​ ಅವರು ತಮ್ಮ ನೂತನ ಹುದ್ದೆ ಅಗ್ನಿಶಾಮಕ ಸೇವೆಗಳ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲು ನಿರಾಕರಿಸಿ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ. ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ವರ್ಮಾ…

View More ನೂತನ ಹುದ್ದೆ ಅಧಿಕಾರ ವಹಿಸಿಕೊಳ್ಳಲು ಅಲೋಕ್​ ವರ್ಮ ನಕಾರ, ರಾಜೀನಾಮೆ

ಸಿಬಿಐ ಮುಖ್ಯಸ್ಥರಾಗಿ ಮತ್ತೆ ಅಧಿಕಾರ ಸ್ವೀಕರಿಸಿದ ನಾಗೇಶ್ವರ್‌ ರಾವ್‌

ನವದೆಹಲಿ: ಸಿಬಿಐನ ಆಂತರಿಕ ಕಚ್ಚಾಟದ ಹಿನ್ನೆಲೆಯಲ್ಲಿ ಹೈಡ್ರಾಮಗಳಿಗೆ ಸಾಕ್ಷಿಯಾಗಿದ್ದ ಸಿಬಿಐಗೆ ಇಂದು ಮತ್ತೆ ಹಂಗಾಮಿ ನಿರ್ದೇಶಕರಾಗಿ ಹೆಚ್ಚುವರಿ ನಿರ್ದೇಶಕ ಎಂ. ನಾಗೇಶ್ವರರಾವ್‌ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಅಕ್ಟೋಬರ್‌ನಲ್ಲಿ ಅಲೋಕ್‌ ವರ್ಮಾರನ್ನು ಕಡ್ಡಾಯ ರಜೆಗೆ ಕಳುಹಿಸಿದ…

View More ಸಿಬಿಐ ಮುಖ್ಯಸ್ಥರಾಗಿ ಮತ್ತೆ ಅಧಿಕಾರ ಸ್ವೀಕರಿಸಿದ ನಾಗೇಶ್ವರ್‌ ರಾವ್‌

ಸಿಬಿಐನಿಂದ ವರ್ಮಾ ಔಟ್

ನವದೆಹಲಿ: ದೇಶಾದ್ಯಂತ ಚರ್ಚೆಗೊಳಪಟ್ಟಿದ್ದ ದೇಶದ ಉನ್ನತ ತನಿಖಾ ಸಂಸ್ಥೆ ಸಿಬಿಐ ಆಂತರಿಕ ಸಂಘರ್ಷಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಗುರುವಾರ ನಡೆದ ಆಯ್ಕೆ ಸಮಿತಿ ಸಭೆಯು ಅಲೋಕ್ ವರ್ಮಾ ಅವರನ್ನು…

View More ಸಿಬಿಐನಿಂದ ವರ್ಮಾ ಔಟ್

ಸಿಬಿಐ ನಿರ್ದೇಶಕ ಸ್ಥಾನದಿಂದ ಅಲೋಕ್​ ವರ್ಮಾ ವಜಾ

ನಾಗೇಶ್ವರ್​ ರಾವ್​ ಸಿಬಿಐ ನೂತನ ನಿರ್ದೇಶಕ ನವದೆಹಲಿ: ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ)ಯ ನಿರ್ದೇಶಕ ಸ್ಥಾನದಿಂದ ಅಲೋಕ್​ ವರ್ಮಾ ಅವರನ್ನು ವಜಾಗೊಳಿಸಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿ ಎ.ಕೆ. ಸಿಕ್ರಿ​…

View More ಸಿಬಿಐ ನಿರ್ದೇಶಕ ಸ್ಥಾನದಿಂದ ಅಲೋಕ್​ ವರ್ಮಾ ವಜಾ

ಅಲೋಕ್​ ವರ್ಮಾ ಮತ್ತೆ ಸಿಬಿಐ ನಿರ್ದೇಶಕ; ಕೇಂದ್ರ ಸರ್ಕಾರಕ್ಕೆ ಮುಖಭಂಗ

ನವದೆಹಲಿ: ಸಿಬಿಐ ಆಂತರಿಕ ಕಚ್ಚಾಟ ಹಾಗೂ ನಿರ್ದೇಶಕ ಅಲೋಕ್ ವರ್ಮಾ ಕಡ್ಡಾಯ ರಜೆ ಕುರಿತು ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಸಿಬಿಐ ನಿರ್ದೇಶಕರಾಗಿ ಅಲೋಕ್‌ ವರ್ಮಾ ಮುಂದುವರಿಯುವಂತೆ ಸೂಚನೆ ನೀಡಿದ್ದು, ಕೇಂದ್ರ ಸರ್ಕಾರಕ್ಕೆ…

View More ಅಲೋಕ್​ ವರ್ಮಾ ಮತ್ತೆ ಸಿಬಿಐ ನಿರ್ದೇಶಕ; ಕೇಂದ್ರ ಸರ್ಕಾರಕ್ಕೆ ಮುಖಭಂಗ

ಸಿಬಿಐನ ಇಬ್ಬರು ಅಧಿಕಾರಿಗಳು ಬೆಕ್ಕುಗಳಂತೆ ಕಿತ್ತಾಡುತ್ತಿದ್ದಾರೆ: ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರ ತನಿಖಾ ದಳದ ಇಬ್ಬರು ಉನ್ನತ ಅಧಿಕಾರಿಗಳು ಬೆಕ್ಕುಗಳಂತೆ ಕಿತ್ತಾಡಿಕೊಳ್ಳುತ್ತಿದ್ದರು ಎಂದು ಕೇಂದ್ರ ಸರ್ಕಾರ ಇಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಹಾಗೂ ಸಿಬಿಐ ವಿಶೇಷ ನಿರ್ದೇಶಕ ರಾಕೇಶ್…

View More ಸಿಬಿಐನ ಇಬ್ಬರು ಅಧಿಕಾರಿಗಳು ಬೆಕ್ಕುಗಳಂತೆ ಕಿತ್ತಾಡುತ್ತಿದ್ದಾರೆ: ಕೇಂದ್ರ ಸರ್ಕಾರ