ಎರಡನೇ ಬಾರಿ ತೆಲಂಗಾಣದ ಮುಖ್ಯಮಂತ್ರಿಯಾಗಿ ಕೆಸಿಆರ್​ ಪ್ರದಗ್ರಹಣ

ಹೈದರಾಬಾದ್​: ವಿಧಾನಸಬಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದಿಂದ ಗೆಲುವು ಸಾಧಿಸಿದ ತೆಲಂಗಾಣ ರಾಷ್ಟ್ರ ಸಮಿತಿಯ ಮುಖ್ಯಸ್ಥ ಕೆ.ಚಂದ್ರಶೇಖರ ರಾವ್​ ಎರಡನೇ ಬಾರಿಗೆ ತೆಲಂಗಾಣ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣವಚನ ಸ್ವೀಕರಿಸಿದರು. 119 ವಿಧಾನಸಭಾ ಕ್ಷೇತ್ರಗಳ ಪೈಕಿ ಟಿಆರ್‌ಎಸ್‌…

View More ಎರಡನೇ ಬಾರಿ ತೆಲಂಗಾಣದ ಮುಖ್ಯಮಂತ್ರಿಯಾಗಿ ಕೆಸಿಆರ್​ ಪ್ರದಗ್ರಹಣ

ಬಿಜೆಪಿಯ ದ್ವೇಷ ರಾಜಕಾರಣದ ವಿರುದ್ಧ ಸಿಕ್ಕ ಜಯವಿದು: ಪಂಚರಾಜ್ಯಗಳ ಫಲಿತಾಂಶದ ಬಗ್ಗೆ ಸೋನಿಯಾ ಹೇಳಿಕೆ

ದೆಹಲಿ: ದೇಶದ ಐದು ರಾಜ್ಯಗಳ ಚುನಾವಣೆ ಫಲಿತಾಂಶ ಬಿಜೆಪಿಯ ದ್ವೇಷ ರಾಜಕಾರಣದ ವಿರುದ್ಧ ನೀಡಿದ ಗೆಲುವು ಎಂದು ಯುಪಿಎ ಮುಖ್ಯಸ್ಥೆ, ಕಾಂಗ್ರೆಸ್​ ವರಿಷ್ಠರಾದ ಸೋನಿಯಾಗಾಂಧಿ ಹೇಳಿಕೆ ನೀಡಿದ್ದಾರೆ. ಚುನಾವಣೆ ಫಲಿತಾಂಶ ಪ್ರಕಟವಾಗಿ ಮೂರು ರಾಜ್ಯಗಳಲ್ಲಿ…

View More ಬಿಜೆಪಿಯ ದ್ವೇಷ ರಾಜಕಾರಣದ ವಿರುದ್ಧ ಸಿಕ್ಕ ಜಯವಿದು: ಪಂಚರಾಜ್ಯಗಳ ಫಲಿತಾಂಶದ ಬಗ್ಗೆ ಸೋನಿಯಾ ಹೇಳಿಕೆ

ಈ ಗೆಲುವು ಕಾಂಗ್ರೆಸ್​ಗೂ ಬಿಜೆಪಿಗೂ ಅನಿರೀಕ್ಷಿತ: ತೆಲಂಗಾಣ, ಮಿಜೋರಾಂ ಮಾತ್ರ ನಿರೀಕ್ಷಿತ

ಬೆಂಗಳೂರು: ಇಡೀ ದೇಶವೇ ಎದುರು ನೋಡುತ್ತಿದ್ದ, ಲೋಕಸಭೆ ಚುನಾವಣೆಗೆ ಕೈಮರ ಎಂದೇ ಪರಿಗಣಿತವಾಗಿದ್ದ ಐದು ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಸಮೀಕ್ಷೆಗಳು, ನಿರೀಕ್ಷೆಗಳನ್ನೆಲ್ಲ ಮೀರಿ ಕಾಂಗ್ರೆಸ್​ ಗಣನೀಯ ಸಾಧನೆ ಮಾಡಿದ್ದರೆ, ತೀವ್ರ ಸೆಣಸಾಟದ ನಡುವೆಯೂ…

View More ಈ ಗೆಲುವು ಕಾಂಗ್ರೆಸ್​ಗೂ ಬಿಜೆಪಿಗೂ ಅನಿರೀಕ್ಷಿತ: ತೆಲಂಗಾಣ, ಮಿಜೋರಾಂ ಮಾತ್ರ ನಿರೀಕ್ಷಿತ

ಕೆಸಿಆರ್‌ ನೇತೃತ್ವದ ಟಿಆರ್‌ಎಸ್‌ 2ನೇ ಬಾರಿಗೆ ತೆಲಂಗಾಣದ ಗದ್ದುಗೆ ಏರುವುದು ಫಿಕ್ಸ್‌!

