Monday, 10th December 2018  

Vijayavani

ಆರ್​ಬಿಐ ಗವರ್ನರ್​ ಸ್ಥಾನಕ್ಕೆ ಊರ್ಜಿತ್​ ಪಟೇಲ್​ ರಾಜೀನಾಮೆ- ವಿಜಯ ಮಲ್ಯ ಗಡಿಪಾರಿಗೆ ಯುಕೆ ನ್ಯಾಯಾಲಯ ಆದೇಶ        ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ -ಮೊದಲ ದಿನ ಕಲಾಪದಲ್ಲಿ ಅಗಲಿದ ಗಣ್ಯರಿಗೆ ಸಂತಾಪ -ಮೈತ್ರಿ ಸರ್ಕಾರ ವಿರುದ್ಧ ಬಿಜೆಪಿ ಗುಡುಗು        ಸರ್ಕಾರದ ವಿರುದ್ದ ರೈತರ ಹೋರಾಟ -ದೀಡ್ ದಂಡ ನಮಸ್ಕಾರ, ಬಾರುಕೋಲು ಚಳುವಳಿ -ಪೀಪಿ ಊದಿ ನಾಯಕರನ್ನು ಎಚ್ಚರಿಸಿದ ರೈತರು        ಚಿಕ್ಕಬಳ್ಳಾಪುರದಲ್ಲಿ ಒತ್ತುವರಿ ಅರಣ್ಯ ಭೂಮಿ ತೆರವು -ಜೆಸಿಬಿ ಮುಂದೆ ಬಿದ್ದು ಗೋಳಾಡಿದ ರೈತರು -ಬಿಗಿ ಪೊಲೀಸ್ ಭದ್ರತೆಯಲ್ಲಿ ಕಾರ್ಯಾಚರಣೆ        940 ದಿನಗಳ ನಿರಂತರ ವಿದ್ಯುತ್ ಉತ್ಪಾದನೆ -ಕೈಗಾ ಅಣುಸ್ಥಾವರದಿಂದ ವಿಶ್ವ ದಾಖಲೆ -ಸ್ಥಳೀಯರ ವಿರೋಧದ ನಡುವೆಯೂ ಸಾಧನೆ        ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ -ನಾಳೆ ವಾರ್ಡ್ ಗೆ ಶಿಫ್ಟ್ ಸಾಧ್ಯತೆ -ಅಲ್ಪಸಂಖ್ಯಾತ ವೈದ್ಯರ ಚಿಕಿತ್ಸೆ ಅಂತ ಪ್ರಸ್ತಾಪಿಸಿದ್ದ ಡಿಕೆಶಿ ಕ್ಷಮೆ        ಮಂಡ್ಯದ ನವದಂಪತಿಗೆ ವಿಶೇಷ ಗಿಫ್ಟ್ -ದೇಸೀ ಹಸು ಉಡುಗೊರೆ ನೀಡಿದ ಗೆಳೆಯರು -ಕಾಮಧೇನು ನೋಡಿ ಮದುಮಕ್ಕಳ ಸಂತಸ       
Breaking News
17 ಬೈಕ್ ಕದ್ದ ಕಳ್ಳನ ಬಂಧನ

ಬಳ್ಳಾರಿ: ನಕಲಿ ಕೀಲಿ ಬಳಸಿ ಬೈಕ್‌ಗಳನ್ನು ಕದ್ದು ತಲೆಮರೆಸಿಕೊಂಡಿದ್ದ ಕಳ್ಳನೊಬ್ಬ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಹಸೇನ್ ಅಹ್ಮದ್ ಎಂಬಾತನನ್ನು ಕೌಲ್...

ಭಾರತ ನುಸುಳಲು ಯತ್ನಿಸಿದ 9 ಬೋಡೊ ಉಗ್ರರನ್ನು ಬಂಧಿಸಿದ ಭಾರತ ಸೇನೆ

ಜೈಪುರ: ಆಸ್ಸಾಂ-ಅರುಣಾಚಲ ಪ್ರದೇಶದ ಗಡಿ ಬಳಿ ಒಳನುಸುಳಲು ಪ್ರಯತ್ನಿಸುತ್ತಿದ್ದ ನ್ಯಾಷನಲ್​ ಡೆಮಾಕ್ರಟಿಕ್​ ಫ್ರಂಟ್​ ಆಫ್​ ಬೋಡೋಲ್ಯಾಂಡ್​(ಎಸ್​) ಸಂಘಟನೆಯ 9 ಉಗ್ರರನ್ನು...

ಅಕ್ರಮ ಮರಳು ಅಡ್ಡೆ ಮೇಲೆ ದಾಳಿ

ಶ್ರೀಮಂಗಲ: ಅಕ್ರಮ ಮರಳು ಗಣಿಗಾರಿಕೆ ಅಡ್ಡೆ ಮೇಲೆ ಶುಕ್ರವಾರ ರಾತ್ರಿ ದಾಳಿ ನಡೆಸಿರುವ ಪೊಲೀಸರು ನಾಲ್ವರನ್ನು ಬಂಧಿಸಿ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಎರಡು ಟಿಪ್ಪರ್ ಹಾಗೂ ಮರಳು ತೆಗೆಯಲು ಬಳಸುತ್ತಿದ್ದ ಪರಿಕರಗಳನ್ನು...

ವಂಚನೆ ಪ್ರಕರಣ, ಬ್ಯಾಂಕ್ ವ್ಯವಸ್ಥಾಪಕನ ಬಂಧನ

ದಾವಣಗೆರೆ: ಸ್ನೇಹಿತನ ಪತ್ನಿಯ ಹೆಸರಿನಲ್ಲಿದ್ದ ನಿವೇಶನ ಅಡವಿಟ್ಟು ಬ್ಯಾಂಕ್‌ನಲ್ಲಿ 85 ಲಕ್ಷ ರೂ. ಸಾಲ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಇ.ಎನ್. ಅಪರಾಧ ಠಾಣೆ ಪೊಲೀಸರು ಬ್ಯಾಂಕ್ ವ್ಯವಸ್ಥಾಪಕರೊಬ್ಬರನ್ನು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ...

ಬಾಲಕನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪತ್ರಕರ್ತ ಬಂಧನ

ಕುಂದಾಪುರ: ಬೈಂದೂರು ತಾಲೂಕು ಪ್ರಾಥಮಿಕ ಶಾಲೆಯೊಂದರ ಅಪ್ರಾಪ್ತ ಬಾಲಕ ಹಾಗೂ ಇತರ ಆರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿ ಪತ್ರಕರ್ತ ಚಂದ್ರ ಕೆ.ಹೆಮ್ಮಾಡಿ(40) ಎಂಬಾತನನ್ನು ಪೊಲೀಸರು...

ತೋಟಬೆಂಗ್ರೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಅಪ್ರಾಪ್ತರ ಬಂಧನ

ವಿಜಯವಾಣಿ ಸುದ್ದಿಜಾಲ ಮಂಗಳೂರು ನಗರದ ಹೊರ ವಲಯದ ತೋಟಬೆಂಗ್ರೆ ಸಮುದ್ರ ಕಿನಾರೆ ಬಳಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಮೂವರು ಅಪ್ರಾಪ್ತರನ್ನು ಬಂಧಿಸಲಾಗಿದ್ದು, ಅವರನ್ನು ಬಾಲನ್ಯಾಯ ಮಂಡಳಿ ಎದುರು ಹಾಜರುಪಡಿಸಲಾಗಿದೆ. ಪ್ರಕರಣಕ್ಕೆ...

Back To Top