ಇಂಧನ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

ವಿಜಯಪುರ: ಅರಣ್ಯ ಇಲಾಖೆ ಅಧಿಕಾರಿಗಳು ಸಾಮಿಲ್‌ಗಳನ್ನು ಬಂದ್‌ಗೊಳಿಸಿದ ಹಿನ್ನೆಲೆ ಜಿಲ್ಲೆ ನೂರಾರು ಸಾಮೀಲ್‌ಗಳ ಮಾಲೀಕರು ಶುಕ್ರವಾರ ಪ್ರತಿಭಟನೆ ನಡೆಸಿದ್ದು, ಅರಣ್ಯ ಇಲಾಖೆ ಕಚೇರಿ ಮುಂದೆಯೇ ಪ್ರತಿಭಟನಾಕಾರನೋರ್ವ ಮೈಮೇಲೆ ಇಂಧನ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ನಗರದ…

View More ಇಂಧನ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

ವಿದ್ಯಾರ್ಥಿಯಿಂದ ಆತ್ಮಹತ್ಯೆ ಯತ್ನ

ಚಿಕ್ಕೋಡಿ:  ಪ್ರಾಚಾರ್ಯರು ತನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಪಟ್ಟಣದ ವಿದ್ಯಾರ್ಥಿಯೊಬ್ಬ ಸೋಮವಾರ ತಡರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಚಿಕ್ಕೋಡಿ ಪಟ್ಟಣದ ಹೊರವಲಯದಲ್ಲಿರುವ ಸರ್ಕಾರಿ ಜಿಟಿಟಿಸಿ ಹಾಸ್ಟೆಲ್‌ನಲ್ಲಿ ಓದುತ್ತಿದ್ದ ಮಹಮ್ಮದ ಜಿಯಾ(19)…

View More ವಿದ್ಯಾರ್ಥಿಯಿಂದ ಆತ್ಮಹತ್ಯೆ ಯತ್ನ

ವರ್ಗಾವಣೆ ಆರೋಪ, ಸಿಬ್ಬಂದಿಯಿಂದ ಆತ್ಮಹತ್ಯೆಗೆ ಯತ್ನ

ಭಟ್ಕಳ: ಪದೇ ಪದೆ ವರ್ಗಾವಣೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಸಿಬ್ಬಂದಿಯೋರ್ವ ಪಿಎಲ್​ಡಿ ಬ್ಯಾಂಕ್ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶನಿವಾರ ಸಂಜೆ ನಡೆದಿದೆ. ಚೌಥನಿಯ ಶ್ರೀಧರ ನಾಯ್ಕ ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿ. ‘ನಾನು…

View More ವರ್ಗಾವಣೆ ಆರೋಪ, ಸಿಬ್ಬಂದಿಯಿಂದ ಆತ್ಮಹತ್ಯೆಗೆ ಯತ್ನ

ಜಿಪಂ ಮಾಜಿ ನೌಕರ ಆತ್ಮಹತ್ಯೆಗೆ ಯತ್ನ

ಗದಗ: ಜಿಲ್ಲಾ ಪಂಚಾಯಿತಿಯಲ್ಲಿ ಹೊರಗುತ್ತಿಗೆಯಡಿ ತಾಂತ್ರಿಕ ಸಹಾಯಕನಾಗಿ ಕಾರ್ಯನಿರ್ವಹಿಸಿದ್ದ ಮಾಜಿ ನೌಕರ ಜಿಪಂ ಲೆಕ್ಕಪರಿಶೋಧನಾ ಕಚೇರಿ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶುಕ್ರವಾರ ಜರುಗಿದೆ. ಬಳ್ಳಾರಿ ಜಿಲ್ಲೆ ಹೂವಿನಹಡಗಲಿಯ ಜಗದೀಶ ಶಂಕ್ರಪ್ಪ ಮುಲ್ಕಿಒಡೆಯರ…

View More ಜಿಪಂ ಮಾಜಿ ನೌಕರ ಆತ್ಮಹತ್ಯೆಗೆ ಯತ್ನ

ಆತ್ಮಹತ್ಯೆಗೆ ಯತ್ನ: ಯುವತಿ ಸಾವು, ಪ್ರಿಯಕರನ ಸ್ಥಿತಿ ಗಂಭೀರ

ಮೈಸೂರು: ಪಾಲಕರು ಮದುವೆಗೆ ವಿರೋಧ ವ್ಯಕ್ತ ಪಡಿಸಿದ ಕಾರಣ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳಲ್ಲಿ ಯುವತಿ ಮೃತಪಟ್ಟಿದ್ದು, ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಂಜನಗೂಡು ತಾಲೂಕಿನ ಗೆಜ್ಜೆಗನಹಳ್ಳಿ ಬಳಿ ಘಟನೆ ನಡೆದಿದ್ದು, ವಿಷ ಸೇವಿಸಿ ಇಬ್ಬರೂ ಆತ್ಮಹತ್ಯೆಗೆ…