ಹೈದರಾಬಾದ್​: ತೆಲಂಗಾಣ ವಿಧಾನಸಭಾ ಚುನಾವಣೆಯ ಮತಎಣಿಕೆ ಆರಂಭವಾದಾಗಿನಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಕೆ.ಸಿ.ಚಂದ್ರಶೇಖರ್‌ ರಾವ್‌ ನೇತೃತ್ವದ ಟಿಆರ್‌ಎಸ್‌ ನಿರೀಕ್ಷೆಗೂ ಮೀರಿದ ಫಲಿತಾಂಶ ಪಡೆದಿದ್ದು, ಸತತ 2ನೇ ಬಾರಿಗೆ ಸರ್ಕಾರ ರಚನೆಯತ್ತ ಹೆಜ್ಜೆ ಹಾಕಿದೆ. ಕಾಂಗ್ರೆಸ್​, ಟಿಡಿಪಿ…

View More ಕೆಸಿಆರ್‌ ನೇತೃತ್ವದ ಟಿಆರ್‌ಎಸ್‌ 2ನೇ ಬಾರಿಗೆ ತೆಲಂಗಾಣದ ಗದ್ದುಗೆ ಏರುವುದು ಫಿಕ್ಸ್‌!

ಪಂಚರಾಜ್ಯ ಫಲಿತಾಂಶ ಪರಿಣಾಮ: ಸೆನ್ಸೆಕ್ಸ್​ನಲ್ಲಿ ಭಾರಿ ಕುಸಿತ

ನವದೆಹಲಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿರುವಂತೆಯೇ ಮತ್ತು ನಿನ್ನೆಯಷ್ಟೇ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದ ಗವರ್ನರ್‌ ಊರ್ಜಿತ್‌ ಪಟೇಲ್‌ ದಿಢೀರ್‌ ರಾಜೀನಾಮೆ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆ ಮೇಲೂ ಪರಿಣಾಮ ಬೀರಿದ್ದು,…

View More ಪಂಚರಾಜ್ಯ ಫಲಿತಾಂಶ ಪರಿಣಾಮ: ಸೆನ್ಸೆಕ್ಸ್​ನಲ್ಲಿ ಭಾರಿ ಕುಸಿತ

ಮ್ಯಾಜಿಕ್ ನಂಬರ್: ಮೂರು ರಾಜ್ಯಗಳಲ್ಲಿ ಕಾಂಗ್ರೆಸ್​ಗೆ ಮುನ್ನಡೆ

ನವದೆಹಲಿ: ಒಂದೆಡೆ ಮೋದಿ ಜನಪ್ರಿಯತೆಯನ್ನು ಓರೆಗೆ ಹಚ್ಚಲಿರುವ ಲೋಕಸಭಾ ಚುನಾವಣೆಗೂ ಮುನ್ನವೇ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯು ಭಾರಿ ಮಹತ್ವ ಪಡೆದುಕೊಂಡಿದ್ದು, ಮೂರು ರಾಜ್ಯಗಳಲ್ಲಿ ಕಾಂಗ್ರೆಸ್‌ ಬಿಜೆಪಿಯನ್ನು ಹಿಂದಿಕ್ಕಿದೆ. ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌…

View More ಮ್ಯಾಜಿಕ್ ನಂಬರ್: ಮೂರು ರಾಜ್ಯಗಳಲ್ಲಿ ಕಾಂಗ್ರೆಸ್​ಗೆ ಮುನ್ನಡೆ

ಪಂಚರಾಜ್ಯ ಜಟಾಪಟಿ: ಎರಡು ರಾಜ್ಯಗಳಲ್ಲಿ ಕಾಂಗ್ರೆಸ್‌, ಟಿಆರ್‌ಎಸ್‌, ಎಂಎನ್‌ಎಫ್‌ ಮುನ್ನಡೆ, ಮಧ್ಯಪ್ರದೇಶದಲ್ಲಿ ಬಿಜೆಪಿ ಪೈಪೋಟಿ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯ ಮತಎಣಿಕೆ ಕಾರ್ಯ ಮಂಗಳವಾರ ಆರಂಭವಾಗಿದ್ದು, ಪಂಚರಾಜ್ಯಗಳಲ್ಲೂ ಬಿಜೆಪಿಗೆ ಹಿನ್ನಡೆ ಎದುರಾಗಿದ್ದರೆ, ಕಾಂಗ್ರೆಸ್‌ಗೆ ಮೂರು ರಾಜ್ಯಗಳಲ್ಲಿ ಮುನ್ನಡೆಯಾಗಿದೆ. ಇನ್ನು ತೆಲಂಗಾಣದಲ್ಲಿ ನಿರೀಕ್ಷೆಯಂತೆ…

