ಹೊಟ್ಟೆನೋವು ತಾಳಲಾರದೆ ಮಹಿಳೆ ಆತ್ಮಹತ್ಯೆ

ಆಲೂರು : ತಾಲೂಕಿನ ಕೆ. ಹೊಸಕೋಟೆ ಹೋಬಳಿ ಕುಡಿದೆಲೆ ಗ್ರಾಮದಲ್ಲಿ ಹೊಟ್ಟೆ ನೋವು ತಾಳಲಾರದೆ ಮಹಿಳೆಯೊಬ್ಬರು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಗ್ರಾಮದ ನಿವಾಸಿ ಸಣ್ಣಪ್ಪ ಎಂಬುವರ ಪತ್ನಿ ಸುಶೀಲಾ (50) ಆತ್ಮಹತ್ಯೆ ಮಾಡಿಕೊಂಡವರು. 15 ದಿನಗಳಿಂದ…

View More ಹೊಟ್ಟೆನೋವು ತಾಳಲಾರದೆ ಮಹಿಳೆ ಆತ್ಮಹತ್ಯೆ

ಅಪಾಯಕಾರಿ ಕೊಂಬೆಗಳನ್ನು ತೆರವುಗೊಳಿಸಿ

ಆಲೂರು: ತಾಲೂಕಿನ ಪಾಳ್ಯ ಹೋಬಳಿ ವ್ಯಾಪ್ತಿಯ ವಾಟೆಹೊಳೆ-ಬಿಕ್ಕೋಡು ರಸ್ತೆಯ ತಾಳೂರು ಕೂಡಿಗೆಯಿಂದ ಕಾಜುರ್ವವಳ್ಳಿ ಗಡಿವರೆಗೂ ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳ ಕೊಂಬೆಗಳನ್ನು ತೆರವುಗೊಳಿಸಬೇಕೆಂದು ಕಾರ್ಜುಹಳ್ಳಿ ಹಿರೇಮಠದ ಪೀಠಾಧ್ಯಕ್ಷ ಶ್ರೀ ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ ಅರಣ್ಯ ಇಲಾಖೆಗೆ…

View More ಅಪಾಯಕಾರಿ ಕೊಂಬೆಗಳನ್ನು ತೆರವುಗೊಳಿಸಿ

ರೈತರಿಗಾಗಿ ಕಡಿಮೆ ಬೆಲೆಯಲ್ಲಿ ಗಿಡಗಳು

ಆಲೂರು: ಅರಣ್ಯ ಇಲಾಖೆ ವತಿಯಿಂದ ಕಡಿಮೆ ಬೆಲೆಯಲ್ಲಿ ರೈತರಿಗೆ ಗಿಡಗಳನ್ನು ನೀಡುತ್ತಿದ್ದು, ರೈತರು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಲಯ ಅರಣ್ಯಾಧಿಕಾರಿ ಎಚ್.ರಾಜಪ್ಪ ತಿಳಿಸಿದರು. ಗುರುವಾರ ಪತ್ರಿಕೆಯೊಂದಿಗೆ ಮಾತನಾಡಿ, ಆಲೂರು ತಾಲೂಕಿನ ಬೈರಾಪುರ ಗ್ರಾಮದ…

View More ರೈತರಿಗಾಗಿ ಕಡಿಮೆ ಬೆಲೆಯಲ್ಲಿ ಗಿಡಗಳು

ಯೋಧ ಮೋಹನ್‌ಕುಮಾರ್ ಅಂತ್ಯಕ್ರಿಯೆ

ಆಲೂರು: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ತಾಲೂಕಿನ ಕುಂದೂರು ಹೋಬಳಿ ಕದಾಳು ಗ್ರಾಮದ ಯೋಧ ಮೋಹನ್ ಕುಮಾರ್ ಅವರ ಅಂತ್ಯಕ್ರಿಯೆ ಸೋಮವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮದಲ್ಲಿ ನೆರವೇರಿತು. ಮೋಹನ್‌ಕುಾರ್ ಅವರು ಭಾರತೀಯ ವಾಯುಸೇನೆಯಲ್ಲಿ…

View More ಯೋಧ ಮೋಹನ್‌ಕುಮಾರ್ ಅಂತ್ಯಕ್ರಿಯೆ

ಆಲೂರು ತಾಲೂಕಿನಲ್ಲಿ ಕೃಷಿ ಚಟುವಟಿಕೆ ಚುರುಕು

ಆಲೂರು: ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳು ಚುರುಕುಕೊಂಡಿದ್ದು, ಬಿತ್ತನೆ ಕಾರ್ಯ ಪ್ರಗತಿಯಲ್ಲಿದೆ ಎಂದು ತಾಲೂಕು ಸಹಾಯಕ ಕೃಷಿ ನಿರ್ದೇಶಕ ಶ್ರೀನಾಥ್ ಚಿಮ್ಮಲಗಿ ತಿಳಿಸಿದರು. ಪಟ್ಟಣದ ಕಸಬಾ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಬಿತ್ತನೆ ಬೀಜ ವಿತರಿಸಿ…

