ಜನಾರ್ದನ ರೆಡ್ಡಿಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಆ್ಯಂಬಿಡೆಂಟ್ ಕಂಪನಿ ಬಹುಕೋಟಿ ಡೀಲ್ ಕೇಸಿನಲ್ಲಿ ನಂಟು ಹೊಂದಿರುವ ಆರೋಪದ ಮೇಲೆ ಬಂಧಿತರಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಲಾಗಿದೆ. ಸುದೀರ್ಘ ವಿಚಾರಣೆಯ…

View More ಜನಾರ್ದನ ರೆಡ್ಡಿಗೆ 14 ದಿನ ನ್ಯಾಯಾಂಗ ಬಂಧನ

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಬಂಧನ

ಬೆಂಗಳೂರು: ಆ್ಯಂಬಿಡೆಂಟ್​ ಚಿಟ್​ಫಂಡ್​ ಜತೆ ಡೀಲ್​ ಪ್ರಕರಣದಡಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶನಿವಾರ ರಾತ್ರಿಯೆಲ್ಲ ಜನಾರ್ದನ ರೆಡ್ಡಿ, ಆ್ಯಂಬಿಡೆಂಟ್​ ಮಾಲೀಕ ಫರೀದ್​ನನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು.…

View More ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಬಂಧನ

ಜನಾರ್ದನ ರೆಡ್ಡಿ ಬಂಧನಕ್ಕೆ ಸಿಸಿಬಿ ಸಿದ್ಧತೆ ?

ಬೆಂಗಳೂರು: ಆ್ಯಂಬಿಡೆಂಟ್​ ಕಂಪನಿಯ ಬಹುಕೋಟಿ ಡೀಲ್​ ಹಗರಣದಲ್ಲಿ ನಂಟು ಹೊಂದಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಬಂಧನಕ್ಕೆ ಸಿಸಿಬಿ ಸಿದ್ಧತೆ ನಡೆಸಿದೆ ಎಂದು ಮೂಲಗಳಿಂದ ಮಾಹಿತಿ ಸಿಕ್ಕಿದೆ. ಶನಿವಾರ ರಾತ್ರಿಯಿಡೀ ಜನಾರ್ದನ ರೆಡ್ಡಿಯನ್ನು…

View More ಜನಾರ್ದನ ರೆಡ್ಡಿ ಬಂಧನಕ್ಕೆ ಸಿಸಿಬಿ ಸಿದ್ಧತೆ ?

ರೆಡ್ಡಿಗೆ ಗೋಲ್ಡ್ ಡೀಲ್ ಡ್ರಿಲ್

ಬೆಂಗಳೂರು: ಆಂಬಿಡೆಂಟ್ ಕಂಪನಿ ಬಹುಕೋಟಿ ಡೀಲ್ ಕೇಸಿನಲ್ಲಿ ನಂಟು ಹೊಂದಿರುವ ಆರೋಪ ಹೊತ್ತು ನಾಲ್ಕು ದಿನಗಳಿಂದ ಕಣ್ಮರೆಯಾಗಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಶನಿವಾರ ಬೆಂಗಳೂರಿನ ಸಿಸಿಬಿ ಕಚೇರಿಯಲ್ಲಿ ಪ್ರತ್ಯಕ್ಷರಾದರು. ಡೀಲ್ ರಹಸ್ಯ…

View More ರೆಡ್ಡಿಗೆ ಗೋಲ್ಡ್ ಡೀಲ್ ಡ್ರಿಲ್

ಜನಾರ್ದನ ರೆಡ್ಡಿ ಆಪ್ತ ಅಲಿಖಾನ್​ ಬಂಧನ, ರೆಡ್ಡಿಯ ವಿಚಾರಣೆ ಮುಂದುವರಿಕೆ

ಬೆಂಗಳೂರು: ಆ್ಯಂಬಿಡೆಂಟ್ ಕಂಪನಿ ಬಹುಕೋಟಿ ವಂಚನೆ ಪ್ರಕರಣದ ವಿಚಾರಣೆಗಾಗಿ ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ಅವರೊಂದಿಗೆ ಸಿಸಿಬಿ ಕಚೇರಿಗೆ ಆಗಮಿಸಿದ್ದ ರೆಡ್ಡಿ ಆಪ್ತ ಅಲಿಖಾನ್​ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಲಿಖಾನ್​ ನಿವಾಸದ…

View More ಜನಾರ್ದನ ರೆಡ್ಡಿ ಆಪ್ತ ಅಲಿಖಾನ್​ ಬಂಧನ, ರೆಡ್ಡಿಯ ವಿಚಾರಣೆ ಮುಂದುವರಿಕೆ

ಸಿಸಿಬಿ ಕಚೇರಿಗೆ ಆಗಮಿಸಿದ ಜನಾರ್ದನ ರೆಡ್ಡಿ

ಬೆಂಗಳೂರು: ಆ್ಯಂಬಿಡೆಂಟ್ ಕಂಪನಿ ಬಹುಕೋಟಿ ವಂಚನೆ ಪ್ರಕರಣದ ವಿಚಾರಣೆಗಾಗಿ ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ತಮ್ಮ ವಕೀಲ ಚಂದ್ರಶೇಖರ್​ ಅವರೊಂದಿಗೆ ಬೆಂಗಳೂರಿನ ಸಿಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಜನಾರ್ದನ ರೆಡ್ಡಿ ಅವರೊಂದಿಗೆ ಅವರ ಆಪ್ತ…

View More ಸಿಸಿಬಿ ಕಚೇರಿಗೆ ಆಗಮಿಸಿದ ಜನಾರ್ದನ ರೆಡ್ಡಿ

ನಾನು ಇಂದು ಸಿಸಿಬಿ ಕಚೇರಿಗೆ ಹೋಗುತ್ತೇನೆ: ಜನಾರ್ದನ ರೆಡ್ಡಿ

ಬೆಂಗಳೂರು: ಆ್ಯಂಬಿಡೆಂಟ್ ಕಂಪನಿ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ನಾಲ್ಕು ದಿನಗಳ ಬಳಿಕ ಮಾಧ್ಯಮಗಳಿಗೆ ವಿಡಿಯೋ ಸಂದೇಶ ಕಳುಹಿಸುತ್ತಿದ್ದು, ತಾವು ಇಂದು ಸಿಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗುವುದಾಗಿ…

View More ನಾನು ಇಂದು ಸಿಸಿಬಿ ಕಚೇರಿಗೆ ಹೋಗುತ್ತೇನೆ: ಜನಾರ್ದನ ರೆಡ್ಡಿ