ಹರಹರ ಮಹಾದೇವ..

ನರೇಗಲ್ಲ: ಸಮೀಪದ ಹಾಲಕೆರೆಯ ಶ್ರೀಅನ್ನದಾನೇಶ್ವರ ಸಂಸ್ಥಾನ ಮಠದ 168ನೇ ಮಹಾರಥೋತ್ಸವ ಸಹಸ್ರಾರು ಭಕ್ತರ ಜಯಕಾರದ ಮಧ್ಯೆ ಗುರುವಾರ ಸಂಜೆ ಅದ್ದೂರಿಯಾಗಿ ನೆರವೇರಿತು. ಹಾಲಕೆರೆಯ ಡಾ. ಅಭಿನವ ಅನ್ನದಾನ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿದರು. ಲಿಂಗನಾಯಕ…

View More ಹರಹರ ಮಹಾದೇವ..