ಭೂಮಿ ಬಡ್ತಿ ಕಾಯ್ದೆ ಜಾರಿಗೆ ಆಗ್ರಹ

ಚಿಕ್ಕಮಗಳೂರು: ಸಂವಿಧಾನ ಬದ್ಧ ಹಕ್ಕಾದ ಭೂಮಿ ಬಡ್ತಿ ಕಾಯ್ದೆಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಡಿಎಸ್​ಎಸ್ ಕಾರ್ಯಕರ್ತರು ಆಜಾದ್ ಪಾರ್ಕ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಜಿಲ್ಲಾ ಸಂಘಟನಾ ಸಂಚಾಲಕ ಎಸ್.ಎಲ್.ಶ್ರೀಕಾಂತ್ ಮಾತನಾಡಿ, ಭೂಮಿ,…

View More ಭೂಮಿ ಬಡ್ತಿ ಕಾಯ್ದೆ ಜಾರಿಗೆ ಆಗ್ರಹ

ನಗರಸಭೆ ಆಯುಕ್ತರ ಸರ್ವಾಧಿಕಾರಿ ಧೋರಣೆ ಖಂಡಿಸಿ ಪ್ರತಿಭಟನೆ

ಚಿಕ್ಕಮಗಳೂರು: ದುಡಿಯುವ ಕೈಗಳಿಗೆ ಕೆಲಸ, ಕೂಲಿ ಕಾರ್ವಿುಕರಿಗೆ ಕೃಷಿ ಭೂಮಿ, ನಿವೇಶನ ಹಂಚಿಕೆ ಸೇರಿ ವಿವಿಧ ಬೇಡಿಕೆ ಈಡೇರಿಸಲು ಹಾಗೂ ನಗರಸಭೆ ಆಯುಕ್ತರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಡಿಎಸ್​ಎಸ್​ನಿಂದ ಆಜಾದ್ ಪಾರ್ಕ್ ವೃತ್ತದ…

View More ನಗರಸಭೆ ಆಯುಕ್ತರ ಸರ್ವಾಧಿಕಾರಿ ಧೋರಣೆ ಖಂಡಿಸಿ ಪ್ರತಿಭಟನೆ

ಟಿಪ್ಪು ಜಯಂತಿ ವಿರೋಧಿಸಿದ ಮೂವರ ಬಂಧನ

ಚಿಕ್ಕಮಗಳೂರು: ಟಿಪ್ಪು ಜಯಂತಿ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆಗೆ ಮುಂದಾದ ಶಾಸಕ ಸಿ.ಟಿ.ರವಿ ಸೇರಿ ಬಿಜೆಪಿಯ ನಾಲ್ವರು ಮುಖಂಡರನ್ನು ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದರು. ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾದ್ಯಂತ ನಿಷೇಧಾಜ್ಞೆ ಹೊರಡಿಸಿದ್ದರೂ ಶಾಸಕ…

View More ಟಿಪ್ಪು ಜಯಂತಿ ವಿರೋಧಿಸಿದ ಮೂವರ ಬಂಧನ

ವಸತಿ ರಹಿತರಿಗೆ ನಿವೇಶನಕ್ಕೆ ಆಗ್ರಹ

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಗೋಣಿಬೀಡು ವ್ಯಾಪ್ತಿಯ ಕಮ್ಮರಗೋಡು ಎಸ್ಟೇಟ್ ಗ್ರಾಮದ ವಸತಿ ರಹಿತರಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಸಿಪಿಐ(ಎಂಎಲ್) ಹಾಗೂ ವಸತಿಗಾಗಿ ಹೋರಾಟ ಸಮಿತಿ ವೇದಿಕೆ ಪದಾಧಿಕಾರಿಗಳು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ…

View More ವಸತಿ ರಹಿತರಿಗೆ ನಿವೇಶನಕ್ಕೆ ಆಗ್ರಹ

ದತ್ತಮಾಲಾ ಅಭಿಯಾನಕ್ಕೆ ಚಾಲನೆ

ಚಿಕ್ಕಮಗಳೂರು: ಶ್ರೀ ಗುರು ದತ್ತಾತ್ರೇಯ ಪೀಠದಲ್ಲಿ ಶ್ರೀರಾಮ ಸೇನೆ ಹಮ್ಮಿಕೊಂಡಿರುವ 13ನೇ ವರ್ಷದ ದತ್ತಮಾಲಾ ಅಭಿಯಾನಕ್ಕೆ ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ಸೋಮವಾರ ವಿಧ್ಯುಕ್ತ ಚಾಲನೆ ದೊರೆಯಿತು. ಬೆಳಗ್ಗೆ 10ರಿಂದ ದೇವಸ್ಥಾನದ ಅರ್ಚಕರು ಶ್ರೀ…

View More ದತ್ತಮಾಲಾ ಅಭಿಯಾನಕ್ಕೆ ಚಾಲನೆ

ಸವಿತಾ ಸಮಾಜದ ಅಭಿವೃದ್ಧಿಗೆ ನಿಗಮ ಮಂಡಳಿ ಸ್ಥಾಪಿಸಿ

ಚಿಕ್ಕಮಗಳೂರು: ಕ್ಷೌರಿಕ ವೃತ್ತಿ ಮಾಡುವ ಸವಿತಾ ಸಮಾಜದವರು ಸಮಾಜದಲ್ಲಿ ದಯನೀಯ ಸ್ಥಿತಿಯಲ್ಲಿದ್ದು, ಸಮಗ್ರ ಅಭಿವೃದ್ಧಿಗೆ ನಿಗಮ ಮಂಡಳಿ ಸ್ಥಾಪಿಸಬೇಕು ಎಂದು ಬಹುಜನ ಸಮಾಜ ಪಾರ್ಟಿ ಜಿಲ್ಲಾಧ್ಯಕ್ಷ ಕೆ.ಟಿ. ರಾಧಾಕೃಷ್ಣ ಆಗ್ರಹಿಸಿದರು. ಸವಿತಾ ಸಮುದಾಯ ಮೀಸಲಾತಿ…

View More ಸವಿತಾ ಸಮಾಜದ ಅಭಿವೃದ್ಧಿಗೆ ನಿಗಮ ಮಂಡಳಿ ಸ್ಥಾಪಿಸಿ