ಮದ್ಯ ನಿಷೇಧಕ್ಕೆ ಸರ್ಕಾರ ಚಿಂತಿಸಲಿ

ಅರಕಲಗೂಡು: ಸಾಮಾಜಿಕ ಪಿಡುಗಾದ ಮದ್ಯ ನಿಷೇಧಕ್ಕೆ ಸರ್ಕಾರ ಗಂಭೀರ ಚಿಂತನೆ ನಡೆಸಬೇಕಿದೆ ಎಂದು ದೊಡ್ಡ ಮಠದ ಮಠಾಧೀಶರಾದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಪ್ರತಿಪಾದಿಸಿದರು. ಪಟ್ಟಣದ ಚನ್ನಬಸವೇಶ್ವರ ಸಮುದಾಯ ಭವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ…

View More ಮದ್ಯ ನಿಷೇಧಕ್ಕೆ ಸರ್ಕಾರ ಚಿಂತಿಸಲಿ

1 ಸಾವಿರ ಸದಸ್ಯರನ್ನು ನೋಂದಾಯಿಸುವ ಗುರಿ

ಅರಕಲಗೂಡು: ಬಿಜೆಪಿ ಸಂಘಟನೆ ಉದ್ದೇಶದಿಂದ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಸಾವಿರ ಸದಸ್ಯರನ್ನು ನೋಂದಾಯಿಸುವ ಗುರಿ ಹೊಂದಿದೆ ಎಂದು ಮಾಜಿ ಸಚಿವ ಎ. ಮಂಜು ಹೇಳಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಶನಿವಾರ ಪಕ್ಷದ…

View More 1 ಸಾವಿರ ಸದಸ್ಯರನ್ನು ನೋಂದಾಯಿಸುವ ಗುರಿ

ಜನಪರ ಕಾಳಜಿ ಹೊಂದಿದ್ದ ನಾಡಪ್ರಭು

ಅರಕಲಗೂಡು: ಪಟ್ಟಣದಲ್ಲಿ ನಾಡಪ್ರಭು ಕೆಂಪೇಗೌಡ ವೇದಿಕೆ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತ್ಯುತ್ಸವವನ್ನು ವೈಭವದಿಂದ ಆಚರಿಸಲಾಯಿತು. ವೇದಿಕೆ ಕಾರ್ಯಕ್ರಮ ಉದ್ಘಾಟಿಸಿದ ಸದ್ಗುರು ಸಾಯಿ ಸಿದ್ದಾಶ್ರಮದ ಡಾ.ಗುರುಮೂರ್ತಿ ಗೂರೂಜಿ ಮಾತನಾಡಿ, ಜನಪರ ಕಾಳಜಿ ಹೊಂದಿದ್ದ ಆಡಳಿತಗಾರರಾಗಿದ್ದ ನಾಡಪ್ರಭು…

View More ಜನಪರ ಕಾಳಜಿ ಹೊಂದಿದ್ದ ನಾಡಪ್ರಭು

ಬಸವಾಪಟ್ಟಣದಲ್ಲಿ ಸರ್ಕಾರಿ ಪಬ್ಲಿಕ್ ಶಾಲೆ

ಅರಕಲಗೂಡು: ರಾಜ್ಯದಲ್ಲಿ ಒಂದು ಸಾವಿರ ಆಂಗ್ಲ ಮಾಧ್ಯಮ ಶಾಲೆ ತೆರೆಯುವ ಮೂಲಕ ಸರ್ಕಾರ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಸಂಕಲ್ಪ ಮಾಡಿದೆ ಎಂದು ಶಾಸಕ ಎ.ಟಿ. ರಾಮಸ್ವಾಮಿ ತಿಳಿಸಿದರು. ತಾಲೂಕಿನ ಬಸವಾಪಟ್ಟಣದಲ್ಲಿ…

View More ಬಸವಾಪಟ್ಟಣದಲ್ಲಿ ಸರ್ಕಾರಿ ಪಬ್ಲಿಕ್ ಶಾಲೆ

ವಿದ್ಯುತ್ ಸಮಸ್ಯೆ ನಿವಾರಣೆಗೆ ಕ್ರಮ

ಅರಕಲಗೂಡು: ವಿದ್ಯುತ್ ಸಮಸ್ಯೆ ನಿವಾರಿಸುವ ಸಲುವಾಗಿ ಜಿಲ್ಲೆಯಲ್ಲಿ 48 ಉಪ ಕೇಂದ್ರಗಳನ್ನು ಸ್ಥಾಪಿಸಿ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ. ರೇವಣ್ಣ ಹೇಳಿದರು. ತಾಲೂಕಿನ ರುದ್ರಪಟ್ಟಣ ಗ್ರಾಮದಲ್ಲಿ ಬುಧವಾರ 5.27…