View More ಆಲೂರು ತಾಲೂಕಿನಲ್ಲಿ ಕೃಷಿ ಚಟುವಟಿಕೆ ಚುರುಕು

ಮೌನದ ಬದುಕಿನಲ್ಲಿ ಮದುವೆಯ ಸಡಗರ…

ಆಲೂರು: ಹುಟ್ಟಿನಿಂದಲೂ ಅವರಿಬ್ಬರದ್ದು ‘ಮೌನದ ಬದುಕು’… ಈ ಮೌನದ ಬದುಕಿನ ಹಾದಿಯಲ್ಲಿ ಇದೀಗ ಮದುವೆ ಎಂಬ ಸಡಗರ… ಹೌದು, ಪಟ್ಟಣದ ಖಾಸಗಿ ಕಲ್ಯಾಣ ಮಂಟಪವೊಂದರಲ್ಲಿ ಬುಧವಾರ ಮೂಕ ಜೋಡಿಯೊಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿತು. ಮಂಡ್ಯ…

View More ಮೌನದ ಬದುಕಿನಲ್ಲಿ ಮದುವೆಯ ಸಡಗರ…

ಜಿಲ್ಲೆಯ ವಿವಿಧೆಡೆ ಮಳೆಯ ಆರ್ಭಟ

ಹಾಸನ: ಜಿಲ್ಲೆಯ ಅರಕಲಗೂಡು, ಬೇಲೂರು ಹಾಗೂ ಹಾಸನ ತಾಲೂಕಿನಲ್ಲಿ ಭಾನುವಾರ ಸಂಜೆ ಅರ್ಧ ಗಂಟೆಗೂ ಅಧಿಕ ಕಾಲ ಜೋರು ಮಳೆ ಸುರಿದು ಇಳೆಗೆ ತಂಪೆರೆಯಿತು. ಸಂಜೆ 4 ಗಂಟೆಗೆ ಆರಂಭವಾದ ಮಳೆ 4.40ರವರೆಗೆ ಜೋರಾಗಿ…

View More ಜಿಲ್ಲೆಯ ವಿವಿಧೆಡೆ ಮಳೆಯ ಆರ್ಭಟ

ಬೇಸಿಗೆ ಶಿಬಿರಗಳಿಂದ ವ್ಯಕ್ತಿತ್ವ ವಿಕಸನ ಸಾಧ್ಯ

ಆಲೂರು: ಬೇಸಿಗೆ ಶಿಬಿರಗಳಿಂದ ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನದ ಜತೆಗೆ ಮನೋವಿಕಸನವಾಗುತ್ತದೆ ಎಂದು ಡಯಟ್ ನೋಡಲ್ ಅಧಿಕಾರಿ ಗೀತಾ ತಿಳಿಸಿದರು. ಪಟ್ಟಣದ ಸರ್ಕಾರಿ ನೂತನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಶಿಕ್ಷಣ…

View More ಬೇಸಿಗೆ ಶಿಬಿರಗಳಿಂದ ವ್ಯಕ್ತಿತ್ವ ವಿಕಸನ ಸಾಧ್ಯ

ದೇಶದ ರಕ್ಷಣೆ, ಅಭಿವೃದ್ಧಿಗಾಗಿ ಮೋದಿ ಬೆಂಬಲಿಸಿ

ಆಲೂರು: ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟತನದ ಆಡಳಿತದಿಂದ ಭಾರತ ಪ್ರಪಂಚದಲ್ಲಿಯೇ ಮೂರನೇ ಅಭಿವೃದ್ಧಿ ರಾಷ್ಟ್ರ ಹಾಗೂ ವಿಜ್ಞಾನ, ತಂತ್ರಜ್ಞಾನದಲ್ಲಿ ನಾಲ್ಕನೇ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದು ಟೀಮ್ ಮೋದಿ ತಂಡದ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ…

View More ದೇಶದ ರಕ್ಷಣೆ, ಅಭಿವೃದ್ಧಿಗಾಗಿ ಮೋದಿ ಬೆಂಬಲಿಸಿ

ಕಾಂಗ್ರೆಸ್ ಕಾರ್ಯಕರ್ತರು ಮೈತ್ರಿ ಧರ್ಮ ಪಾಲಿಸಿ

ಆಲೂರು: ಪಕ್ಷದ ಹೈಕಮಾಂಡ್ ಆದೇಶದಂತೆ ಹಾಸನ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪ್ರಜ್ವಲ್ ರೇವಣ್ಣ ಪರವಾಗಿ ಕಾಂಗ್ರೆಸ್ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ತಾಲೂಕು ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ಜಿ.ಆರ್.ರಂಗನಾಥ್ ತಿಳಿಸಿದರು.…

View More ಕಾಂಗ್ರೆಸ್ ಕಾರ್ಯಕರ್ತರು ಮೈತ್ರಿ ಧರ್ಮ ಪಾಲಿಸಿ