View More ಆತ್ಮಹತ್ಯೆಗೆ ಯತ್ನ: ಯುವತಿ ಸಾವು, ಪ್ರಿಯಕರನ ಸ್ಥಿತಿ ಗಂಭೀರ

ಮೇಲಧಿಕಾರಿ ಕಿರುಕುಳ: ಆತ್ಮಹತ್ಯೆಗೆ ಯತ್ನಿಸಿದ ಕಿರಿಯ ವೈದ್ಯಾಧಿಕಾರಿ

ಉಡುಪಿ: ಮೇಲಧಿಕಾರಿಯ ಕಿರುಕುಳಕ್ಕೆ ಬೇಸತ್ತು ಕಿರಿಯ ವೈದ್ಯಾಧಿಕಾರಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಉಡುಪಿಯ ಖಾಸಗಿ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ನೀಡಿದ ಕಿರುಕುಳದ ಬಗ್ಗೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಣ್ಣೀರಿಟ್ಟು ದೌರ್ಜನ್ಯದ ಬಗ್ಗೆ ಹೇಳಿಕೊಂಡಿರುವ…

View More ಮೇಲಧಿಕಾರಿ ಕಿರುಕುಳ: ಆತ್ಮಹತ್ಯೆಗೆ ಯತ್ನಿಸಿದ ಕಿರಿಯ ವೈದ್ಯಾಧಿಕಾರಿ

ಮೂಡಲಗಿಯಲ್ಲಿ ಸರಣಿ ಕಳ್ಳತನ ಯತ್ನ

ಮೂಡಲಗಿ: ಪಟ್ಟಣದ ಲಕ್ಷ್ಮೀನಗರದಲ್ಲಿನ ಮನೆ, ಬ್ಯೂಟಿ ಪಾರ್ಲರ್, ಖಾಸಗಿ ಆಸ್ಪತ್ರೆ ಮತ್ತು ಧರ್ಮಸ್ಥಳ ಸಂಘದ ಕಚೇರಿಯಲ್ಲಿ ಕಳ್ಳತನಕ್ಕೆ ಯತ್ನಿಸಿರುವುದು ಗುರುವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮನೋಹರ ಮೂಡಲಗಿ ಅವರ ಮನೆ, ಜಯಲಕ್ಷ್ಮೀ ಪವಾರಗೆ ಸೇರಿದ…

View More ಮೂಡಲಗಿಯಲ್ಲಿ ಸರಣಿ ಕಳ್ಳತನ ಯತ್ನ

ಗರ್ಭಿಣಿ ಕೊಲೆಗೆ ಯತ್ನ, ಪತಿ ಬಂಧನ

ಕುಲಗೋಡ: ಗೋಕಾಕ ತಾಲೂಕಿನ ತಪಸಿ ಗ್ರಾಮದಲ್ಲಿ ಗರ್ಭಿಣಿಯೊಬ್ಬಳ ಮೈ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಲು ಭಾನುವಾರ ಯತ್ನಿಸಿರುವುದು ಬೆಳಕಿಗೆ ಬಂದಿದ್ದು, ಸಂತ್ರಸ್ತೆಯನ್ನು ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಕ್ಷಿಣೆ ಕಿರುಕುಳವೇ ಘಟನೆಗೆ…

View More ಗರ್ಭಿಣಿ ಕೊಲೆಗೆ ಯತ್ನ, ಪತಿ ಬಂಧನ

ಅತ್ಯಾಚಾರ ಯತ್ನ: ಹೋಂಗಾರ್ಡ್‌ನನ್ನು ಮರಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗ ಥಳಿತ

ಫರೀದ್​ಕೋಟ್​: ಯುವತಿಯನ್ನು ಅತ್ಯಾಚಾರ ಮಾಡಲು ಯತ್ನಿಸಿದ ಆರೋಪದ ಮೇಲೆ ಪಂಜಾಬ್​ನ ಫರೀದ್​ಕೋಟ್​ನಲ್ಲಿ ಪೊಲೀಸ್​ ಹೋಂಗಾರ್ಡ್​ನನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿರುವ ಘಟನೆ ನಡೆದಿದೆ. ಪಂಜಾಬ್​ನ ಫರೀದ್​ಕೋಟ್​ನಲ್ಲಿ ಘಟನೆ ನಡೆದಿದೆ. ಪ್ರಕರಣದ ಕುರಿತು ಕೊಟ್ಕಾಪುರ್ ಅಧಿಕಾರಿ ಮುಖ್ತರ್​…

View More ಅತ್ಯಾಚಾರ ಯತ್ನ: ಹೋಂಗಾರ್ಡ್‌ನನ್ನು ಮರಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗ ಥಳಿತ

ಜಿಲ್ಲಾಸ್ಪತ್ರೆ ವಾರ್ಡ್‌ಬಾಯ್ ಆತ್ಮಹತ್ಯೆಗೆ ಯತ್ನ

ಬೆಳಗಾವಿ: ಜಿಲ್ಲಾಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಸೋಮವಾರ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬಾಕ್ಸೈಟ್ ರಸ್ತೆಯ ನಿವಾಸಿ ರಾಕೇಶ್ ಕಾಂಬಳೆ (22) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಜಿಲ್ಲಾಸ್ಪತ್ರೆಯಲ್ಲಿ ವಾರ್ಡ್‌ಬಾಯ್ ಆಗಿ ಕೆಲಸ…

View More ಜಿಲ್ಲಾಸ್ಪತ್ರೆ ವಾರ್ಡ್‌ಬಾಯ್ ಆತ್ಮಹತ್ಯೆಗೆ ಯತ್ನ