View More ವಿದ್ಯುತ್ ಸಮಸ್ಯೆ ನಿವಾರಣೆಗೆ ಕ್ರಮ

ಹಸಿರು ವಲಯ ನಿರ್ಮಾಣಕ್ಕೆ ಚಾಲನೆ

ಅರಕಲಗೂಡು: ಪರಿಸರ ಸಮತೋಲನ ಕಾಪಾಡುವ ಉದ್ದೇಶದಿಂದ 59 ಕಿ.ಮೀ. ಉದ್ದದ ಹಾರಂಗಿ ಎಡದಂಡೆ ನಾಲೆಯ ಎರಡೂ ಬದಿ ಸಸಿಗಳನ್ನು ನೆಟ್ಟು ಹಸಿರು ವಲಯವನ್ನಾಗಿ ರೂಪಿಸಲಾಗುತ್ತಿದೆ ಎಂದು ಶಾಸಕ ಎ.ಟಿ.ರಾಮಸ್ವಾಮಿ ಹೇಳಿದರು. ತಾಲೂಕಿನ ಮುಗಳೂರು ಗ್ರಾಮದ…

View More ಹಸಿರು ವಲಯ ನಿರ್ಮಾಣಕ್ಕೆ ಚಾಲನೆ

ಜಿಲ್ಲೆಯ ವಿವಿಧೆಡೆ ಮಳೆಯ ಆರ್ಭಟ

ಹಾಸನ: ಜಿಲ್ಲೆಯ ಅರಕಲಗೂಡು, ಬೇಲೂರು ಹಾಗೂ ಹಾಸನ ತಾಲೂಕಿನಲ್ಲಿ ಭಾನುವಾರ ಸಂಜೆ ಅರ್ಧ ಗಂಟೆಗೂ ಅಧಿಕ ಕಾಲ ಜೋರು ಮಳೆ ಸುರಿದು ಇಳೆಗೆ ತಂಪೆರೆಯಿತು. ಸಂಜೆ 4 ಗಂಟೆಗೆ ಆರಂಭವಾದ ಮಳೆ 4.40ರವರೆಗೆ ಜೋರಾಗಿ…

View More ಜಿಲ್ಲೆಯ ವಿವಿಧೆಡೆ ಮಳೆಯ ಆರ್ಭಟ

ಪಾಳು ಬಿದ್ದಿರುವ ಕೃಷಿ ಭೂಮಿ

ಅರಕಲಗೂಡು: ವರುಣನ ಅವಕೃಪೆಗೆ ತುತ್ತಾಗಿ ತಾಲೂಕಿನಲ್ಲಿ ಬಹುತೇಕ ಕೃಷಿ ಭೂಮಿ ಪಾಳು ಬಿಟ್ಟಂತೆ ಗೋಚರಿಸುತ್ತಿದ್ದು, ಬರಗಾಲ ಆವರಿಸುತ್ತಿದೆ. ನೀರಾವರಿ ಪ್ರದೇಶಗಳ ವ್ಯಾಪ್ತಿಯಲ್ಲಿರುವ ಅಲ್ಪಸ್ವಲ್ಪ ಬೆಳೆಯೂ ನೀರಿಲ್ಲದೆ ಒಣಗುತ್ತಿದ್ದು, ರೈತರನ್ನು ಚಿಂತಾಕ್ರಾಂತರನ್ನಾಗಿಸಿದೆ. ಕಳೆದ ವರ್ಷ ತಾಲೂಕಿನ…

View More ಪಾಳು ಬಿದ್ದಿರುವ ಕೃಷಿ ಭೂಮಿ

ಹನುಮಂತೋತ್ಸವದಲ್ಲಿ ಭಕ್ತರ ಓಕುಳಿ ಸಂಭ್ರಮ

ಬಸವಾಪಟ್ಟಣ: ಗ್ರಾಮದಲ್ಲಿ ಶ್ರೀರಾಮನವಮಿ ಹನುಮಂತೋತ್ಸವ ಅಂಗವಾಗಿ ಭಕ್ತರು ಓಕುಳಿಯಾಡಿ ಸಂಭ್ರಮಿಸಿದರು. ಶ್ರೀರಾಮನವಮಿ ಸೇವಾ ಸಮಿತಿಯ ವತಿಯಿಂದ ರಾಮನವಮಿ ಪ್ರಯುಕ್ತ ರಾಮ ಮಂದಿರದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ಸಂಜೆ ವೇಳೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು…

View More ಹನುಮಂತೋತ್ಸವದಲ್ಲಿ ಭಕ್ತರ ಓಕುಳಿ ಸಂಭ್ರಮ

ಶ್ರೀ ಪ್ರಸನ್ನಾಂಜನೇಯಸ್ವಾಮಿ ರಥೋತ್ಸವ

ಕೊಣನೂರು: ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನಾಂಜನೇಯಸ್ವಾಮಿ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ನೆರವೇರಿತು. ರಥೋತ್ಸವ ಅಂಗವಾಗಿ ದೇವಸ್ಥಾನದಲ್ಲಿ ಕಳೆದೆರಡು ದಿನಗಳಿಂದ ವಿವಿಧ ಪೂಜಾ ಕಾರ್ಯಗಳು ನಡೆದವು. ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, ಮೃತ್ತಿಕಾ ಸಂಗ್ರಹಣ,…

View More ಶ್ರೀ ಪ್ರಸನ್ನಾಂಜನೇಯಸ್ವಾಮಿ ರಥೋತ್ಸವ