View More ಪಂಚರಾಜ್ಯ ಜಟಾಪಟಿ: ಎರಡು ರಾಜ್ಯಗಳಲ್ಲಿ ಕಾಂಗ್ರೆಸ್‌, ಟಿಆರ್‌ಎಸ್‌, ಎಂಎನ್‌ಎಫ್‌ ಮುನ್ನಡೆ, ಮಧ್ಯಪ್ರದೇಶದಲ್ಲಿ ಬಿಜೆಪಿ ಪೈಪೋಟಿ

ಪಂಚ ತೀರ್ಪಿನ ಕ್ಷಣಕ್ಷಣದ ಮಾಹಿತಿಗಾಗಿ ದಿಗ್ವಿಜಯ ನ್ಯೂಸ್​ ನೋಡಿ…

ಬೆಂಗಳೂರು: ದೇಶದೆಲ್ಲೆಡೆ ಭಾರಿ ಕುತೂಹಲ ಮೂಡಿಸಿದ್ದ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ತೀರ್ಪು ಇಂದು ಮಧ್ಯಾಹ್ನದ ವೇಳೆಗೆ ಹೊರಬೀಳಲಿದ್ದು ಪಂಚ ತೀರ್ಪಿನ ಮಾಹಿತಿಯನ್ನು ದಿಗ್ವಿಜಯ ನ್ಯೂಸ್​ ಅತಿ ವೇಗವಾಗಿ ಮತ್ತು ನಿಖರವಾಗಿ ಬಿತ್ತರಿಸಲು ಮುಂದಾಗಿದೆ.…

View More ಪಂಚ ತೀರ್ಪಿನ ಕ್ಷಣಕ್ಷಣದ ಮಾಹಿತಿಗಾಗಿ ದಿಗ್ವಿಜಯ ನ್ಯೂಸ್​ ನೋಡಿ…

ಪಂಚರಾಜ್ಯ ಫಲಿತಾಂಶ: ಕ್ಷಣ ಕ್ಷಣದ ಮಾಹಿತಿ ವಿಜಯವಾಣಿ ವೆಬ್​ಸೈಟ್​ನಲ್ಲಿ

<< ದೇಶ, ಕರ್ನಾಟಕದ ಮಟ್ಟಿಗೆ ಪ್ರಾಮುಖ್ಯತೆ ಪಡೆದಿರುವ ಫಲಿತಾಂಶ >> ಬೆಂಗಳೂರು: ದೇಶದಲ್ಲಿ ಇನ್ನಷ್ಟೇ ಎದುರಾಗಬೇಕಿರುವ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿಸಲಾಗಿರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ.…

View More ಪಂಚರಾಜ್ಯ ಫಲಿತಾಂಶ: ಕ್ಷಣ ಕ್ಷಣದ ಮಾಹಿತಿ ವಿಜಯವಾಣಿ ವೆಬ್​ಸೈಟ್​ನಲ್ಲಿ

ಡಿ.13ಕ್ಕೆ ಬಿಜೆಪಿ ರಾಷ್ಟ್ರ ಘಟಕದ ಪದಾಧಿಕಾರಿಗಳ ಸಭೆ: ಮಹತ್ವ ಪಡೆದ ಸಭೆಯ ಹಿಂದಿನ ಕಾರಣವೇನು?

ನವದೆಹಲಿ: ಬಿಜೆಪಿ ರಾಷ್ಟ್ರ ಘಟಕದ ಅಧ್ಯಕ್ಷ ಅಮಿತ್​ ಶಾ ಅವರು ಡಿ.13 ರಂದು ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ಕರೆದಿದ್ದಾರೆ. ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗುವ ಎರಡೇ ದಿನಕ್ಕೆ ನಡೆಯುತ್ತಿರುವ ಈ ಸಭೆ ರಾಜಕೀಯವಾಗಿ…

View More ಡಿ.13ಕ್ಕೆ ಬಿಜೆಪಿ ರಾಷ್ಟ್ರ ಘಟಕದ ಪದಾಧಿಕಾರಿಗಳ ಸಭೆ: ಮಹತ್ವ ಪಡೆದ ಸಭೆಯ ಹಿಂದಿನ ಕಾರಣವೇನು?